ಅಸ್ಸಾಂ ಸಿಎಂ ಆಗಿ 2ನೇ ಬಾರಿಗೆ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

ಪ್ರಧಾನಿ ಮೋದಿ ಮಾತ್ರವಲ್ಲದೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸರ್ಬಾನಂಜ ಸೋನಾವಾಲ್, ಪಬಿತ್ರಾ ಮಾರ್ಗೆರಿಟಾ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾತ್ರವಲ್ಲದೇ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಿಬಿನ್ ಕೂಡ ಪ್ರಮಾಣವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಪ್ರಮಾಣವಚನ ಸಮಾರಂಭದೊಂದಿಗೆ ಅಸ್ಸಾಂನಲ್ಲಿ ಎನ್‌ಡಿಎ ಮೈತ್ರಿಕೂಟದ ಸತತ ಮೂರನೇ ಸರ್ಕಾರ ರಚನೆಯಾಗಿದೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮುಖ್ಯಮಂತ್ರಿಯಾಗಿ ಎರಡನೇ ಅವಧಿ ಆರಂಭಿಸಿರುವ ಹಿಮಂತ […]

Continue Reading

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ ; 8 ಆನೆಗಳು ಸಾವು

ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಘಟನೆ ಹಿನ್ನೆಲೆ, ಜಮುನಾಮುಖ್-ಕಂಪುರ ವಿಭಾಗದ ಮೂಲಕ ಹಾದುಹೋಗಬೇಕಿದ್ದ ರೈಲುಗಳನ್ನು ಯುಪಿ ಮಾರ್ಗದ ಮೂಲಕ ತಿರುಗಿಸಲಾಗಿದ್ದು, ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ.

Continue Reading