ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ವಿರುದ್ಧ ರಾಹುಲ್ ಗಾಂಧಿಯವರ ಅಸಂಬದ್ಧ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಸಂಸದ ಬಿ.ವೈ.ರಾಘವೇಂದ್ರ

“ವಿದೇಶಿ ನೆಲದಲ್ಲಿ ಭಾರತವನ್ನು ಪದೇ ಪದೇ ಅವಮಾನಿಸುವ ರಾಹುಲ್ ಗಾಂಧಿಯವರಿಗೆ, ದೇಶಭಕ್ತಿ ಅಥವಾ ಪ್ರಜಾಪ್ರಭುತ್ವದ ಬಗ್ಗೆ ಯಾರಿಗೂ ಉಪನ್ಯಾಸ ನೀಡುವ ನೈತಿಕ ಅಧಿಕಾರವೇ ಉಳಿದಿಲ್ಲ. ದಶಕಗಳಿಂದ ಸಂವಿಧಾನವನ್ನು ಯಾರು ದುರ್ಬಲಗೊಳಿಸಿದ್ದಾರೆಂದು ದೇಶದ ಜನರಿಗೆ ಚೆನ್ನಾಗಿ ತಿಳಿದಿದೆ. ಕಳೆದ ಹತ್ತು ವರ್ಷಗಳಿಂದ ಅದರ ಪಾವಿತ್ರ್ಯವನ್ನು ಪುನಃಸ್ಥಾಪಿಸಲು, ಬಡವರನ್ನು ಸಬಲೀಕರಣಗೊಳಿಸಲು ಮತ್ತು ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಕನಸನ್ನು ನನಸು ಮಾಡಲು ಅವಿಶ್ರಾಂತವಾಗಿ ಶ್ರಮಿಸಿದ ನಾಯಕತ್ವವನ್ನು ಅವರು ಗುರುತಿಸಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಮಾನ್ಯ ಶ್ರೀ ನರೇಂದ್ರ […]

Continue Reading

ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ (ವಿದ್ಯುತ್ ಮಗ್ಗಗಳ) ಅಭಿವೃದ್ಧಿ ನಿಗಮ ಅಧ್ಯಕ್ಷರರಾದ ಚೇತನ್ ಗೌಡರವರಿಂದ ಸಚಿವ ಮುನಿಯಪ್ಪ ಭೇಟಿ

ಈ ಮನವಿಗೆ ಸ್ಪಂದಿಸಿದ ಸಚಿವರು, ಸಾರ್ವಜನಿಕರಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆ ನೀಡಿದರು ಎಂದು ಚೇತನ್ ಗೌಡ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷರಾದ ಗಣೇಶ್ ರವರು ಉಪಸ್ಥಿತರಿದ್ದರು.

Continue Reading

ತುಮಕೂರು | ಕಾರ್ಯಕರ್ತರಿಗೆ ಅಧಿಕಾರ ಕೊಡಿ, 2 ವರ್ಷದಲ್ಲಿ ಚುನಾವಣೆ ಇದೆ : ಸತೀಶ್ ಜಾರಕಿಹೊಳಿ ಮಹತ್ವದ ಬೇಡಿಕೆ

ಗ್ಯಾರಂಟಿ, ಅಭಿವೃದ್ದಿ ಕಾಮಗಾರಿಯನ್ನು ಸರ್ಕಾರ ಜನರಿಗೆ ನೀಡಿದೆ. ಹಲವು ಸವಾಲು ಎದುರಿಸಿ ಒಳ್ಳೆ ಆಡಳಿತ ನೀಡಲು ಹೆಜ್ಜೆ ಹಾಕಿದೆ. ವಿವಿಧ ಇಲಾಖೆಗಳಿಂದ ಜನಪರ ಕೆಲಸ ಕಾರ್ಯ ಮಾಡುತ್ತಿದ್ದೇವೆ. ಉಳಿದ 2 ವರ್ಷಗಳಲ್ಲಿ ಜನರ ಆಶೋತ್ತರದತ್ತ ಗಮನ ಹರಿಸಬೇಕು. ಬಾಕಿ ಕಾಮಗಾರಿ ಎರಡು ವರ್ಷಗಳಲ್ಲಿ ಪೂರೈಸುವ ಪ್ರಯತ್ನ ಆಗಬೇಕು ಎಂದರು. ಸಾಧನಾ ಸಮಾವೇಶದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, “ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಮಾಡುವ ಮಾತನ್ನಾಡಿದ್ದರು. ಅಂಬೇಡ್ಕರ್ ಸಂವಿಧಾನ ಇಲ್ಲಾಂದ್ರೆ […]

Continue Reading

ಶೀಘ್ರದಲ್ಲೇ ದೇಶಕ್ಕೆ ದೊಡ್ಡ ‘ಆರ್ಥಿಕ ಆಘಾತ’ ಎದುರಾಗಲಿದೆ : ರಾಹುಲ್ ಗಾಂಧಿ ಎಚ್ಚರಿಕೆ..!

ಪ್ರಧಾನಿ ಮೋದಿ ಅವರು ತಾವೇ ಹೇಳಿದ ಕಠಿಣ ಕ್ರಮಗಳ ಕರೆಯನ್ನು ಅವರೇ ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.”ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿದೇಶ ಪ್ರವಾಸ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಆದ್ರೆ ಅವರೇ ಪ್ರಪಂಚದಾದ್ಯಂತ ಸುತ್ತುತ್ತಿದ್ದಾರೆ. ಇದು ನಮ್ಮ ಪ್ರಧಾನಿಯವರ ನಡೆ” ಎಂದು ರಾಹುಲ್ ಗಾಂಧಿ ಟೀಕಿಸಿದರು.

Continue Reading

ಶಿವಮೊಗ್ಗ | ಕಾಂಗ್ರೆಸ್ ಸಾಧನಾ ಸಮಾವೇಶ ಬಗ್ಗೆ ಸಂಸದರು ಹೇಳಿದ್ದಿಷ್ಟು..!

ಗ್ಯಾರಂಟಿ ಹೆಸರಲ್ಲಿ ಖಜಾನೆ ಖಾಲಿ – ಕುಂಠಿತ ಅಭಿವೃದ್ಧಿ:• ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ ಎಂದರು, ಆದರೆ ಹೊಸ ಬಸ್‌ಗಳಿಲ್ಲ. ಸಾರಿಗೆ ಸಂಸ್ಥೆಗಳಿಗೆ ನೀಡಬೇಕಾದ ₹4,000 ಕೋಟಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡು ಸಂಸ್ಥೆಗಳನ್ನು ದಿವಾಳಿಯ ಅಂಚಿಗೆ ತಳ್ಳಿದ್ದಾರೆ. ರಸ್ತೆ ರಿಪೇರಿಗೂ ಹಣವಿಲ್ಲ!• ಗೃಹಲಕ್ಷ್ಮಿ: 2024-25ರ ಸಾಲಿನಲ್ಲಿ 12 ಕಂತುಗಳ ಬದಲಿಗೆ ಕೇವಲ 10 ಕಂತುಗಳನ್ನು ಮಾತ್ರ ನೀಡಲಾಗಿದೆ. ಸುಮಾರು ₹5,000 ಕೋಟಿ ಹಣ ಎಲ್ಲಿ ಹೋಯಿತು?• ಗೃಹಜ್ಯೋತಿ: ವಿದ್ಯುತ್ ಬಿಲ್ ದುಪ್ಪಟ್ಟು ಮಾಡಿ ರಾಜ್ಯದ […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading

ಶಿವಮೊಗ್ಗ | 15 ದಿನದಲ್ಲಿ ಮೆಗ್ಗಾನ್ ಆಸ್ಪತ್ರೆಯ ಹೈಟೆಕ್ ಶವಾಗಾರ ಉದ್ಘಾಟಿಸದಿದ್ದಲ್ಲಿ, ಜೆಡಿಎಸ್ ನಿಂದ ಧರಣಿ ಸತ್ಯಾಗ್ರಹ : ಮಾಜಿ ಶಾಸಕ ಪ್ರಸನ್ನಕುಮಾರ್ ಎಚ್ಚರಿಕೆ..!

2017 ರಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ 2 ಕೋಟಿ ವೆಚ್ಚದಲ್ಲಿ ಹೈಟೆಕ್ ನಿರ್ಮಾಣಕ್ಕೆ ಅನುದಾನ ನೀಡಲಾಗಿತ್ತು. ಇದರಲ್ಲಿ ಶವ ಪರೀಕ್ಷೆ ಕೊಠಡಿ, ಪೊಲೀಸ್ ಮಹಜರು ಕೊಠಡಿ, ಬಂದವರಿಗೆ ಎಲ್ಲ ರೀತಿ ಸೌಲಭ್ಯವುಳ್ಳ ಕೊಠಡಿ ಇವೆ. ಈಗ ಸಣ್ಣಪುಟ್ಟ ಕೆಲಸಗಳಿದ್ದು, ಅದನ್ನು ಕೂಡಲೇ ಮುಗಿಸಿ ಲೋಕಾರ್ಪಣೆಗೊಳಿಸಬೇಕು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹತ್ತು ಕೋಟಿ ರೂ. ಹಾಗೂ ಡಿಜಿಟಲ್ ಗ್ರಂಥಾಲಯಕ್ಕೆ 3 ಕೋಟಿ ರೂ, ರೋಗಿಗಳ ಸಂಬಂಧಿಕರ ವಿಶ್ರಾಂತಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು ಇವುಗಳ ಕಾಮಗಾರಿ ಹೆಚ್ಚು […]

Continue Reading

ಶಿವಮೊಗ್ಗ | ಓಲೈಕೆಗೋಸ್ಕರ ಮಕ್ಕಳ ವಿಷಯದಲ್ಲೂ ಕಾಂಗ್ರೆಸ್ ರಾಜಕೀಯ,ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ : ಸಂಸದ BYR ಕಿಡಿ

ಇಷ್ಟಿದ್ದರೂ ಕೇವಲ ತನ್ನ ಓಟ್ ಬ್ಯಾಂಕ್ ತುಷ್ಟೀಕರಣ ಹಾಗೂ ಓಲೈಕೆ ರಾಜಕೀಯಕ್ಕಾಗಿ ಅಮಾಯಕ ಮಕ್ಕಳ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿಯಾಗಿದೆ. ಇನ್ನಾದರೂ ರಾಜ್ಯ ಸರ್ಕಾರ ಈ ವಿವಾದಾತ್ಮಕ ಆದೇಶವನ್ನು ತಕ್ಷಣ ಹಿಂಪಡೆಯಲಿ, ಇಲ್ಲದಿದ್ದರೆ ಮುಂದೆ ಶಾಲಾ-ಕಾಲೇಜುಗಳಲ್ಲಿ ಉದ್ಭವಿಸಬಹುದಾದ ಅಹಿತಕರ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಈಶ್ವರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ : ಸಿ.ಜಿ. ಮಧುಸೂದನ್ ಅಗ್ರಹ..!

ಈ ದೇಶದ ಸಂವಿಧಾನದಲ್ಲಿ ಎಲ್ಲಾ ಧರ್ಮ, ಮತದವರಿಗೂ ಸಮಾನ ಅವಕಾಶಗಳನ್ನು ಕೊಡಲಾಗಿದೆ ಎನ್ನುವುದನ್ನೇ ಅವರು ಮರೆತಿದ್ದಾರೆ. ಅಲ್ಪಸಂಖ್ಯಾತರನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಾ ಬಂದಿರುವ ಈಶ್ವರಪ್ಪನವರ ಶಿಕ್ಷಣ ಸಂಸ್ಥೆಯ ಮರ್ಯಾದೆಯನ್ನು ಉಳಿಸಿದ್ದು, ಅದೇ ಅಲ್ಪಸಂಖ್ಯಾತ ಸಮುದಾಯದ ಓರ್ವ ವಿದ್ಯಾರ್ಥಿನಿ ಎನ್ನುವುದನ್ನು ಮರೆತಿದಿದ್ದಾರೆ ಎಂದು ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳು ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಅಲ್ಲಿ ಹಿಜಾಬ್ ಎಂದು ಹೇಳುತ್ತಾ ಈಶ್ವರಪ್ಪ ಗೊಂದಲ ಸೃಷ್ಟಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಸಂಸ್ಥೆಗಳನ್ನು ನಿಜಾರ್ಥದಲ್ಲಿ ಸರ್ವ […]

Continue Reading

ಶಿವಮೊಗ್ಗ | “ಮಾಡೋಕೆ ಕೆಲಸ ಇಲ್ಲದವ, ಬೆಕ್ಕಿನ ಬಾಲ ಬೋಳಿಸಿದನಂತೆ” ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವ್ಯಂಗ್ಯ..!

ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಮಾತನಾಡುವ ಇವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶೈಕ್ಷಣಿಕ ಶಿಸ್ತನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವೈಫಲ್ಯ ಮತ್ತು ಓಲೈಕೆ ರಾಜಕಾರಣ”ಮಾಡೋಕೆ ಕೆಲಸ ಇಲ್ಲದೆ, ಬೆಕ್ಕಿನ ಬಾಲ ಬೋಳಿಸಿದನಂತೆ” ಎಂಬ ಗಾದೆ ಮಾತು ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅಕ್ಷರಶಃ ಅನ್ವಯಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಶಿಕ್ಷಕರ ನೇಮಕಾತಿಗೆ ಗ್ರಹಣ ಹಿಡಿದಿದೆ. ಅದೆಷ್ಟೋ ಉದ್ಯೋಗಾಕಾಂಕ್ಷಿಗಳು ಆಸೆಗಣ್ಣಿನಿಂದ ಕಾದು ಕುಳಿತಿದ್ದರೂ, […]

Continue Reading