Category: ಉತ್ತರ ಪ್ರದೇಶ
ಲವ್ ಮಾಡಲೊಪ್ಪದ ಶಿಕ್ಷಕಿ ತುಟಿ ಕಚ್ಚಿದ ವಿದ್ಯಾರ್ಥಿ
ಸಂತ್ರಸ್ತ ಶಿಕ್ಷಕಿ ಎಂದಿನಂತೆ ಖಾಸಗಿ ಟ್ಯೂಷನ್ ನೀಡಲು ತೆರಳುತ್ತಿದ್ದಾಗ, ಅದೇ ಶಾಲೆಯ 12ನೇ ತರಗತಿಯ ವಿದ್ಯಾರ್ಥಿ ದಾರಿಯಲ್ಲಿ ಅಡ್ಡಗಟ್ಟಿದ್ದಾನೆ. ಮೊದಲು ವಾಗ್ವಾದಕ್ಕಿಳಿದ ವಿದ್ಯಾರ್ಥಿ, ನಂತರ ಏಕಾಏಕಿ ಶಿಕ್ಷಕಿಯ ಕುತ್ತಿಗೆಗೆ ಕೈಹಾಕಿ ಎಳೆದಾಡಿದ್ದಾನೆ. ಶಿಕ್ಷಕಿ ಪ್ರತಿರೋಧ ವ್ಯಕ್ತಪಡಿಸಿದಾಗ ರೊಚ್ಚಿಗೆದ್ದ ಆತ, ಆಕೆಯ ಮುಖಕ್ಕೆ ಮುಖವನ್ನು ಸೇರಿಸಿ ತುಟಿಗೆ ಮುತ್ತಿಡಲು ಮುಂದಾಗಿದ್ದಾನೆ. ಇದರಿಂದ ಗಲಿಬಿಲಿಗೊಂಡು ಕೊಸರಾಡಿದಾಗ ಹಲ್ಲುಗಳಿಂದ ಎರಡೂ ತುಟಿಗಳನ್ನು ಗಟ್ಟಿಯಾಗಿ ಕಚ್ಚಿ ತುಟಿಗಳನ್ನು ತುಂಡರಿಸಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಈ ವಿದ್ಯಾರ್ಥಿ ಕಳೆದ ಹಲವು […]
Continue Readingಉತ್ತರ ಪ್ರದೇಶ | ಎಸ್‌ಐಆರ್ ; ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್
ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯ ಪ್ರಕಟಣೆಯನ್ನು ಒಂದು ವಾರ ವಿಸ್ತರಿಸಿ, ಎಸ್‌ಐಆರ್‌ನ ವೇಳಾಪಟ್ಟಿಯನ್ನು ಪರಿಷ್ಕರಿಸಿತ್ತು. ಹಾಗಾಗಿ, ಡಿಸೆಂಬರ್ 31ರ ಹಿಂದಿನ ಗಡುವಿನ ಬದಲು ಜನವರಿ 6ರಂದು ಕರಡು ಪಟ್ಟಿಯನ್ನು ಪ್ರಕಟಿಸಿದೆ.ಪರಿಷ್ಕೃತ ಅವಧಿಯ ಪ್ರಕಾರ, ಜನರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯು ಜನವರಿ 6 ರಿಂದ ಫೆಬ್ರವರಿ 6, 2026 ರವರೆಗೆ ಇರುತ್ತದೆ. ಯುಪಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಹಲವು ಗಡುವುಗಳು ವಿಸ್ತರಣೆಯಾಗಿವೆ. ಆರಂಭದಲ್ಲಿ ಡಿಸೆಂಬರ್ 4 ಕ್ಕೆ ಗಣತಿ ಗಡುವನ್ನು ನಿಗದಿಪಡಿಸಲಾಗಿತ್ತು, ನಂತರ ಎರಡು ಬಾರಿ […]
Continue Reading

