​ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಅವರಿಂದ ಹಾರ್ದಿಕ ಅಭಿನಂದನೆ​

ಇದರೊಂದಿಗೆ, ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ನಗರದ ಜ್ವಲಂತ ಅಗತ್ಯತೆಗಳು ಹಾಗೂ ನಾಡಿನ ಸಮಸ್ತ ನಾಗರಿಕರ ಸರ್ವತೋಮುಖ ಕಲ್ಯಾಣಕ್ಕಾಗಿ, ಯಾವುದೇ ತಾರತಮ್ಯವಿಲ್ಲದ ಸಮಾನತೆಯ ಮತ್ತು ಪಾರದರ್ಶಕ ಶುದ್ಧ ಆಡಳಿತ ತತ್ತ್ವಗಳ ಅಡಿಯಲ್ಲಿ ತಾವೊಂದು ಹೊಸ ಭರವಸೆಯ ಮುನ್ನುಡಿ ಬರೆಯುವಿರೆಂದು ಬಯಸುತ್ತೇನೆ,” ಎಂದು ತಿಳಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Continue Reading

ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ರಾಜ್ಯ ಕಾಂಗ್ರೆಸ್ ಘಟಕದಿಂದ ಕಳುಹಿಸಲಾದ ಸಂಭಾವ್ಯ ಪಟ್ಟಿಯನ್ನು ಕೂಲಂಕಷವಾಗಿ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ನಾಲ್ವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಮತ್ತೊಮ್ಮೆ ಪರಿಷತ್ ಪ್ರವೇಶಕ್ಕೆ ಅವಕಾಶ ನೀಡುವ ಮೂಲಕ ಅವರ ಅನುಭವವನ್ನು ಬಳಸಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಬಲವಾದ ಬಹುಮತವನ್ನು ಹೊಂದಿರುವುದರಿಂದ, ಈ ನಾಲ್ವರೂ ಅಭ್ಯರ್ಥಿಗಳು ಸುಲಭವಾಗಿ ಜಯಗಳಿಸುವ ಸಾಧ್ಯತೆಯಿದೆ.

Continue Reading

ಶಿವಮೊಗ್ಗ | ಸಂಸದ ಬಿ. ವೈ. ರಾಘವೇಂದ್ರರವರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ

ನಮ್ಮ ಹೆಮ್ಮೆಯ ಕರುನಾಡು ಕೃಷಿ, ತಂತ್ರಜ್ಞಾನ ಮತ್ತು ಮೂಲಸೌಕರ್ಯ ವಲಯಗಳಲ್ಲಿ ಅಪಾರ ಸಾಮರ್ಥ್ಯವನ್ನು ಹೊಂದಿದ್ದು, ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸುವಲ್ಲಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ, ನಮ್ಮ ಶ್ರೇಷ್ಠ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಿಮ್ಮ ಆಡಳಿತ ಸಹಕಾರ, ಸಮನ್ವಯ ಹಾಗೂ ಸಾರ್ಥಕತೆಯಿಂದ ಮುನ್ನಡೆಯಲಿ ಎಂದು ಆಶಿಸುತ್ತಾ, ನಮ್ಮ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ನಿಮ್ಮ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸುತ್ತೀರಿ ಎನ್ನುವ ಸದಾಶಯದೊಂದಿಗೆ ಮತ್ತೊಮ್ಮೆ ತಮಗೆ ನನ್ನ ಆದರಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು ಎಂದು […]

Continue Reading

ಶಿವಮೊಗ್ಗ | ಡಿ.ಕೆ. ಶಿವಕುಮಾರ್ ಪ್ರಮಾಣವಚನ ; ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪನವರ ನೇತೃತ್ವದಲ್ಲಿ, ಹೈಯಗ್ರಿವ ಪ್ರಸಾದ ವಿನಿಯೋಗ, ಸಂಭ್ರಮಾಚಾರಣೆ

ಪ್ರತಿಯೊಂದು ಸಮಾಜಕ್ಕೂ, ಧರ್ಮಕ್ಕೂ, ಸಮನಂತರವಾಗಿ.. ಕೆಲಸ ಮಾಡುವ ಮೂಲಕ ರಾಜ್ಯದ ಆದರ್ಶ ಮುಖ್ಯಮಂತ್ರಿಯಾಗಿ ಇನ್ನು 12 ವರ್ಷಗಳ ಕಾಲ ರಾಜ್ಯ ಸರ್ಕಾರ ಸೇವೆ ಮಾಡಲಿ ಮುಖ್ಯಮಂತ್ರಿ ಆಗಿದ್ದು ಭಗವಂತನಲ್ಲಿ ಪ್ರಾರ್ಥಿಸುತ್ತಾ. ಈಗಿರುವ ಪಂಚ ಗ್ಯಾರಂಟಿಗಳ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ಇವರ ಅವಧಿಯಲ್ಲಿ ಮಳೆ ಬೆಳೆ ಪ್ರಕೃತಿಯಲ್ಲಿ ಉತ್ತಮ ವಾತಾವರಣ ನಿರ್ಮಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯ ಹೆಚ್ಚಿಸಿ ಯೋಗೇಶ್. ರಾಜ್ಯ ಹಿಂದುಳಿದ ವರ್ಗಗಳ ಮುಖಂಡ ಬಿಎಮ್ […]

Continue Reading

ಹೂವಿನ ಹಾರ ತರಬೇಡಿ : ಡಿ.ಕೆ. ಶಿವಕುಮಾರ್ ಮನವಿ

ಹೂವಿನಲ್ಲಿನ ಪರಾಗ ಹಾಗೂ ಸುಗಂಧ ಅಲರ್ಜಿ ಉಂಟು ಮಾಡುತ್ತದೆ ಎಂದು ಹೇಳಿದ್ದರು. ‘ಕಾರ್ಯಕರ್ತರ ಉತ್ಸಾಹ ನನಗೆ ಅರ್ಥವಾಗುತ್ತದೆ.ಪ್ರಮಾಣ ವಚನ ಕಾರ್ಯಕ್ರಮವನ್ನು ಸರಳವಾಗಿ ಮಾಡುತ್ತಿರುವುದರಿಂದ ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸಲು ಆಗುವುದಿಲ್ಲ’ ಎಂದು ಹೇಳಿದರು.

Continue Reading

ಶಿವಮೊಗ್ಗ | ಡಿ.ಕೆ.ಶಿವಕುಮಾರ್ ಪ್ರಮಾಣವಚನ ; ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆಗೆ ಬೃಹತ್ ಎಲ್ಇಡಿ ವ್ಯವಸ್ಥೆ : ಎಚ್. ಸಿ. ಯೋಗೇಶ್

ಈ ಕಾರ್ಯಕ್ರಮದ ನೇತೃತ್ವವನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್. ಸಿ. ಯೋಗೇಶ್ ರವರು ವಹಿಸಿದ್ದು ಹಾಗೂ ಶಿವಮೊಗ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷರವರು ಕಾರ್ಯಕರ್ತರು ವಾರ್ಡ್ ಅಧ್ಯಕ್ಷರುಗಳ ಜೊತೆಯಾಗಿ ಸಿದ್ಧತೆ ನಡೆಸಿದ್ದು. ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸಾರ್ವಜನಿಕರು ಸನ್ಮಾನ್ಯ ಡಿಕೆ ಶಿವಕುಮಾರ್ ರವರು ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ […]

Continue Reading

ಜಮೀರ್ ಅಹ್ಮದ್ ಆಡಿಯೋ ವೈರಲ್ ; ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾದ ಹೈಕಮಾಂಡ್

ಆಡಿಯೋ ವೈರಲ್‌ ಆದ ಬಳಿಕ ಪತ್ರಿಕಾ ಪ್ರಕಟಣೆ ಮೂಲಕ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದು, ನನ್ನದು ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ಆಡಿಯೋ ನಕಲಿ ಆಗಿದೆ. A.I ತಂತ್ರಜ್ಞಾನ ಬಳಸಿ ಈ ಆಡಿಯೋ ಕ್ರಿಯೇಟ್‌ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ […]

Continue Reading

ಸಿಎಂ ಸಿದ್ದರಾಮಯ್ಯರಿಂದ ರಾಜೀನಾಮೆ ನಿರ್ಧಾರ ಘೋಷಣೆ..!

ಬ್ರೇಕ್​ಫಾಸ್ಟ್​ ಸಭೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಚರ್ಚೆ ನಡೆಯಿತು. ಸುಗಮ ಅಧಿಕಾರ ಹಸ್ತಾಂತರ ನಿಟ್ಟಿನಲ್ಲಿ, ಒಗ್ಗಟ್ಟಿನ ಸಂದೇಶ ಸಾರಲು ಹಾಗೂ ಪರಸ್ಪರ ವಿಶ್ವಾಸ ಮೂಡಿಸಲು ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಆಯೋಜನೆಯಾಗಿತ್ತು.ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್​, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಇತರರು ಭಾಗವಹಿಸಿದ್ದರು. ಸಚಿವರ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಸಿದ್ದರಾಮಯ್ಯ ಪ್ರಕಟಿಸಿದರು. ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆದ ಸಭೆಯ […]

Continue Reading

ಶಿವಮೊಗ್ಗ | ಸರ್ಕಾರಿ ಮಹಿಳಾ ಕಾಲೇಜು ಕಟ್ಟಡಕ್ಕೆ ಜಾಗ ಹಸ್ತಾಂತರ

ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಶಿವಮೊಗ್ಗ ಶಾಸಕ ಎಸ್.‌ಎನ್.‌ ಚೆನ್ನಬಸಪ್ಪ ಅವರು ವಿಷಯ ಪ್ರಸ್ತಾಪಿಸಿ ನಮ್ಮ ಮನವಿ ಮೇರೆಗೆ ನೀವು ಸ್ಥಳ ಪರಿಶೀಲನೆ ಮಾಡಿ ಇಲಾಖೆಗೆ ಪತ್ರ ಬರೆದಿದ್ದೀರಿ. ಆದರೆ ಈವರೆಗೆ ಆದೇಶವಾಗಿಲ್ಲ ಎಂದು ವಿಷಯ ಪ್ರಸ್ತಾಪ ಮಾಡಿದ್ದರು. ಸಭೆಯಲ್ಲಿಯೂ ತಮ್ಮ ಇಲಾಖೆ ಆಯುಕ್ತರೊಂದಿಗೆ ದೂರುವಾಣಿ ಮೂಲಕ ಮಾತನಾಡಿದ ಸಚಿವ ಮಧುಬಂಗಾರಪ್ಪ ಅವರು, ಕೂಡಲೇ ಆದೇಶ ಮಾಡುವಂತೆ ಸೂಚಿಸಿದ್ದರು. ಈ ಬಗ್ಗೆ ಪತ್ರ ವ್ಯವಹಾರ ಮೊದಲೇ ಆಗಿದ್ದರಿಂದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಿಂದ ಶುಕ್ರವಾರವೇ ಆದೇಶ […]

Continue Reading