ಭಾರತ ಅಂಧ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವನ್ನು ಶ್ಲಾಘಿಸಿದ ಪ್ರಧಾನಿ
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಭಾರತ ತಂಡ ನೇಪಾಳವನ್ನು 114/5 ರನ್‌ಗಳಿಗೆ ಸೀಮಿತಗೊಳಿಸಿದ ಬಳಿಕ ಕೇವಲ 12 ಓವರ್‌ಗಳಲ್ಲಿ 117/3 ರನ್ ಬಾರಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.ವಿಶೇಷವೆಂದರೆ—ನವಿ ಮುಂಬೈನಲ್ಲಿ ಮಹಿಳಾ ವಿಶ್ವಕಪ್ 2025 ಗೆದ್ದು ಕೇವಲ ಮೂರು ವಾರಗಳಲ್ಲಿ ಮತ್ತೊಂದು ವಿಶ್ವಕಪ್—ಇದು ಭಾರತೀಯ ಮಹಿಳಾ ಕ್ರಿಕೆಟ್ ವಲಯಕ್ಕೆ ದ್ವಿಗುಣ ಗೌರವ ತಂದುಕೊಟ್ಟಿದೆ. ಈ ಜಯಶೀಲ ವಿಶ್ವಕಪ್ ತಂಡದಲ್ಲಿ ಕರ್ನಾಟಕದಿಂದ ಮೂವರು ಆಟಗಾರ್ತಿಯರು ಆಯ್ಕೆಯಾಗಿದ್ದು, ಅವರಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರತಿಭೆ ಕಾವ್ಯ ವಿ […]
Continue Reading

