ಬೆಜ್ಜವಳ್ಳಿ ಸಂತೋಷ್ ಗುರೂಜಿ ಅವರೇ, ನಿಮ್ಮದು ಎನ್ನಲಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಪ್ರತ್ಯೇಕ ಕಾನೂನು ಇದೆಯೇ?

ಇದಲ್ಲದೆ ಈ ಕಟ್ಟಡ ಕಾಮಗಾರಿ ಮಾಡುತ್ತಿರುವ ಮೇಸ್ತ್ರಿಯು ರಸ್ತೆಯನ್ನ, ಚರಂಡಿಯನ್ನ ಮುಚ್ಚುವಂತೆ ರಸ್ತೆ ಅಕ್ಕ ಪಕ್ಕ ಜಾಗದಲ್ಲೆಲ್ಲಾ ಮರಳು ಜೆಲ್ಲಿ ಇತ್ಯಾದಿ ಸುರಿದಿದ್ದಾರೆ, ಹಾಗೂ ಸಿಮೆಂಟ್ ಬ್ರಿಕ್ಸ್ ಗಳನ್ನು ಮುಖ್ಯ ರಸ್ತೆಯಲ್ಲಿ ಇಟ್ಟಿದ್ದಾರೆ, ಸಾರ್ವಜನಿಕರು, ವಾಹನ ಸವಾರರು ಹಾಗೂ ಸ್ಥಳೀಯರಿಗೆ ಇದರಿಂದ ಓಡಾಡಲು, ತೀವ್ರ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆ ಕುರಿತಾಗಿ ಹಲವಾರು ಬಾರಿ ಮೇಸ್ತ್ರಿ ಹಾಗೂ ಬೆಜ್ಜವಳ್ಳಿಯ ಸಂತೋಷ್ ಗುರೂಜಿ ಕಾಮಗಾರಿ ವೀಕ್ಷಿಸಲು ಬಂದಾಗ ಸ್ಥಳೀಯರು ತಿಳಿಸಿದರು ಸಹ ಯಾವದನ್ನು ಸರಿಪಡಿಸಿಕೊಡುತ್ತಿಲ್ಲ ಎಂಬ ದೂರು ಕೇಳಿಬರುತ್ತಿದೆ. […]

Continue Reading

ಕಲರ್ಸ್ ಕನ್ನಡದ ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ಆಡಿಷನ್ ಶಿವಮೊಗ್ಗದಲ್ಲಿ

ಶಿವಮೊಗ್ಗದ ಆಡಿಷ ನ್‌ನಲ್ಲಿ ಆಯ್ಕೆಯಾದ ಮಕ್ಕಳಿಗೆ ಮುಂದಿನ ಹಂತ ಗಳ ಆಡಿಷನ್ಸ್ ಮತ್ತು ಅಂತಿಮ ಆಯ್ಕೆ ಬೆಂಗಳೂರಿನಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳನ್ನು ಆಡಿಷನ್ ಸ್ಥಳದಲ್ಲಿ ನೀಡಲಾಗುವುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ ಮತ್ತು (ಮಕ್ಕಳ ಮತ್ತು ಪೋಷಕರ) ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿವಮೊಗ್ಗ | ಫೆ. 3ರಿಂದ ಸಾಗರ ಮಾರಿಕಾಂಬಾ ದೇವಿ ಜಾತ್ರೆ

ದೇವಸ್ಥಾನ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್ ಮಾತನಾಡಿ, ಈಗಾಗಲೆ ಶಾಸಕರ ನೇತೃತ್ವದಲ್ಲಿ ಜಾತ್ರೆ ಸಂಬಂಧ ಪೂರ್ವಭಾವಿ ಸಭೆಯನ್ನು ನಡೆಸಲಾಗಿದೆ. ಬಣ್ಣ ಹೊಡೆಯುವುದು ಸೇರಿದಂತೆ ಕೆಲವು ಅಗತ್ಯ ಟೆಂಡರ್‌ಗಳನ್ನು ಕರೆದು ಜಾತ್ರೆ ಪೂರ್ವಭಾವಿ ಸಿದ್ಧತೆ ನಡೆಸಲಾಗುತ್ತಿದೆ. ಡಿ. 23ರಂದು ಮರ ಕಡಿಯುವ ಶಾಸ್ತ್ರವಿದ್ದು, ಜ. 27ರಂದು ಅಂಕೆ ಹಾಕಲಾಗುತ್ತದೆ. ಜಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಬೇಕಾದ ವ್ಯವಸ್ಥೆ ಸಮಿತಿ ಮಾಡಿಕೊಳ್ಳುತ್ತಿದೆ. ಸರ್ವರೂ ಮಾರಿ ಕಾಂಬಾ ಜಾತ್ರೆ ಯಶಸ್ಸಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಗೋಪುರ ಸಮಿತಿ ಸಂಚಾಲಕ […]

Continue Reading

ಚಾಲಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸೌಜನ್ಯಯುತವಾಗಿ ವರ್ತಿಸುವಂತೆ ಡಿಜಿಪಿಗೆ ಪತ್ರ!

ಸಂಡೂರಿನಲ್ಲಿ ಲಾರಿ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬ ದೌರ್ಜನ್ಯವೆಸಗಿದ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ರಾಜ್ಯಮಟ್ಟದಲ್ಲಿ ವೈರಲ್ ಆಗಿದ್ದು, ಇಂತಹ ಪ್ರಕರಣಗಳು ದಿನನಿತ್ಯ ಮರುಕಳಿಸುತ್ತಿರುವುದರಿಂದ ರಾಜ್ಯ ಪೊಲೀಸ್ ಇಲಾಖೆಗೆ ಅಪಕೀರ್ತಿತರುತ್ತಿರುವುದಲ್ಲದೇ ಜನವಿರೋಧಿ ಇಲಾಖೆ ಎನ್ನುವಂತೆ ಆಗಿದೆ. ಸಾರ್ವಜನಿಕ ವಲಯದಲ್ಲಿ ಬಿಂಬಿತವಾಗುತ್ತಿರುತ್ತದಲ್ಲದೆ ಶಿಸ್ತನ್ನು ಕಾಪಾಡಿಕೊಂಡು ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಸಹ ಅಗೌರವದಿಂದ ನೋಡುವಂತಾಗುತ್ತಿದ್ದು, ವಾಹನ ತಪಾಸಣಾ,ಪರೀಶೀಲನೆ ಸಂದರ್ಭದಲ್ಲಿ ಸಾರ್ವಜನಿಕ ಜೀವನದಲ್ಲಿ ವಾಹನ ಚಾಲನೆ ಮಾಡುವ ಎಲ್ಲಾ ರೀತಿಯ ವಾಹನಗಳ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ದುರ್ನಡತೆಗಳು ಮರುಕಳಿಸದಂತೆ ಸಿಬ್ಬಂದಿಗಳಿಗೆ […]

Continue Reading

ಶಿವಮೊಗ್ಗ | ಭಗವದ್ಗೀತೆ ಟೀಕಿಸುವ ಸಿದ್ದರಾಮಯ್ಯ, ಮಹಾತ್ಮ ಗಾಂಧಿಯನ್ನು‌ ಮನುವಾದಿ ಎನ್ನುವರೇ, ಈಶ್ವರಪ್ಪ ಪ್ರಶ್ನೆ?

ಮಹಾಭಾರತದ ಯುದ್ಧ ಭೂಮಿಯಲ್ಲಿ ವಿಚಲಿತನಾಗಿ ಕುಳಿತ ಅರ್ಜುನನಿಗೆ ಶ್ರೀ ಕೃಷ್ಣ ಭೋದಿಸಿದ ಗೀತೆ ಮಹಾತ್ಮ ಗಾಂಧಿಯವರನ್ನೊಳಗೊಂಡು ವಿಶ್ವದ ಹಲವು ಮಹಾನ್ ನಾಯಕರುಗಳಿಗೆ ಜೀವನ ಸ್ಪೂರ್ತಿಯಾಗಿದೆ ಎಂದರು. ಈ ನಿಟ್ಟಿನಲ್ಲಿ ರಾಷ್ಟ್ರದ ಮಕ್ಕಳಗೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವ ಭಗವದ್ಗೀತೆಯನ್ನು ಶಾಲಾ ಪಠ್ಯ ಪುಸ್ತಕದಲ್ಲಿ ಅಳವಡಿಸಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದಿರುವುದು ಒಂದು ಮಹತ್ತರ ನಡೆಯಾಗಿದೆ. ಧರ್ಮೇಂದ್ರ ಪ್ರಧಾನ್ ಅವರೂ ಸಹಾ ಕುಮಾರಸ್ವಾಮಿಯವರ ಪತ್ರವನ್ನು ಸಕಾರತ್ಮಕವಾಗಿ ಪರಿಗಣಿಸಿದ್ದು ಸಂತಸ ತಂದಿದೆ […]

Continue Reading

ಬೆಳಗಾವಿ | ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಸದನದಲ್ಲಿ ಡಾ.ಸರ್ಜಿ ಪ್ರಶ್ನೆ

ರಾಜ್ಯದ ಯಶಸ್ವಿನಿ ಯೋಜನೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಕೇವಲ 13,000 ದಿಂದ 14,000 ಮಾತ್ರ ಇದೆ, ನಿಗದಿ ದರಕ್ಕಿಂತ ಮೂರೂ ಪಟ್ಟು ಕಡಿಮೆ ಇದೆ. ಆಂಜಿಯೋಪ್ಲಾಸ್ಟಿ ಗೆ ಪರಿಸ್ಕ್ರುತ ದರ ವಿಥ್ ಔಟ್ ಸ್ಟಂಟ್ 74,205 ಇದೆ, ಚಿಕಿತ್ಸೆಯಲ್ಲಿ ಸ್ಟಂಟ್ ಸೇರಿದರೆ 1 ಲಕ್ಷ ರೂ ಆಗುತ್ತದೆ. ಆದರೆ ಬೇರೆ ಯೋಜನೆಯಡಿ 60,000 ಇದೆ. ಹೃದಯ ಬೈ ಪಾಸ್ ಸರ್ಜರಿಗೆ 1 ಲಕ್ಷದ 80 ಸಾವಿರ ಇದ್ದರೆ ಯಶಸ್ವಿನಿ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ […]

Continue Reading

ಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ವಾರ್ಡ್ ಸಭೆ

ಶಾಲೆಯ ಶೌಚಾಲಯ ಕಾಮಗಾರಿ ನಿರ್ಮಾಣ ಹಂತದಲ್ಲಿದ್ದು, ಅದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಬೇಡಿಕೆ ವ್ಯಕ್ತಪಡಿಸಿದರು. ಮಕ್ಕಳಿಗೆ ಆಟದ ಮೈದಾನವಿಲ್ಲದ ಕಾರಣ, ಆಟದ ಮೈದಾನದ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿನಂತಿಸಿದರು. ಮಳೆಗಾಲದಲ್ಲಿ ಊಟ ಮಾಡಲು ದೊಡ್ಡ ತೊಂದರೆ ಎದುರಾಗುತ್ತಿರುವುದರಿಂದ ಊಟದ ಹಾಲ್ ನಿರ್ಮಿಸಿ ನೀಡುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಮಕ್ಕಳು ತಮ್ಮ ಅಗತ್ಯಗಳನ್ನು ಹಿಂಜರಿಯದೆ ಧೈರ್ಯವಾಗಿ ಅಧಿಕಾರಿಗಳ ಮುಂದೆ ಮಂಡಿಸಿದ ರೀತಿಗೆ ಅತಿಥಿಗಳು ಪ್ರಶಂಸೆ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೇಡಿಕೆಗಳನ್ನು ಆದ್ಯತೆಯಂತೆ ಪರಿಗಣಿಸುವುದಾಗಿ ಭರವಸೆ ನೀಡಿದರು. ಭದ್ರಾಪುರ […]

Continue Reading

ಶಿವಮೊಗ್ಗ | ಗೋವುಗಳಿಗೆ ನಿಷ್ಕರುಣೆ ತೋರಿಸುವ ತಿದ್ದುಪಡಿ ಕಾಯ್ದೆ ಬೇಡ : ವಿಎಚ್ ಪಿ ಬಜರಂಗದಳ ಪ್ರತಿಭಟನೆ

ರಾಜ್ಯದಲ್ಲಿ ಗೋವುಗಳು ಅತ್ಯಂತ ಹಿಂಸಾತ್ಮಕವಾಗಿ ಒಂದೇ ವಾಹನದಲ್ಲಿ ನಿಗದಿತ ಸಂಖ್ಯೆಗಿಂತ ಹತ್ತಾರು ಪಟ್ಟು ಹೆಚ್ಚು ಜಾನುವಾರುಗಳನ್ನು ಕ್ರೂರವಾಗಿ ಒಂದರ ಮೇಲೊಂದು ಹಾಕಿ ದುಡ್ಡಿನ ಆಸೆಗಾಗಿ ಸಾಗಾಟ ಮಾಡುತ್ತಿರುವುದು ಕಂಡು ಬರುತಿತ್ತು. ಮೇಲ್ಕಾಣಿಸಿದ ಕಾಯಿದೆ 2021 ರಲ್ಲಿ ಜಾರಿಯಾದ ನಂತರ ಈ ಕ್ರೂರತೆ ಒಂದಷ್ಟು ಕಡಿಮೆ ಆದದ್ದು ಕಂಡುಬಂದಿದೆ. ಆದರೆ ಇನ್ನೂ ಕೂಡ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡದ ಕಾರಣ ಹಲವು ಕಡೆ ಹಣದ ಆಸೆಗಾಗಿ ಕಂಡುಬಂದಿದೆ ಇದನ್ನು ಹಸು ಮಾಲೀಕರು ಕ್ರೂರವಾಗಿ ಜಾನುವಾರುಗಳನ್ನು ಸಾಗಿಸುವುದು ಸುಲಭವಾಗಿ ಸಾಗಾಟ […]

Continue Reading