ಹುಬ್ಬಳ್ಳಿ | ಅಪಘಾತದಲ್ಲಿ ಇನ್ಸ್ಪೆಕ್ಟರ್ ಸಜೀವ ದಹನ
2003ರ ಬ್ಯಾಚಿನ ಇವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು. ಘಟನೆಗೆ ನಿಜವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading2003ರ ಬ್ಯಾಚಿನ ಇವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು. ಘಟನೆಗೆ ನಿಜವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್‌ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Continue Readingಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್ಗೆ ಒಳಪಡಿಸಿದ್ದರು. ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದರು. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಏಕೆ […]
Continue Readingಈ ಮೂಲಕ ಆಸ್ಪತ್ರೆಯ ಬಿಲ್ ಪಾವತಿ ಮಾಡದೆ ಆಸ್ಪತ್ರೆಯಲ್ಲಿ ಉಳಿದಿದ್ದ ನಿರ್ದೇಶಕ ಸಂಗೀತ ಸಾಗರ್ ಮೃತ ದೇಹ ಕುಟುಂಬಸ್ಥರಿಗೆ ಸಿಗುವಲ್ಲಿ ನೆರವಾಗಿದ್ದಾರೆ. ಎಂ ಶ್ರೀಕಾಂತ್ ಪ್ರಸ್ತುತ ರಾಜಕೀಯವಾಗಿ ಶಿವಮೊಗ್ಗ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ರಾಜಕೀಯವಾಗಿ ಹಲವು ವರ್ಷಗಳಿಂದ ಸಕ್ರಿಯವಾಗಿದ್ದಾರೆ. ಇಂದು ಶ್ರೀಕಾಂತ್ ಅವರ ನೀಡಿದ ಸಹಾಯಹಸ್ತಕ್ಕೆ ಪಾತ್ರಧಾರಿ ಚಲನಚಿತ್ರದ ತಂಡದವರಾದ ಡೇವಿಡ್, ಕೃಷ್ಣ ನೀಲಿ, ಮಮತಾ ಶ್ರೀನಿವಾಸ್, ನಿರ್ಮಾಪಕ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಪತ್ರಕರ್ತ ರಾಜೇಶ್ ಮೊದಲಾದವರು ಮಾನವೀಯ ಗುಣಕ್ಕೆ […]
Continue Readingನಂತರ ಹಣ ಕಟ್ಟಲು ಸಾಧ್ಯವಾಗದ ಕುಟುಂಬಸ್ಥರ ಮತ್ತು ಚಿತ್ರತಂಡದವರ ಪರಿಸ್ಥಿತಿ ಮನಗಂಡು ಆಸ್ಪತ್ರೆಯ ಬಿಲ್ ಕಟ್ಟಲು ನಡೆಸಿದ ಅವಿರತ ಪ್ರಯತ್ನದಿಂದ ಮೃತ ದೇಹ ಆಸ್ಪತ್ರೆಯಿಂದ ಪಡೆಯುವಲ್ಲಿ ಕುಟುಂಬಸ್ಥರು ಯಶಸ್ವಿಯಾಗಿದ್ದಾರೆ. ನಿನ್ನೆ ದಿವಸ ಮ್ಯಾಕ್ಸ್ ಆಸ್ಪತ್ರೆಗೆ ನಿರ್ದೇಶಕರನ್ನು ಕರೆದುಕೊಂಡು ಬಂದಾಗ ಮಾತಾಡುತ್ತ ಇದ್ದರು ಈ ವೇಳೆ ಚಿತ್ರ ತಂಡ ಹೇಗಾದರೂ ಮಾಡಿ ಜೀವ ಉಳಿಸಿ ಎಂದು ಆಸ್ಪತ್ರೆ ವೈದ್ಯರ ಬಳಿ ಅಂಗಲಾಚಿದರು ಇಂತಹ ಸಂದರ್ಭದಲ್ಲಿ ಆಸ್ಪತ್ರೆ ಅವರು ಸಹ ಮಾನವೀಯತೆ ಹಾಗೂ ಜೀವ ಉಳಿಸುವ ಪ್ರಯತ್ನಕ್ಕೆ ಮುಂದಾದರು ಆದರೆ […]
Continue Readingಇವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದರು. ಕನ್ನಡಭಾರತಿ ವಿಭಾಗದ ನಿರ್ದೇಶಕರು ಮತ್ತು ಸಾಹಿತ್ಯ ಸಂಘದ ಅಧ್ಯಕ್ಷರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಪ್ರಶಾಂತ ನಾಯಕ, ಇಂಗ್ಲಿಷ್ ವಿಭಾಗದ ನಿರ್ದೇಶಕರಾಗದ ಪ್ರೊ. ದತ್ತಾತ್ರೇಯ ಉಪಸ್ಥಿತರಿದ್ದರು. ಡಾ. ಎಸ್.ವಿ. ಪುರುಷೋತ್ತಮ ನಿರೂಪಿಸಿದರು. ಡಾ. ಮಂಜುನಾಥ್ ವಂದಿಸಿದರು. ರಿಯಾಸಿ ಪ್ರಾರ್ಥಿಸಿದರು.
Continue Readingಇದಕ್ಕೆ ಸ್ಪಂದಿಸಿದ ಡಿಸಿ ನವೀನ್ ಶೌಚಾಲಯ ಬಳಿ ಸಿಸಿಟಿವಿ ಯಿದೆ ಹಾಗೆಯೇ ಶೌಚಾಲಯದಲ್ಲಿ ಆಗುತ್ತಿದ್ದ ಸಮಸ್ಯೆ ನಮ್ಮ ಗಮನಕ್ಕೆ ಇದೆ. ಹಾಗೆಯೇ ಮುಂಚೆಗಿಂತ ಈಗ ತುಂಬಾ ಕಡಿಮೆ ಆಗಿದೆ ಸಮಸ್ಯೆ ಬಹಳಷ್ಟು ಸುಧಾರಿಸಿದ್ದೇವೆ ಎಂದು ತಿಳಿಸಿದರು. ಹಾಗೆಯೇ ವಿಡಿಯೋ ಮಾತ್ರ ಕಾಣಿಸುತ್ತೆ ಸಿಸಿಟಿವಿ ಯಲ್ಲಿ ಎರಡು ಮೂರು ದಿನದಲ್ಲಿ ಸಂಭಾಷಣೆ ಕೇಳುವ ರೀತಿ ಸರಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಶೌಚಾಲಯ ಮೂತ್ರ ವಿಸರ್ಜನೆ ಎಲ್ಲವನ್ನು ಉಚಿತ ಮಾಡಿದರೆ ಈ ಸಮಸ್ಯೆ ಆಗುವುದಿಲ್ಲ ಹಾಗಾಗಿ ಇದರ ಬಗ್ಗೆ […]
Continue Readingಅಪರಾಧಿಯು ದಂಡ ಕಟ್ಟುವಲ್ಲಿ ವಇಫಲನಾದಲ್ಲಿ ೨ ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.ದಂಡ ಪರಿಹಾರದ ಹಣದಲ್ಲಿ 75 ಸಾವಿರ ರೂಪಾಯಿಗಳನ್ನು ಸಂತ್ರಸ್ತ ಬಾಲಕಿಗೆ ನೀಡಬೇಕು ಮತ್ತು ರಾಜ್ಯ ಸರ್ಕಾರ 4 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡುವಂತೆ ತೀರ್ಪು ನೀಡಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಶ್ರೀಧರ್ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದರು.
Continue Readingದೂರನ್ನು ಪುರಸ್ಕರಿಸಿದ ಆಯೋಗವು, ಮೊದಲ ಮತ್ತು ಎರಡನೇ ಎದುರುದಾರ ಬ್ಯಾಂಕ್‌ಗಳು ದೂರುದಾರರಿಗೆ ಕಡಿತಗೊಂಡ ಸಂಪೂರ್ಣ ಮೊತ್ತ ₹1,85,500 ನ್ನು ಬಡ್ಡಿ ಸಹಿತವಾಗಿ ಪಾವತಿಸುವಂತೆ ಆದೇಶ ನೀಡಿದೆ. ಅದರಂತೆ, ಈ ಮೊತ್ತಕ್ಕೆ ದಿನಾಂಕ 24/05/2024 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ.9 ರ ಬಡ್ಡಿಯನ್ನು ಸೇರಿಸಿ 45 ದಿನಗಳ ಒಳಗೆ ಪಾವತಿಸಬೇಕು. ತಪ್ಪಿದಲ್ಲಿ, ಪೂರ್ತಿ ಹಣ ಪಾವತಿಸುವವರೆಗೆ ವಾರ್ಷಿಕ ಶೇ.12 ರ ಬಡ್ಡಿಯನ್ನು ಸೇರಿಸಿ ನೀಡಬೇಕಾಗುತ್ತದೆ. ಇದರ ಜೊತೆಗೆ, ದೂರುದಾರರಿಗೆ ಆದ ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ […]
Continue Reading