Category: ರಾಜಕೀಯ
ಶಿವಮೊಗ್ಗ | ಅಕ್ರಮ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಿ : ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ
ಇವುಗಳಿಂದ ಹನಿ ಟ್ರಾಪ್ ನಂತಹ ಅಪರಾಧ ಪ್ರಕ್ರಿಯೆಗಳು ಹೆಚ್ಚಾಗುವ ಸಂಭವನೀಯತೆ ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನವಹಿಸಿ ಪಾರ್ಲರ್ ಮತ್ತು ಗಾಂಜಾ ದಂಧೆಗಳ ಮೇಲೆ ಹೆಚ್ಚಿನ ದಾಳಿ ನಡೆಸಿ ಕ್ರಮ ಕೈಗೊಳ್ಳಬೇಕಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ ಇದೆ ರೀತಿಯಲ್ಲಿ ಮುಂದುವರೆದರೆ ಶೈಕ್ಷಣಿಕ ಕ್ಷೇತ್ರವಾಗಿರುವ ಶಿವಮೊಗ್ಗ ಜಿಲ್ಲೆ ಮತ್ತು ನಗರವು ವೇಶ್ಯವಾಟಿಕೆ ತಳಗಳಾಗಿ ಪರಿವರ್ತನೆ ಗೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಮನವಿ ತಿಳಿಸಲಾಗಿದೆ. ಮಸಾಜ್ ಪಾರ್ಲರ್ಗಳ ಮೇಲೆ ನಿಯಂತ್ರಣ ಸಾಧಿಸಲು ಒಂದು ಹೊಸ ಮಹಿಳಾ ಪೊಲೀಸ್ ತಂಡ ರಚಿಸಿ […]
Continue Readingಶೃಂಗೇರಿ ಶಾಸಕ ಜೀವರಾಜ್ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್ ತಡೆ
ಈ ದೂರಿನ ಅನ್ವಯ ಆರೋಪಿಗಳ ವಿರುದ್ಧ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120ಬಿ (ಪಿತೂರಿ), ಮತ್ತು 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 136ರ (ಚುನಾವಣಾ ಅಕ್ರಮ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೀವರಾಜ್ ಪರ ಹೈಕೋರ್ಟ್ ವಕೀಲೆ ಡಾ.ವಂದನಾ ರೆಡ್ಡಿ ವಕಾಲತ್ತು ವಹಿಸಿದ್ದಾರೆ.
Continue Readingತಮಿಳುನಾಡು ಸಿಎಂಗೆ ಬಿಗ್ ಶಾಕ್ ಕೊಟ್ಟು ಸೋಲುಣಿಸಿದ ಟಿವಿಕೆ ಅಭ್ಯರ್ಥಿ ವಿಎಸ್ ಬಾಬು
ರಾಜ್ಯದ ದೊಡ್ಡ ಪ್ರಾದೇಶಿಕ ಪಕ್ಷಗಳಾದ ಡಿಎಂಕೆ ಹಾಗೂ ಎಐಡಿಎಂಕೆ ಪಕ್ಷಗಳಿಗೆ ಹೊಸ ಪಕ್ಷವಾದ ನಟ ಜೋಶೆಫ್ ವಿಜಯ್ ಅವರ ಟಿವಿಕೆ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಇತಿಹಾಸ ಸೃಷ್ಟಿಸುವತ್ತಾ ಹೆಜ್ಜೆಯನ್ನಿಟ್ಟಿದೆ. ಈಗಾಗಲೆ ಟಿವಿಕೆ ಬರೋಬ್ಬರಿ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ಲಗ್ಗೆ ಇಟ್ಟಿದೆ. ವಿಜಯ್ ಅಬ್ಬರಕ್ಕೆ ಡಿಎಂಕೆ ಅಲ್ಲೋಲ ಕಲ್ಲೋಲವಾಗಿದ್ದು, ಸ್ವತಃ ತಮಿಳುನಾಡು ಹಾಲಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೂಡ ಸೋಲು ಕಂಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಡಿಎಂಕೆಗೆ ದೊಡ್ಡ ಆಘಾತವೆಂದರೆ ಸುಮಾರು 15 […]
Continue Readingಉಪಚುನಾವಣೆ : ದಾವಣಗೆರೆಯಲ್ಲಿ ಸಮರ್ಥ್ ಶಾಮನೂರುಗೆ ಪ್ರಯಾಸದ ಗೆಲುವು : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು
ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪಾಲಾಗಿದೆ. ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ […]
Continue Readingಶಿವಮೊಗ್ಗ | ಅಭಿವೃದ್ಧಿ ಮಂತ್ರಕ್ಕೆ ಜನರ ಭರ್ಜರಿ ಬೆಂಬಲ ; ಪ್ರಜಾಪ್ರಭುತ್ವದ ವಿಜಯ : ಸಂಸದ ಬಿ. ವೈ. ಆರ್
ಈ ಗೆಲುವು ಮುಂಬರುವ ದಿನಗಳಲ್ಲಿ ನಮ್ಮ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಜನಸೇವೆಯಲ್ಲಿ ತೊಡಗಿಸಿಕೊಳ್ಳಲು ನಮಗೆ ಹೊಸ ಸ್ಫೂರ್ತಿಯನ್ನು ನೀಡಿದೆ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ಭಾರತಕ್ಕೆ ಈ ಫಲಿತಾಂಶವು ಹೊಸ ಚೈತನ್ಯ ತುಂಬಿದೆ ಎಂದರು. ಈ ಸಂಭ್ರಮದಲ್ಲಿ ಜಿಲ್ಲಾ ಅಧ್ಯಕ್ಷರು ಜಗದೀಶ್, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್. ಚೆನ್ನಬಸಪ್ಪ ಸೇರಿದಂತ ಪ್ರಮುಖ ಜನಪ್ರತಿನಿಧಿಗಳು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ಮಹಾನಗರ ಪಾಲಿಕೆಯ 127.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಭೈರತಿ ಸುರೇಶ್
ರಾಜ್ಯದಲ್ಲಿ ನಗರಾಭಿವೃದ್ದಿ ಇಲಾಖೆಯಿಂದ ನಗರ, ಪಟ್ಟಣ, ಪಾಲಿಕೆಗಳಿಗೆ ಕುಡಿಯುವ ನೀರಿಗಾಗಿ ರೂ. ೨೫ ಸಾವಿರ ಕೋಟಿ ನೀಡಲಾಗಿದೆ. ೭೦% ನಗರಗಳಿಗೆ ಕುಡಿಯುವ ನೀರು ಮತ್ತು ಯುಜಿಡಿ ವ್ಯವಸ್ಥೆ ಮಾಡಲಾಗುತ್ತಿದೆ. ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪನವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳೊಂದಿಗೆ ಇತರೆ ಅಭಿವೃದ್ದಿ ಯೋಜನೆಗಳಿಗೆ ಹಣ ನೀಡುತ್ತಿದೆ. ಸರ್ಕಾರ ಸ್ಮಾರ್ಟ್ ಸಿಟಿಗೆ ಶೇ.೫೦ ರಷ್ಟು ಹಣ ನೀಡಿದೆ. […]
Continue Readingಫುಟ್‌ಪಾತ್ ಮೇಲೆ ಯಾವದೇ ಕಾರಣಕ್ಕೂ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂತಹ ಅಪಾಯಕಾರಿ ಕಾಂಪೌಂಡ್ ಗೋಡೆಗಳನ್ನು ಗುರುತಿಸಲು ಸೂಚಿಸಲಾಗಿದ್ದು, ಫುಟ್‌ಪಾತ್‌ನಲ್ಲಿ ಇನ್ಮುಂದೆ ಯಾವುದೇ ವ್ಯಾಪಾರವನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ರಸ್ತೆ ಮೇಲೆ ಬಿದ್ದಿರುವ ಮರದ ಕೊಂಬೆ ತೆರವು ಮಾಡಲು ಪೊಲೀಸರಿಗೆ ಈಗಾಗಲೇ ನಿರ್ದೇಶನವನ್ನೂ ನೀಡಿದ್ದೇನೆ. ಈಗಾಗಲೇ ನಗರದಾದ್ಯಂತ ಇರುವ ಸಮಸ್ಯೆ ಪಟ್ಟಿ ಮಾಡಲಾಗಿದೆ. ಎಲ್ಲಾ ಮಾಹಿತಿಯನ್ನ ಈಗ ಕಂಟ್ರೋಲ್ ರೂಂನಲ್ಲಿ ಕಲೆ ಹಾಕಿದ್ದಾರೆ. ಗೋಡೆ ಕುಸಿತ ಕೇಸ್ನಲ್ಲಿ ಅಧಿಕಾರಿ ನಿರ್ಲಕ್ಷವೂ ಇದೆ ಎನ್ನಲ್ಲ. ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದರು. […]
Continue Readingರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ
ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ: ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ನಿರ್ಣಯ ತೆಗೆದುಕೊಂಡರೆ ಸಮಯ ಹಿಡಿಯುತ್ತದೆ. ನಾನು ಸಿಎಂ ಆದರೆ ಉತ್ತಮ ಎಂದು ಅವರು ಹೇಳುತ್ತಾರೆ, […]
Continue Readingಶಿವಮೊಗ್ಗ | ಕುವೆಂಪು ವಿವಿ,ಕುಲಪತಿ ಕಚೇರಿಗೆ ಮಸಿ ಬಳಿದ ಪ್ರಕರಣ ; 40ಕ್ಕೂ ಹೆಚ್ಚು ಎನ್‌ಎಸ್‌ಯುಐ ಕಾರ್ಯಕರ್ತರ ವಿರುದ್ಧ ಎಫ್‌ಐಆರ್
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಸೇರಿದಂತೆ 15 ಪ್ರಮುಖ ನಾಯಕರು ಹಾಗೂ ಇತರ 30ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಬಿಎನ್ಎಸ್ (BNS) 2023ರ ವಿವಿಧ ಕಠಿಣ ಕಲಂಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ. ಶೇ. 98ರಷ್ಟು ಸಮಸ್ಯೆ ಪರಿಹರಿಶಲಾಗಿದೆ: ಕುಲಸಚಿವ ಹೇಮಂತ್ ಸ್ಪಷ್ಟನೆ ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿವಿ ಪ್ರಭಾರ ಕುಲಸಚಿವ ಹಾಗೂ ಜಿ.ಪಂ. ಸಿಇಒ ಹೇಮಂತ್ ಅವರು, ಪ್ರತಿಭಟನೆಯ ಹೆಸರಿನಲ್ಲಿ ನಡೆದ ದಾಂಧಲೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಅಂಕಪಟ್ಟಿ […]
Continue Reading
