ಶಿವಮೊಗ್ಗ | ಕಸ್ತೂರಿ ರಂಗನ್ ವರದಿ : ಸಂಸದ ರಾಘವೇಂದ್ರ ಅಂದು ಏನು ಮಾಡುತ್ತಿದ್ದರು? : ಸಚಿವ ಮಧು ಬಂಗಾರಪ್ಪ ಪ್ರಶ್ನೆ?

ಕೇಂದ್ರ ಸರ್ಕಾರದ ಈ ಕ್ರಮವನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ವಿರೋಧಿಸಿದೆ. ಈ ಸಂಬಂಧ ಚರ್ಚಿಸಲೆಂದೇ ವಿಶೇಷ ಅಧಿವೇಶನ ಕರೆಯುವ ತೀರ್ಮಾನವನ್ನು ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತೆಗೆದುಕೊಂಡಿದ್ದಾರೆ. ಯಾವ ಕಾರಣಕ್ಕೂ ಈ ವರದಿ ಜಾರಿಗೆ ಅವಕಾಶ ನೀಡಬಾರದು, ಬಿಜೆಪಿಯವರು, ಕೇಂದ್ರ ಸರ್ಕಾರದವರು ಏನು ಬೇಕಾದರೂ ಮಾಡಿಕೊಳ್ಳಲಿ, ಇದಕ್ಕೆ ನಾವೇ ಬೇಕಾದರೂ ನ್ಯಾಯಾಲಯಕ್ಕೆ ಹೋಗಿ ಮಲೆನಾಡಿನ ಜನರನ್ನು ರಕ್ಷಿಸೋಣ ಎಂದು ಅವರು ಹೇಳಿದ್ದಾರೆ ಎಂದರು. ಸಂಸದರು ಏನು ಮಾಡುತ್ತಿದ್ದರು? ಕಸ್ತೂರಿ ರಂಗನ್ ವರದಿ ಕುರಿತು 2016ರ ಆಗಸ್ಟ್ 11ರಂದು […]

Continue Reading

ಶಿಕ್ಷಕರ ಬಳಿ ತೆರಳಿ, ಸರ್ಕಾರಿ ಶಾಲೆಯಲ್ಲೇ ಶಿಕ್ಷಕರ ದಿನಾಚರಣೆ ಆಚರಿಸಿದ ಸಚಿವ ಮಧು ಬಂಗಾರಪ್ಪ

ತಂದೆ-ತಾಯಿ ಜನ್ಮ ನೀಡಿದರೆ, ದಾರಿ ತೋರಿಸುವವರು ಶಿಕ್ಷಕರು: ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, “ಮಕ್ಕಳು ಬಹಳ ಚೆಂದವಾಗಿ ಮಾತನಾಡಿದರು. ಇಲ್ಲಿಯ ಶಿಕ್ಷಕರು ಹೇಗೆ ಕಲಿಸುತ್ತಿದ್ದಾರೆ ಎಂಬುದು ಇಲ್ಲೇ ಅರ್ಥವಾಗುತ್ತದೆ. ತಂದೆ-ತಾಯಿ ಜನ್ಮ ನೀಡಿದರೆ, ಬದುಕಿನ ದಾರಿ ತೋರಿಸುವವರು ಶಿಕ್ಷಕರು. ಸಾವಿರಾರು ಮಕ್ಕಳಿಗೆ ಬದುಕಿನ ದಾರಿ ತೋರಿಸುವ ಮಹತ್ತರ ಜವಾಬ್ದಾರಿ ನಿಮ್ಮ ಮೇಲಿದೆ” ಎಂದು ಶಿಕ್ಷಕರಿಗೆ ಹೇಳಿದರು. “ಸರ್ಕಾರಿ ಶಾಲೆಯ ಬಗ್ಗೆ ಮಾಧ್ಯಮದಲ್ಲಿ ಟೀಕೆ-ಟಿಪ್ಪಣಿ ಬರುತ್ತಲೇ ಇರುತ್ತವೆ. ಆದರೆ ಈ ಶಾಲೆಯಂತಹ ಸರ್ಕಾರಿ […]

Continue Reading

ನಿಂಗಮ್ಮನ ಇಡ್ಲಿ ಬಂಡಿ ತೆರವು ಸಮರ್ಥಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಹಾಸನ ಮೂಲದ ನಿಂಗಮ್ಮ ಅವರು ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಫುಟ್‌ಪಾತ್‌ನಲ್ಲಿ ಸಣ್ಣ ತಳ್ಳುವ ಗಾಡಿಯಲ್ಲಿ ಇಡ್ಲಿ, ದೋಸೆ ಮಾರಾಟ ಮಾಡುವ ಟಿಫನ್ ಸೆಂಟರ್ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ‘ಪಿಎಂ ಸ್ವನಿಧಿ’ ಯೋಜನೆಯಡಿ ಸಣ್ಣ ಸಾಲ ಪಡೆದು, ಕಷ್ಟಪಟ್ಟು ಬದುಕು ಕಟ್ಟಿಕೊಂಡಿದ್ದ ನಿಂಗಮ್ಮ ತಮ್ಮ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸುತ್ತಿದ್ದಾರೆ. ಇತ್ತೀಚಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಂಗಮ್ಮ ಅವರ ಸ್ವಾವಲಂಬನೆಯ ಕಥೆಯನ್ನು ಉಲ್ಲೇಖಿಸಿ, ಅವರ ಸಾಧನೆ ಹಾಗೂ ಶ್ರಮವನ್ನು […]

Continue Reading

ರೈತ ಮಹಿಳೆಯರ ಅಕ್ಕರೆಯ ಸತ್ಕಾರ – ಅನ್ನದಾತ ತಾಯಂದಿರ ವಾತ್ಸಲ್ಯಕ್ಕೆ ಎಂದೆಂದಿಗೂ ಋಣಿ.. : ಬಿ. ವೈ.ವಿಜಯೇಂದ್ರ

ಮಣ್ಣನ್ನೇ ನಂಬಿ ಸರಳವಾಗಿ ಬದುಕುವ ರೈತರ ಮತ್ತು ತಾಯಂದಿರ ಅಪ್ಯಾಯತೆ ಮತ್ತು ವಾತ್ಸಲ್ಯ ದಣಿವನ್ನು ದೂರ ಮಾಡಿರುವುದಷ್ಟೇ ಅಲ್ಲ, ಹೊಸ ಚೈತನ್ಯವನ್ನು ನಮಗೆ ತುಂಬಿದೆ.ನಮ್ಮ ರೈತ ತಾಯಂದಿರ ಋಣ ತೀರಿಸಲು,ಅವರ ನೆಮ್ಮದಿಗಾಗಿ,ಅನ್ನದಾತರ ಹಕ್ಕಿಗಾಗಿ ಇನ್ನಷ್ಟು ಬದ್ಧತೆಯಿಂದ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

Continue Reading

ಶೈಕ್ಷಣಿಕ ವ್ಯವಸ್ಥೆ ಮತ್ತು ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ ಅಗತ್ಯ : ಸಚಿವ ಮಧು ಬಂಗಾರಪ್ಪ

ಪರೀಕ್ಷೆಗಳು ಮತ್ತು ನೇಮಕಾತಿಗಳ ಸಮಗ್ರತೆ. ಶಿಕ್ಷಣದ ವೆಚ್ಚ, ಶುಲ್ಕ ಹಾಗೂ ಕೋಚಿಂಗ್ ಕೇಂದ್ರಗಳ ನಿಯಂತ್ರಣ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಮತ್ತು ಗುಣಮಟ್ಟ. ಪಠ್ಯಕ್ರಮ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ಸಂಪರ್ಕ5. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಕ್ಷೇಮಾಭಿವೃದ್ಧಿ6 . ಪ್ರವೇಶಾವಕಾಶ ಮತ್ತು ಸಮಾನತೆ ತಜ್ಞರ ಅಭಿಪ್ರಾಯ ಸಂಗ್ರಹಿಸಲು ಮಧು ಬಂಗಾರಪ್ಪ ಸಲಹೆ : ಈ ಮಹತ್ವದ ಸಭೆಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, “ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಬದಲಾವಣೆಗಳನ್ನು ತರಲು ತಜ್ಞರ ಅಭಿಪ್ರಾಯ ಸಂಗ್ರಹಿಸುವುದು ಅತ್ಯಂತ […]

Continue Reading

ಶಿವಮೊಗ್ಗ | ಸಿ.ಎ. ನಿವೇಶನ ನಿಯಮಗಳ ಸರಳೀಕರಣ ಹಾಗೂ ನವೀಕರಣ ಶುಲ್ಕಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆ

ಕಠಿಣ ಕ್ರಮ ದುರುಪಯೋಗಕ್ಕೆ ಮಾತ್ರ: ನಿಯಮ ಉಲ್ಲಂಘಿಸುವ ಅಥವಾ ದುರುಪಯೋಗಪಡಿಸಿಕೊಳ್ಳುವ ಸಂಸ್ಥೆಗಳ ವಿರುದ್ಧ ಮಾತ್ರ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು; ನೈಜವಾಗಿ ಶ್ರಮಿಸುತ್ತಿರುವ ಸಂಸ್ಥೆಗಳಿಗೆ ತೊಂದರೆ ನೀಡದಿರುವುದು. ಕಟ್ಟಡ ನಿರ್ಮಾಣದ ಕಾಲಾವಕಾಶ ವಿಸ್ತರಣೆ: ಕಟ್ಟಡ ನಿರ್ಮಾಣಕ್ಕೆ ನಿಗದಿಪಡಿಸಿರುವ 3 ವರ್ಷಗಳ ಗಡುವನ್ನು ಪ್ರಸ್ತುತ ಸ್ಥಿತಿಗತಿಗಳನ್ನು ಆಧರಿಸಿ ಸೂಕ್ತವಾಗಿ ವಿಸ್ತರಿಸುವುದು. ಶುಲ್ಕ ರಿಯಾಯಿತಿ ಹಾಗೂ ಸಬ್ಸಿಡಿ: ಲಾಭರಹಿತ, ಶೈಕ್ಷಣಿಕ, ಕ್ರೀಡೆ ಮತ್ತು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ನೈಜ ಸಂಸ್ಥೆಗಳಿಗೆ ಕಡಿಮೆ ನವೀಕರಣ ಶುಲ್ಕ ಹಾಗೂ ಸಬ್ಸಿಡಿ ದರದಲ್ಲಿ ನಿವೇಶನ […]

Continue Reading

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಆಗಲು ವಾಸ್ತವ ವಿಚಾರವೇನು?

ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 196 ಮತ್ತು 299 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3(1)(q) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ನೈನಿತಾಲ್‌ನ ಹಿರಿಯ ಪೊಲೀಸ್ ಸೂಪರಿಂಟೆಂಡೆಂಟ್ (ಎಸ್‌ಎಸ್‌ಪಿ) ಮಂಜುನಾಥ್ ಟಿ. ಸಿ. ಅವರು, “ರಾಹುಲ್ ಗಾಂಧಿಯವರ ಹೇಳಿಕೆಗಳು ಮತ್ತು ಪತ್ರಿಕಾಗೋಷ್ಠಿಯು ತಮಗೆ ಮತ್ತು ತಮ್ಮ ದಲಿತ ಸಮುದಾಯದ ಸದಸ್ಯರಿಗೆ ನೋವುಂಟು ಮಾಡಿದೆ ಎಂದು ದೂರುದಾರರು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ. ಹೇಳಿಕೆಗಳನ್ನು ನೀಡುವ ಮುನ್ನ […]

Continue Reading

ನಾನು‌ ಮುಂದಿನ‌ ಚುನಾವಣೆಗೆ ‌ನಿಲ್ಲಬಾರದೆಂದು ನಿರ್ಧರಿಸಿದ್ದೇನೆ,ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತೆ : ಸಿದ್ದರಾಮಯ್ಯ

ಚುನಾವಣೆಯಲ್ಲಿ ಚುನಾವಣಾ ಆಯೋಗದವರು ಹೇಳಿದಷ್ಟು ಹಣ ಮಾತ್ರ ಖರ್ಚು ಮಾಡಬೇಕು. ಆದರೆ, ಅದು ಆಗುತ್ತಿಲ್ಲ. 1983ರ ಚುನಾವಣೆಗೂ, 2023ರ ಚುನಾವಣೆಗೂ ಬಹಳಷ್ಟು ವ್ಯತ್ಯಾಸವಿದೆ. ಚುನಾವಣೆಯಲ್ಲಿ ಅಕ್ರಮವಾಗಿ ಹಣ ಖರ್ಚು ಮಾಡದಂತೆ ಹೋರಾಟ ಮಾಡಬೇಕು ಎಂದರು.

Continue Reading

ಶಿವಮೊಗ್ಗ | “ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ, ಸಚಿವ ಬಸವರಾಜ ರಾಯರೆಡ್ಡಿ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ : ಕೆ.ಎಸ್. ಈಶ್ವರಪ್ಪ

“ಎಲ್ಲಾ ಧರ್ಮಗಳ ಬಗ್ಗೆ ಗೌರವ ಇರಬೇಕು. ಆದರೆ ಒಂದು ಧರ್ಮವನ್ನು ಶ್ರೇಷ್ಠ ಎಂದು ಬಿಂಬಿಸಿ ಮತ್ತೊಂದು ಧರ್ಮದ ಆಚರಣೆಗಳ ಬಗ್ಗೆ ಟೀಕೆ ಮಾಡುವ ಅಧಿಕಾರವನ್ನು ಯಾರೂ ನೀಡಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ತನ್ನ ಮೂಲ ತತ್ವ, ಸಿದ್ಧಾಂತಗಳಿಂದ ವಿಮುಖವಾಗಿದೆ ಎಂಬ ಚರ್ಚೆಯ ನಡುವೆ, ಪಕ್ಷದ ಸಂಘಟನೆಯನ್ನು ಮತ್ತೆ ಸರಿಪಡಿಸುವ ಅಗತ್ಯವಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ರಾಜಕೀಯದಲ್ಲಿ ಅಧಿಕಾರದ ಆಸೆ ಸಹಜ. ಆದರೆ ಅಧಿಕಾರಕ್ಕಾಗಿ ಪಕ್ಷದ ಸಿದ್ಧಾಂತವನ್ನು ಮರೆಯಬಾರದು. ಬಿಜೆಪಿಯ ಸಂಘಟನೆ ‘ರಿಪೇರಿಯಾಗಬೇಕು’ […]

Continue Reading