ಶಿವಮೊಗ್ಗ | ರಾಹುಲ್ ಗಾಂಧಿ ವಿರುದ್ಧದ ಪೋಸ್ಟ್ ಪ್ರಕರಣಕ್ಕೆ ಹೈಕೋರ್ಟ್ ಸ್ಟೇ : ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆಗೆ ಬಿಗ್ ರಿಲೀಫ್

ಪ್ರಕರಣದ ಹಿನ್ನೆಲೆ: ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಅವರು ರಾಹುಲ್ ಗಾಂಧಿ ಅವರ ಮುಖದ ಅರ್ಧ ಭಾಗವನ್ನು ಪಾಕಿಸ್ತಾನ ಸೇನೆಯ ಸಮವಸ್ತ್ರ ಧರಿಸಿರುವ ‘ಅಸಿಮ್ ಮುನೀರ್ ’ ಎಂಬ ಸರ್ವಾಧಿಕಾರಿಯ ಫೋಟೋದೊಂದಿಗೆ ಎಡಿಟ್ ಮಾಡಿ, “ONE AGENDA” ಎಂಬ ಟ್ಯಾಗ್‌ಲೈನ್‌ನೊಂದಿಗೆ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪೋಸ್ಟ್‌ಗೆ ಸಂಬಂಧಿಸಿದಂತೆ ಹೊಸನಗರ-ನಗರ ಪೊಲೀಸರು BNS ಸೆಕ್ಷನ್ 353(2) ಅಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಹೈಕೋರ್ಟ್‌ನಲ್ಲಿ ಏನಾಯಿತು? ಈ ಪ್ರಕರಣದಲ್ಲಿ ನ್ಯಾಯಮೂರ್ತಿ […]

Continue Reading

ಕರ್ನಾಟಕದ ಹೆಮ್ಮೆ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರತ್ನಕುಮಾರಿ ಎಸ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಪರಿಸರದೊಂದಿಗೆ ಪಾಠ, ಆಟದ ಮೂಲಕ ಕಲಿಕೆ, ಚಟುವಟಿಕೆ ಆಧಾರಿತ ಬೋಧನೆ ಹಾಗೂ ಇಂಗ್ಲಿಷ್ ಸಂವಹನ ಕೌಶಲ್ಯ ಬೆಳೆಸುವ ನವೀನ ಶಿಕ್ಷಣ ವಿಧಾನಗಳನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದ್ದಾರೆ. ಅವರ ಸೃಜನಾತ್ಮಕ ಬೋಧನಾ ಮಾದರಿ ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ಕಾರ್ಯಕ್ಕೆ ದೊರೆತ ಈ ರಾಷ್ಟ್ರೀಯ ಗೌರವ ಮಲೆನಾಡು ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆಯ ಕ್ಷಣವಾಗಿದೆ.

Continue Reading

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಂದಿನಿಂದ ಹೆಚ್ಚಳ

ವಾಣಿಜ್ಯ ಎಲ್‌ಪಿಜಿ ಎಷ್ಟು ದುಬಾರಿಯಾಗಿದೆ? ಸೆಪ್ಟೆಂಬರ್ 1ರಿಂದ ದೆಹಲಿ ಮತ್ತು ಚೆನ್ನೈನಲ್ಲಿ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 9.50 ರೂಪಾಯಿ ಹೆಚ್ಚಾಗಿದೆ. ಹಿಂದಿನ ತಿಂಗಳುಗಳಲ್ಲಿ ವಾಣಿಜ್ಯ ಎಲ್‌ಪಿಜಿ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದ್ದ ಹಿನ್ನೆಲೆಯಲ್ಲಿ ಈ ಏರಿಕೆ ಕಂಡುಬಂದಿದೆ.

Continue Reading

ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ದೇಶದ 140 ಕೋಟಿ ಜನರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು : ಪ್ರಧಾನಿ ನರೇಂದ್ರ ಮೋದಿ ಕರೆ

ಈ ಗುರಿಯನ್ನು ನಾವು ಸಾಧಿಸಲೇಬೇಕು. 140 ಕೋಟಿ ಭಾರತೀಯರೂ ಇದಕ್ಕಾಗಿ ಶ್ರಮಿಸಬೇಕು. ವಿಶ್ವದ ಅತಿದೊಡ್ಡ ಜನಸಂಖ್ಯೆಯ ರಾಷ್ಟ್ರವೊಂದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪ ಕೈಗೊಂಡಾಗ, ಅದು ನಮ್ಮ ಧೈರ್ಯಕ್ಕೆ ಸಾಕ್ಷಿಯಾಗುತ್ತದೆ. ಆಗ ಜಗತ್ತು ಭಾರತವನ್ನು ನೋಡುವ ದೃಷ್ಟಿಕೋನವೂ ಬದಲಾಗುತ್ತದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು ಹಾಗೂ ತ್ರಿವಿಧ ಪಡೆಗಳ ಮುಖ್ಯಸ್ಥರು ಭಾಗಿಯಾಗಿದ್ದರು.

Continue Reading

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಕಡಿವಾಣ ಹಾಕುವ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ

ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳು ಈಗ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ. ದಂಡವನ್ನು ತೆರಬೇಕಾಗುತ್ತದೆ. ಇನ್ನು ಅಂತಹ ಅಪರಾಧಗಳಲ್ಲಿ ಭಾಗಿಯಾಗಿರುವ ಸಂಘಟಿತ ಅಪರಾಧ ಸಿಂಡಿಕೇಟ್‌ಗಳಿಗೆ ಏಳರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಕೋಟಿ ರೂ.ಗಳಿಂದ ಪ್ರಾರಂಭವಾಗುವ ದಂಡ ವಿಧಿಸಬಹುದು.

Continue Reading

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ : ಪ್ರಧಾನಮಂತ್ರಿ ನರೇಂದ್ರ ಮೋದಿ

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, ಪ್ರಶ್ನೆಪತ್ರಿಕೆ ಸೋರಿಕೆ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಕರಣದಲ್ಲಿ 13 ಮಂದಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಧಾನಿ ಸಂಸದರಿಗೆ ತಿಳಿಸಿದರು ಎಂದು ಹೇಳಿದರು.

Continue Reading

ದೇಶದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ..!

ಇಂಧನವಾಗಿ ಡೀಸೆಲ್ ಬಳಸುವ ಹಾಗೂ ಕಾರ್ಬನ್ ಹೊರಸೂಸುವ ಸಾಮಾನ್ಯ ರೈಲುಗಳಿಗೆ ಹೋಲಿಸಿದರೆ, ಈ ಹೈಡ್ರೋಜನ್ ಚಾಲಿತ ರೈಲು ಭಿನ್ನವಾಗಿದ್ದು, ಕೇವಲ ನೀರಾವಿಯನ್ನು ಮಾತ್ರ ಹೊರಹಾಕುತ್ತದೆ. ಹೀಗಾಗಿ ಇದು ಸಂಪೂರ್ಣವಾಗಿ ಶೂನ್ಯ-ಉದ್ವಾರದ (Zero-emission) ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದೆ. ರೈಲಿನ ಸಂಚಾರಕ್ಕೆ ಅಗತ್ಯವಿರುವ ಗ್ರೀನ್ ಹೈಡ್ರೋಜನ್ ಅನ್ನು ಜಿಂದ್‌ನಲ್ಲಿಯೇ ಸ್ಥಾಪಿಸಲಾದ ಸುಸಜ್ಜಿತ ಘಟಕದಿಂದ ಪೂರೈಸಲಾಗುತ್ತದೆ. ಸುರಕ್ಷಿತ ಸಂಚಾರಕ್ಕಾಗಿ ಈ ಯೋಜನೆಯಲ್ಲಿ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಜರ್ಮನಿ, ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಇಟಲಿ ಮತ್ತು ಅಮೆರಿಕ ಸೇರಿದಂತೆ ಕೆಲವೇ […]

Continue Reading

SIR | ಬಿಎಲ್ ಓಗಳಿಗೆ 6 ಸಾವಿರ ರೂ. ಗೌರವ ಧನ ; ಚುನಾವಣಾ ಆಯೋಗದಿಂದ ಸಿಹಿ ಸುದ್ದಿ

ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿರುವ ಕೆಲಸದ ಪ್ರಮಾಣ ಮತ್ತು ಸ್ವರೂಪವನ್ನು ಪರಿಗಣಿಸಿ, ಆಯೋಗವು ಈ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬ BLO ಮತ್ತು BLO ಮೇಲ್ವಿಚಾರಕರಿಗೆ ಅವರ ವಾರ್ಷಿಕ ಸಂಭಾವನೆಯ ಜೊತೆಗೆ ₹6,000 ಒಂದು ಬಾರಿಯ ಗೌರವಧನವನ್ನು ನೀಡಲು ಅನುಮೋದಿಸಿದೆ ಎಂದು ತಿಳಿಸಲು ನಿರ್ದೇಶಿಸಲಾಗಿದೆ.

Continue Reading

ಇಂದು ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಿ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿದಿದ್ದು ಯಾಕೆ?

ಫೆಬ್ರವರಿ 2024 ರಲ್ಲಿ ಕತಾರ್‌ಗೆ ನನ್ನ ಕೊನೆಯ ಭೇಟಿಯ ಸಮಯದಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿತು. ಅವರ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ. ಇದಲ್ಲದೆ, ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಶೀಘ್ರದಲ್ಲೇ ಕತಾರ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಬಹಳಷ್ಟು ಜನಕ್ಕೆ ಇದರ ಮಾಹಿತಿ ಕೊರತೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಅದರಲ್ಲಿ ಕೂಡ ಕೆಲವರು ಧ್ವಜ ಅರ್ಧಕ್ಕೆ ಹರಿಸಿದ ಅಧಿಕಾರಿಗಳು ವಿರುದ್ಧ […]

Continue Reading