ಶಿವಮೊಗ್ಗ | ನಿರ್ದೇಶಕ ಸಂಗೀತ್ ಸಾಗರ್ ಹೃದಯಘಾತದಿಂದ ನಿಧನ
ಇಂದು ಸಂಜೆ ಸುಮಾರ್ 7 ರಿಂದ 7:30 ಗಂಟೆ ಸಮಯದಲ್ಲಿ CARDIAC ARREST ಆಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
Continue Readingಇಂದು ಸಂಜೆ ಸುಮಾರ್ 7 ರಿಂದ 7:30 ಗಂಟೆ ಸಮಯದಲ್ಲಿ CARDIAC ARREST ಆಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
Continue Readingಈ ವಸ್ತು ಪ್ರದರ್ಶನದಲ್ಲಿ ಒಟ್ಟು 40 ಮಾಡಲ್ ಗಳು ಹಾಗೂ 12 ಪ್ರಯೋಗಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ 8ನೇ, 9ನೇ ಮತ್ತು 10ನೇ ತರಗತಿಯ ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಶಾಲೆಯ ಗಣಿತ ಮತ್ತು ವಿಜ್ಞಾನ ವಿಷಯ ಶಿಕ್ಷಕರು ಉತ್ತಮವಾದ ಮಾರ್ಗದರ್ಶನ ನೀಡುವುದರ ಜೊತೆಗೆ ಹೆಚ್ಚಿನ ಪರಿಶ್ರಮವನ್ನು ಹಾಕಿ ಮಕ್ಕಳನ್ನು ಪರಿಪೂರ್ಣವಾಗಿ ಸಿದ್ದಗೊಳಿಸಿರುತ್ತಾರೆ. ಇದಲ್ಲದೆ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಕಛೇರಿಯ ಸಿಬ್ಬಂದಿ ಮತ್ತು ಅಡುಗೆ ಸಿಬ್ಬಂದಿಗಳು ಕೂಡ […]
Continue Readingಆದರೆ ಶಿವಮೊಗ್ಗದಿಂದ ಚಿತ್ರದುರ್ಗ ಹಾಗೂ ಹರಿಹರ, ಹೊಸಪೇಟೆ ಅಥವಾ ದಾವಣಗೆರೆ ಹೋಗುವ KSRTC ಬಸ್ ನವರು ಮಾತ್ರ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಕ್ಕೆ ನಯಾ ಪೈಸೆ ಬೆಲೆ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆಗೆ ದಿನ ನಿತ್ಯ ನಗರೊದೊಳಗೆ ಬರುವ KSRTC ಬಸ್ ಗಳನ್ನು ಪುನಃ ನಗರದೊಳಗೆ ಬರಬೇಡಿ ಎಂದು ಕಳಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇರುವ ಕೆಲಸ ಜೊತೆಗೆ ಮತ್ತೊಂದು ಈ ಕೆಲಸವಾಗಿದೆ. ಬಿಸಿಲೋ ಮಳೆಯೋ ಚಳಿಯೋ ಟ್ರಾಫಿಕ್ ಪೊಲೀಸರು ನಗರದೊಳಗೆ ಕೆಲಸ ಮಾಡುತ್ತಾರೆ. […]
Continue Readingಶಿಕ್ಷಕಿ ಮಂಜುಳ ಅವರು ಶಾಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ, ಮಕ್ಕಳಿಗೆ ಈ ಶಾಲೆಗೆ ಬರಲು ಭಯ ವಾತಾವರಣ ಉಂಟಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮಕ್ಕಳೊಂದಿಗೆ ಸ್ನೇಹಮಯಿ ವರ್ತನೆ ಮಾಡುತ್ತಿಲ್ಲ ಹಾಗಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕಾರಣದಿಂದ ಮಕ್ಕಳಿಗೆ ಶಾಲೆಗೆ ಬರುವಂತೆ, ಆಸಕ್ತಿ ಬರುವಂತೆ ಸದರಿ ಶಿಕ್ಷಕಿಗೆ ಉತ್ತಮ ವಾತಾವರಣ ನಿರ್ಮಾಣ ಆಗುತ್ತಿಲ್ಲ. ಹಾಗಾಗಿ ಶಿಕ್ಷಕಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ತಿಳಿಹೇಳಿ ಕಲಿಸುವ ಬದಲು ಹಲ್ಲೆ, ಅವಾಚ್ಯ, ಶಬ್ದ ಬಳಕೆ ಮಾಡಿ […]
Continue Readingಖಾಸಗಿ ವಾಹನ ಚಾಲಕರ ಮಂಡಳಿಯಡಿ ಕಾರ್ಮಿಕರು ಅಂದರೆ:ಡ್ರೈವರ್, ಕಂಡಕ್ಟರ್, ಮೆಕ್ಯಾನಿಕ್, ವೀಲ್ ಅಲೈಮೆಂಟ್, ಪಂಚರ್ ಷಾಪ್ ಕಾರ್ಮಿಕ, ವಾಟರ್ ವಾಷ್, ಬಸ್ ಏಜೆಂಟರು, ಕ್ಲೀನರ್ ಕಾರ್ಮಿಕರು ಇದರ ವ್ಯಾಪ್ತಿಗೆ ಬರುತ್ತಾರೆ. ಗಿಗ್ ಕಾರ್ಮಿಕರು, ಸ್ವಿಗ್ಗಿ, ಝೋಮ್ಯಾಟೋ, ಇನ್ನಿತರೆ ಆನ್ ಲೈನ್ ಡೆಲಿವರಿ ಮಾಡುವ ಕಾರ್ಮಿಕರು ಇದರ ವ್ಯಾಪ್ತಿಗೆ ಬರುತ್ತಾರೆ ಎಂದರು. ಈ ಮೇಲ್ಕಂಡ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಅವರಿಗೆ ಸಿಗಬಹುದಾಂತಹ ಮೆಲ್ಕಂಡ ಸೌಲಭ್ಯಗಳನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು “ಇಂಟೆಕ್” ಸಂಘಟನೆ ಮಾಡುವ […]
Continue Readingಇದೇ ರೀತಿ ಜಿಲ್ಲೆಯಾದ್ಯಂತ 1518 ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಹೇಳಿದರು. ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ. ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದರು.ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಎಂಬ ಸರ್ಕಾರದ ಸ್ಪಷ್ಟನೆ ಮತ್ತು ಮಾಧ್ಯಮಗಳೆದುರಿಗೆ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು, ಹೇಳುತ್ತಿರುವ ಮಾತು […]
Continue Readingಟ್ರ್ಯಾಕ್ಟರ್ ಚಾಲಕನ ವಿರುದ್ಧ ಮೃತರ ಸಂಬಂಧಿ ನ್ಯಾಮತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಇನ್ಸ್ಪೆಕ್ಟರ್ ಎನ್.ಎಸ್.ರವಿ ತಿಳಿಸಿದ್ದಾರೆ.
Continue Readingಈ ಕುರಿತು ವೀರನಹೊಸಹಳ್ಳಿ ಆರ್ಎಫ್ಒ ವಿನೋದ್ ಗೌಡ ಅವರು ತಿಳಿಸಿದ ಮಾಹಿತಿಯಂತೆ, ”ಇಲ್ಲಿಯವರೆಗೂ ಈ ಭಾಗದಲ್ಲಿ ಇಷ್ಟೊಂದು ಬೃಹತ್ ಗಾತ್ರದ ಹಾವನ್ನು ನಾವು ಕಂಡಿರಲಿಲ್ಲ. ಹನ್ನೆರಡುವರೆ ಅಡಿ ಉದ್ದ, 50 ಕೆ.ಜಿ. ತೂಕದ ಸುಮಾರು 8-10 ವರ್ಷ ಪ್ರಾಯದ ಈ ಹೆಣ್ಣು ಹೆಬ್ಬಾವು ಆರೋಗ್ಯಯುತವಾಗಿದೆ” ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಹೆಚ್. ಡಿ. ಕೋಟೆಯ ಗಿರಿಜನ ಆಶ್ರಮ ಶಾಲೆಯ ಬಳಿಯೇ ಹೆಬ್ಬಾವೊಂದು ಕಾಣಿಸಿಕೊಂಡಿತ್ತು.
Continue Readingಆದ್ದರಿಂದ ಈ ಕೃತ್ಯವೆಸಗಿದವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಸೂರಜ್ ತುಂಗನಗರ ಪೊಲೀಸರಿಗೆ ನೀಡಿದ ಲಿಖಿತ ದೂರಿನ ಮೇರೆಗೆ ಗುನ್ನೆ ಸಂಖ್ಯೆ: 0723/2025 ಕಲಂ 11 (1) The Prevention of cruelty to Animal (PCA) Act 1960 & ಕಲಂ 325 ಬಿ ಎನ್ ಎಸ್ ರೀತ್ಯಾ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳಲಾಗಿದೆ.
Continue Reading