ಶಿವಮೊಗ್ಗ | ಗ್ರಾಮ ಪಂಚಾಯಿತಿಗಳಿಗೂ ರಾಜಕೀಯ ಪಕ್ಷದ ಚಿಹ್ನೆಯಡಿ ಚುನಾವಣೆ ನಡೆಸಿ : ಮಾಜಿ ಎಂ ಎಲ್ ಸಿ ಆರ್. ಕೆ. ಸಿದ್ದರಾಮಣ್ಣ ಅಗ್ರಹ

ಮಂಡಲ ಪಂಚಾಯಿತಿ ಅಸ್ತಿತ್ವದಲ್ಲಿ ಇದ್ದಾಗ ಪಕ್ಷದ ಚಿಹ್ನೆಗಳ ಆಧಾರದಲ್ಲಿ ಚುನಾವಣೆ ನಡೆದಿದೆ. ಪಂಚಾಯತ್ ರಾಜ್ ಅಧಿನಿಯಮ 1993 ಜಾರಿಯಾದ ನಂತರ ಇದು ನಿಂತು ಹೋಯಿತು. ಗ್ರಾಪಂ ಸದಸ್ಯನೂ ಸಹ ರಾಜಕೀಯ ಪಕ್ಷಗಳ ಬಿ ಫಾರಂ ಆಧಾರದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದರು. ಪಕ್ಷದ ಚೌಕಟ್ಟು ಇಲ್ಲದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಹಲವು ಸಮಸ್ಯೆಗಳು ಆಗುತ್ತವೆ. ಪಕ್ಷಕ್ಕೆ ಅವಕಾಶ ಸಿಕ್ಕರೆ ಗ್ರಾಪಂನಲ್ಲಿ ಶಿಸ್ತು ಇರುತ್ತದೆ. ಆದ್ದರಿಂದ ಪಂಚಾಯತ್ ಅಧಿನಿಯಮ 1993ರ ಸೆಕ್ಷನ್ 7/2 ಕ್ಕೆ ತಿದ್ದುಪಡಿ ತರಬೇಕು. ತಿದ್ದುಪಡಿಗೆ ಸಮಯದ […]

Continue Reading

ಶಿವಮೊಗ್ಗ | ವಿಬಿ–ಜಿ ರಾಮ್‌ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ

ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]

Continue Reading

ರಾಜಕೀಯದಲ್ಲೂ ಒಳ್ಳೆ ಬ್ಯಾಟಿಂಗ್ ಮಾಡಬೇಕು ; ಗೂಗ್ಲಿ, ಸ್ವಿಂಗ್ ಹಾಕದೇ ಸಕ್ಸಸ್​ ಇಲ್ಲ : ಸತೀಶ್ ಜಾರಕಿಹೊಳಿ ಹೇಳಿಕೆ

ಬಜೆಟ್ ನಂತರ ಸಿಎಂ ಬದಲಾಗುತ್ತಾರೆಯೇ ಎಂಬ ಪ್ರಶ್ನೆಗೆ,? “ಅದೆಲ್ಲಾ ದೆಹಲಿ ಹಾಗೂ ಬೆಂಗಳೂರಿನಲ್ಲಿ ಕೇಳಬೇಕು” ಎಂದು ತಿಳಿಸಿದರು.‌ ಬಳ್ಳಾರಿಯದ್ದು ಸಣ್ಣ ಘಟನೆ, ತಡೀಬಹುದಿತ್ತು“ಬಳ್ಳಾರಿಯದ್ದು ಒಂದು ಸಣ್ಣ ಘಟನೆ. ತಡೆಯಬಹುದಿತ್ತು. ಇದರಿಂದಲೇ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ” ಎಂದರು.“ಇವಿಎಂ ವಿರುದ್ಧ ನಮ್ಮ ಆರೋಪ ಇನ್ನೂ ಜನರ ಅರಿವಿಗೆ ಬಂದಿಲ್ಲ. ಅದು ಅವರಿಗೆ ತಿಳಿಯುತ್ತಿದ್ದಂತೆಯೇ ನಮ್ಮ ಜೊತೆ ಬರಲಿದ್ದಾರೆ. ರಾಮ್​ ಜಿ ಯೋಜನೆ ಬಡವರ ವಿರೋಧಿ.‌ ಹಿಂದೆ ದೆಹಲಿಯಿಂದ ಯೋಜನೆಗೆ ಶೇ.100ರಷ್ಟು ಅನುದಾನ ಬರುತ್ತಿತ್ತು. ಈಗ ಶೇ.60 ರಷ್ಟು ಮಾತ್ರ ನೀಡುತ್ತಿದೆ. […]

Continue Reading

ಜನವರಿ 5 ರಿಂದ ದೇಶಾದ್ಯಂತ ‘MGNREGA ಬಚಾವೋ’ ಅಭಿಯಾನ : ಖರ್ಗೆ ಹೇಳಿಕೆ

20 ವರ್ಷಗಳಷ್ಟು ಹಳೆಯದಾದ MGNREGA ಬದಲಿಗೆ ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಅವೈಜ್ಞಾನಿಕ ಮಿಷನ್ VB-G RAM G(Viksit Bharat-Guarantee for Rozgar and Ajeevika Mission) ಮಸೂದೆಯನ್ನು ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳ ತೀವ್ರ ಪ್ರತಿಭಟನೆಗಳ ನಡುವೆಯೂ ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಹೊಸ ಕಾಯ್ದೆ ಗ್ರಾಮೀಣ ಕಾರ್ಮಿಕರಿಗೆ 125 ದಿನಗಳ ಕೂಲಿ ಉದ್ಯೋಗಕ್ಕೆ ಅವಕಾಶ ಕಲ್ಪಿಸುತ್ತದೆ.

Continue Reading

ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ; CWC ಸಭೆಗೆ, ಡಿಕೆಶಿಗೆ ಇಲ್ಲ ಆಹ್ವಾನ

ಡಿಕೆಶಿಗೆ ಇಲ್ಲ ಆಹ್ವಾನ : ನಾಡಿದ್ದಿನ ಸಿಡಬ್ಲ್ಯುಸಿ ಸಭೆಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಆಹ್ವಾನವಿಲ್ಲ ಎಂದು ಹೇಳಿದ್ದಾರೆ.

Continue Reading

ಪ್ರಿಯಾಂಕ ಗಾಂಧಿಯನ್ನು ‘ಪ್ರಧಾನಿ’ಯಾಗಿ ಮಾಡೇ ಮಾಡ್ತೀವಿ : ಸಂಸದ ಇಮ್ರಾನ್ ಮಸೂದ್

ಪ್ರಿಯಾಂಕಾ ಗಾಂಧಿ ಸೇರಿ ಕಾಂಗ್ರೆಸ್ ಸಂಸದರಿಂದ ಪ್ರತಿಭಟನೆ ಬಾಂಗ್ಲಾದೇಶದಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಹತ್ಯೆಯ ನಂತರ ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ಗಮನ ಹರಿಸಬೇಕೆಂದು ಕೇಂದ್ರವನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಇತ್ತೀಚಿಗೆ ಒತ್ತಾಯಿಸಿದ್ದರು. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಕ್ರೂರ ಹತ್ಯೆಯನ್ನು ಖಂಡಿಸಿದ್ದರು.

Continue Reading

ಶಿವಮೊಗ್ಗ | ದ್ವೇಷ ಭಾಷಣ ವಿರೋಧಿ ಕಾಯ್ದೆ 1975ರ ತುರ್ತುಪರಿಸ್ಥಿತಿಗಿಂತಲೂ ಕರಾಳ : ಕೆ ಎಸ್ ಈಶ್ವರಪ್ಪ

ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ವಾಗ್ದಾಳಿ ನಡೆಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲದಿಂದಾಗಿ ರಾಜ್ಯದ ಜನತೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಇಬ್ಬರ ಹೇಳಿಕೆಗಳಿಗೂ ತಾಳ-ತಂತಿಯಿಲ್ಲದಂತಾಗಿದ್ದು, ಇಡೀ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ಶಕ್ತಿ ಕಳೆದುಕೊಂಡಿದ್ದು, ರಾಜ್ಯದ ಉಸ್ತುವಾರಿಗಳೂ ನಾಪತ್ತೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರೂ ಅವರಿಗೆ ರಾಜ್ಯದ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು. ಅಲ್ಲದೆ, ಪೂಜ್ಯ ಸ್ವಾಮೀಜಿಗಳನ್ನು ಜಾತಿಗೆ ಸೀಮಿತಗೊಳಿಸಿ ಸಮಾಜವನ್ನು […]

Continue Reading

NDA ಮೈತ್ರಿಯಲ್ಲಿ ಬಿರುಕು ; BJP ನಿರ್ಧಾರದ ಬಗ್ಗೆ TDP ಅಸಮಾಧಾನ

MGNREGA ಅನ್ನು ಎರಡು ದಶಕಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಖಾತರಿಪಡಿಸಲು ಬಳಸಲಾಗುತ್ತಿದೆ.ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ರಾಜ್ಯಗಳು ಆರ್ಥಿಕ ಒತ್ತಡವನ್ನು ಎದುರಿಸುತ್ತಿರುವಾಗಲೂ ಗ್ರಾಮೀಣ ಪ್ರದೇಶದ ಜನರಿಗೆ ಕೌಶಲ್ಯರಹಿತ ಕೆಲಸವನ್ನು ಖಾತರಿಪಡಿಸುವ ಯೋಜನೆಯ ಯೋಜಿತ ಪರಿಷ್ಕರಣೆ ಬಂದಿದೆ. ಉಚಿತ ಕೊಡುಗೆಗಳು ರಾಜ್ಯಗಳ ಖಜಾನೆಯನ್ನು ಬರಿದಾಗಿಸುತ್ತಿವೆ, ಹಲವಾರು ಅಧ್ಯಯನಗಳು ಅವುಗಳ ಆರ್ಥಿಕ ಆರೋಗ್ಯದ ಬಗ್ಗೆ ಎಚ್ಚರಿಸಿವೆ.MANREGA ಹೆಸರು, ಸ್ವರೂಪ ಬದಲಾವಣೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದು “ಮಹಾತ್ಮ ಗಾಂಧಿಯವರ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಬಿಜೆಪಿ ಕಚೇರಿ ಮುತ್ತಿಗೆ ಯತ್ನ ; ಪೊಲೀಸರಿಂದ ತಡೆ

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಹೆಚ್.ಸಿ. ಯೋಗೀಶ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು.

Continue Reading

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ

ಶಿವಶಂಕರಪ್ಪನವರು ಕಳೆದ 3 ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಕರ್ನಾಟಕ ರಾಜ್ಯದ ಮಾಜಿ ತೋಟಗಾರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶ್ಯಾಮನೂರ್‌ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರು . ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಬಾಪೂಜಿ ಇನ್ಸಿಟ್ಯೂಟ್ ಆಫ್‌ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪುಜಿ ಎಂಜಿನಿಯರಿಂಗ್ […]

Continue Reading