Category: ಜಿಲ್ಲೆಗಳು
ಶಿವಮೊಗ್ಗ | ಬಿಟಿವಿ ಜಿಲ್ಲಾ ವರದಿಗಾರ ಅನಿಲ್ ಇನ್ನಿಲ್ಲ
ಮೃತ ಪತ್ರಕರ್ತ ಅನಿಲ್ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿಂತಾಜನಕ ಸ್ಥಿತಿ ತಲುಪಿದ್ದರು. ಅನಿಲ್ ಅವರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಈ ಮೊದಲು ಟಿವಿ9 ಚಿಕ್ಕಮಗಳೂರು ಜಿಲ್ಲಾ ಕ್ಯಾಮರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅನಿಲ್ ನಂತರ ಬಿಟಿವಿಗೆ ಶಿವಮೊಗ್ಗ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಹಾಗೂ ಪತ್ರಕರ್ತರ ಬಳಗ ತೀವ್ರ ಸಂತಾಪ […]
Continue Readingಶಿವಮೊಗ್ಗ | ಮಾ.15ರಂದು ಜಿಪಂ ನಿಂದ ಮಹಿಳೆಯರಿಗಾಗಿ ಚಿತ್ರಕಲಾ ಸ್ಪರ್ಧೆ : ಸಿಇಒ ಹೇಮಂತ್. ಎನ್
ಮಹಿಳಾ ದಿನದ ಮಹತ್ವವನ್ನು ಸಾರುವ ಜೊತೆಗೆ ಪರಿಸರ ಹಾಗೂ ಪ್ರಕೃತಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದೂ ಈ ಕಾರ್ಯಕ್ರಮದ ಪುಮುಖ ಉದ್ದೇಶವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ಮಹಿಳಾ ಅಭ್ಯರ್ಥಿಗಳಿಗೆ ಉಚಿತ ಪ್ರವೇಶವಿದ್ದು, ಮುಂಚಿತವಾಗಿ ತಮ್ಮ ಹೆಸರನ್ನು Online ಮೂಲಕ (https://forms.gle/rgYDA7gTqo1KsUoJ8) ನೋಂದಾಯಿಸಿಕೊಳ್ಳಬೇಕು ಎಂದರು. ಸ್ಪರ್ಧೆಯಲ್ಲಿ ಉತ್ತಮ ಪುದರ್ಶನ ನೀಡಿದವರಿಗೆ ಕೆಳಕಂಡಂತೆ ಬಹುಮಾನಗಳನ್ನು ನೀಡಲಾಗುತ್ತದೆ:. ಪ್ರಥಮ ಬಹುಮಾನ : ರೂ. 8,000. ದ್ವಿತೀಯ ಬಹುಮಾನ : ರೂ. 6,000. ತೃತೀಯ ಬಹುಮಾನ : ರೂ. 4,000ಎರಡು ಪಶಂಸಾ ಬಹುಮಾನಗಳು […]
Continue Readingಶಿವಮೊಗ್ಗ | ಭದ್ರಾಪುರ ಸರ್ಕಾರಿ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ
ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯ ಬಿ.ಕೆ. ಕುಮಾರ್ ಮಾತನಾಡಿ, ಶಾಲೆಯಲ್ಲಿ ಏರ್ಪಡಿಸಿದ ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ದೊರೆಯಿತು. ವಿದ್ಯಾರ್ಥಿಗಳು ತಾವು ತಯಾರಿಸಿದ ವಿಜ್ಞಾನ ಮಾದರಿಗಳ ಬಗ್ಗೆ ಸ್ಪಷ್ಟವಾಗಿ ಮಾಹಿತಿ ನೀಡಿದ್ದು ಗಮನಾರ್ಹವಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ ಚಿಂತನೆ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು. ಮುಖ್ಯ ಶಿಕ್ಷಕರಾದ ರಮೇಶ್ ಪಿ.ಕೆ. ಮಾತನಾಡಿ, ಈ ತಿಂಗಳ ಅಂತ್ಯದ ವೇಳೆಗೆ ಎರಡನೇ ಸಂಕಲನಾತ್ಮಕ ಪರೀಕ್ಷೆಗಳು ನಡೆಯಲಿವೆ. ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಓದಲು ಅನುಕೂಲಕರವಾದ […]
Continue Readingಬಜೆಟ್ ; ಮಾತಿಗೆ ತಪ್ಪಿಲ್ಲ, ಭರವಸೆಯಂತೆ ನಡೆ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಅಭಿಪ್ರಾಯ
ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡರ ಹೆಸರನ್ನು ಇಡುವುದರ ಮೂಲಕ ಸಿದ್ಧರಾಮಯ್ಯನವರು ಸಾಮಾಜಿಕ ಚಳವಳಿಯ ಬದ್ಧತೆಯನ್ನು ಎತ್ತಿಹಿಡಿದಿದ್ದಾರೆ. ಬಡವರಿಗೆ, ರೈತರಿಗೆ ೩೦,೦೦೦ಕೋಟಿ ಬಡ್ಡಿರಹಿತ ಸಾಲಕ್ಕೆ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿಲ್ಲ. ರೈತರ ಬೆಳೆಗೆ ಒಳ್ಳೆಯ ಬೆಲೆಯನ್ನೂ ನೀಡಿಲ್ಲ. ಅಡುಗೆ ಅನಿಲ ಸಿಲಿಂಡರ್ ಗೆ ಇಂದಿನಿಂದ ಕೇಂದ್ರ ೬೦ ರೂ. ಜಾಸ್ತಿ ಮಾಡಿದೆ. ಜಿಎಸ್‌ಟಿ ದರವನ್ನು ಇಳಿಸಿ ಅದರಿಂದಲೂ ರಾಜ್ಯ ಸರ್ಕಾರಕ್ಕೆ ೧೦ ಸಾವಿರ ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ರಾಜ್ಯದ ಆದಾಯದಲ್ಲಿ ಜಿಎಸ್‌ಟಿಯಿಂದ ಶೇ.೫೩ರಷ್ಟು ಬರಬೇಕಾಗಿದ್ದು, […]
Continue Readingಬಜೆಟ್‌ನಲ್ಲಿ ಶಿವಮೊಗ್ಗ ಜಿಲ್ಲೆಗೆ ಶೂನ್ಯ ಕೊಡುಗೆ : ಶಾಸಕ ಚನ್ನಬಸಪ್ಪ ಆರೋಪ
ನಗರಾಧ್ಯಕ್ಷ ಮೋಹನ್‌ರಡ್ಡಿ, ಪ್ರಮುಖರಾದ ಎಸ್. ಜ್ಞಾನೇಶ್ವರ್, ಹೆಚ್.ಕೆ. ದೀನ್‌ದಯಾಳ್, ಶ್ರೀನಾಗ್, ನವುಲೆ ಮಂಜುನಾಥ್, ಈಶ್ವರಪ್ಪ ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ಶಾಸಕರಿಂದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಆನಂದ್, ಮಲ್ಲಿಕಾರ್ಜುನ, ಮಂಜುನಾಥ್, ಶಿವುಕುಮಾರ್, ಮಾಲತೇಶ್, ನಾಗರಾಜ, ಶ್ರೀಮತಿ ಶಶಿಕಲಾ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಪ್ರಮುಖರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
Continue Reading

