ಸಚಿವ ಸುಧಾಕರ್ ಪುತ್ರ ಬೇಸರ..!

22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.

Continue Reading

ಶಿವಮೊಗ್ಗ | ಶಿಕ್ಷಕರ ನೇಮಕಾತಿ ನಾಲ್ಕೈದು ತಿಂಗಳಲ್ಲಿ ಮುಕ್ತಾಯ : ಸಚಿವ ಎಸ್. ಮಧು ಬಂಗಾರಪ್ಪ

ಜೂನ್​ನಲ್ಲಿಯೇ ಶಿಕ್ಷಕರ ನೇಮಕ ಮಾಡಬೇಕು ಅಂದುಕೊಂಡಿದ್ವಿ. ನಂತರ ಜುಲೈನಲ್ಲಿ ಅಂದುಕೊಂಡಿದ್ದೆವು. ಎರಡು ಮೂರು ತಿಂಗಳಲ್ಲಿ ಮ್ಯಾಜಿಕ್ ಮಾಡಲು ಆಗಲ್ಲ, ಆದಷ್ಟು ಬೇಗ ಮಾಡಿ ಮುಗಿಸುತ್ತೇವೆ’ ಎಂದು ಹೇಳಿದರು. ‘ಯಾರು ಯಾರು ಓದಿಕೊಂಡಿದ್ದಾರೆ. ಅವರ ಕಷ್ಟ ನನಗೆ ಗೊತ್ತಿದೆ. ನನಗೂ ಕೂಡ ಅವಶ್ಯಕತೆ ಇದೆ. ನನ್ನ ಇಲಾಖೆಯಲ್ಲಿಯೇ ಅತಿ ಹೆಚ್ಚು ನೇಮಕಾತಿ ಮಾಡಿಕೊಡಬೇಕಿದೆ. ಕೆಲವರು ನಮ್ಮ ಬಳಿ ದುಡ್ಡಿಲ್ಲ ಅಂತ ಹೇಳಿದ್ದಾರೆ. ನಮ್ಮಲ್ಲಿ ದುಡ್ಡಿಲ್ಲ ಅನ್ನುವವರಿಗೆ ತಲೆಯಲ್ಲಿ ಬುದ್ಧಿಯೇ ಇಲ್ಲ’ ಎಂದು ಟೀಕಿಸಿದರು. ‘ಸರ್ಕಾರದಿಂದ‌‌ ವಿವಿಧ ಹುದ್ದೆಗಳಿಗೆ ನೇಮಕಾತಿ‌ […]

Continue Reading

ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ ; ಕುತೂಹಲ ಕೆರಳಿಸಿದ ಶೃಂಗೇರಿ ಕ್ಷೇತ್ರ

ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.ಮರು ಎಣಿಕೆಗೆ ತಡೆ ಕೋರುವ ಗಡುವು ಏಪ್ರಿಲ್ 20 ರಂದು ಮುಗಿದಿದ್ದರಿಂದ, ಮೇ 2 ರಂದು ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿ ರಾಜೇಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,811 ಪೋಸ್ಟಲ್ ಮತಗಳಲ್ಲಿ 279 ಮತಗಳು ಅಮಾನ್ಯಗೊಂಡಿದ್ದವು. […]

Continue Reading

ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ ; ಅಭಿಮಾನಿಗಳ ಕ್ಷಮೆಯಾಚಿಸಿದ ಚೇತನ್‌

21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಮಾಡಿದ್ದರು.

Continue Reading

ಹಾಸನ | ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ: ಎಚ್. ಡಿ.ರೇವಣ್ಣ ಕಣ್ಣೀರಿನ ಶಪಥ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಅನ್ನೋದು ಗೊತ್ತಿದೆ ನನಗೆ, ಕೆಲವು ಬಡ್ಡಿ ಸಮೇತ ತೀರಿಸಬೇಕಾಗುತ್ತದೆ. ಇನ್ನು ಒಂದೂವರೆ ವರ್ಷ ಅಷ್ಟೇ, ನಮ್ಮ ಕಾರ್ಯಕರ್ತರಿಗೆ ಹೇಳುವುದು ಇಷ್ಟೇ, ಎಷ್ಟೇ ನೋವಾದರೂ ತಡಿಯಿರಿ, ಬಡ್ಡಿ ಸಮೇತ ತೀರಿಸದೆ ಹೋದರೆ ನನ್ನನ್ನು ರೇವಣ್ಣ ಎಂದು ಕರೆಯಬೇಡಿ, ಚಾಲೆಂಜ್ ಹಾಕಿ ಆ ಕೆಲಸ ಮಾಡಿ ತೋರುಸುತ್ತೀನಿ ಎಂದು ಹೆಚ್​.ಡಿ. ರೇವಣ್ಣ ಸವಾಲು ಹಾಕಿದರು. ನನಗೆ ಗೊತ್ತಿದೆ ಏನೇನು ಸುಳ್ಳು ಕೇಸ್ ಹಾಕಿಸಿದ್ದಾರೆ ಅಂತಾ, ನಾನು ಇನ್ನೂ ಶಾಂತ ರೀತಿಯಿಂದ ಇದ್ದೀನಿ, […]

Continue Reading

ರಾಮರಾಜ್ಯ ಸ್ಥಾಪನೆಯಾಗಬೇಕೆ? ನನ್ನ ಕೈಗೆ ಅಧಿಕಾರ ಕೊಡಿ : ಎಚ್ ಡಿ ಕೆ..!

ನನ್ನ ಕೈಗೆ ಅಧಿಕಾರ ಕೊಡಿ ರಾಮರಾಜ್ಯ ಸ್ಥಾಪನೆ ಮಾಡುತ್ತೇನೆ,ಒಮ್ಮೆ ನನ್ನ ಕೈಗೆ ಸರ್ಕಾರ ಕೊಡಿ, ಕರ್ನಾಟಕದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಿ ತೋರಿಸುತ್ತೇನೆ, ನಾನು ಸಿಎಂ ಆದರೆ 5000 ಕೊಡುತ್ತೇನೆ ಎಂದರು. ಸರ್ಕಾರಿ ನೌಕರರ ವೇತನ ನೀಡಲು ಹಣವಿಲ್ಲ,ರಾಜ್ಯದಲ್ಲಿ ಮಾರ್ಚ್ ತಿಂಗಳ ಸರ್ಕಾರಿ ನೌಕರರ ವೇತನವನ್ನು ಇನ್ನೂ ಕೊಟ್ಟಿಲ್ಲ ಎನ್ನುವ ಮಾಹಿತಿಯು ಇದೆ. ಹಾಗೆಯೇ ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶದಲ್ಲಿಯೂ ಸರ್ಕಾರಿ ನೌಕರರ ಸಂಬಳವನ್ನು ನೀಡಲು ಪರದಾಡುತ್ತಿದೆ. ಆ ಸರ್ಕಾರವು ನೌಕರರ ಸಂಬಳವನ್ನು ಕಡಿತ ಮಾಡಿಕೊಂಡಿದೆ ಎಂದು […]

Continue Reading

ಶಿವಮೊಗ್ಗ | ಬೀದಿಬದಿ ವ್ಯಾಪಾರಸ್ಥರ ನೆರವಿಗೆ ಧಾವಿಸಿದ ಎಚ್ ಸಿ ಯೋಗೇಶ್

ಈ ಸಂದರ್ಭದಲ್ಲಿ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ಎಸ್ ಪಿ ಚಂದ್ರಶೇಖರ್ ರವರು, ಚಿನ್ನಪ್ಪ ರವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗಾಧರ್ ರವರು ವಾರ್ಡ್ ಅಧ್ಯಕ್ಷರಾದ ಶಿವಾನಂದ್ ರವರು, ಪವನ್ ರವರು, ಶರತ್ ರವರು, ಮಹಾನಗರ ಪಾಲಿಕೆ ಅಭಿಯಂತಕರರಾದ ಜ್ಯೋತಿರವರು, ಮಹಾನಗರ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಪ್ರಭಾಕರ್ ರವರು, ಸಂಚಾರಿ ಪೊಲೀಸ್ ರುತನ ನಿರೀಕ್ಷಕರಾದ ದೇವರಾಜ್ ರವರು, ಸಂಚಾರಿ ಪೊಲೀಸ್ ಅಧಿಕಾರಿಯಾದ ಸ್ವಪ್ನ ರವರು, ವ್ಯಾಪಾರಸ್ಥರು ಸಾರ್ವಜನಿಕರು […]

Continue Reading

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಸ್ಥಾಪನೆ : ಬಸನಗೌಡ ಪಾಟೀಲ್ ಯತ್ನಾಳ್

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು. ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರಗಳಿಗೆ ಹೋಗುತ್ತೇನೆ. ಹಿಂದೂಪರ ಚಿಂತನೆ ಉಳ್ಳ ನಿರುದ್ಯೋಗಿ ಯುವಕರನ್ನು, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ […]

Continue Reading

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಸಿಗದ ಬಹುಮತ..!

ಲೋಕಸಭೆಯಲ್ಲಿ ಸೀಮಾ ನಿರ್ಣಯ ಮತ್ತು ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆ ಸೇರಿದಂತೆ ಇತರ ಎರಡು ಮಸೂದೆಗಳನ್ನು ಮೊದಲನೆಯ ಮಸೂದೆ ಸೋತ ನಂತರ ಉಳಿದೆರಡು ಮಸೂದೆಗಳನ್ನು ಮತಕ್ಕೆ ಹಾಕಲಿಲ್ಲ. ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮಸೂದೆಗೆ ಈ ಎರಡು ಮಸೂದೆಗಳು ಆಂತರಿಕವಾಗಿ ಸಂಬಂಧಿಸಿದೆ ಎಂದು ಹೇಳಿದೆ. ಹೀಗಾಗಿ, ಒಂದು ಮಸೂದೆಯನ್ನು ಮಾತ್ರ ಮತಕ್ಕೆ ಪ್ರಸ್ತಾಪಿಸಲಾಯಿತು.ಇದರಿಂದಾಗಿ ಮೂರೂ ಮಸೂದೆಗಳು ಬಹುಮತ ಪಡೆಯಲು ವಿಫಲವಾದಂತಾಗಿದೆ. ಮಹಿಳಾ ಮೀಸಲಾತಿಯಂತಹ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಮೂರನೇ ಎರಡರಷ್ಟು ವಿಶೇಷ ಬಹುಮತದ […]

Continue Reading