ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ ; ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್
ಬಿಜೆಪಿ 336 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಎಐಎಂಐಎಂ 66 ಮತ್ತು ಸಿಪಿಐ(ಎಂ) 13 ವಾರ್ಡ್‌ಗಳಲ್ಲಿ ಜಯಗಳಿಸಿವೆ.ಸುಮಾರು 30 ಪುರಸಭೆಗಳಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಫಲಿತಾಂಶ ಬಂದಿದೆ. ಇಲ್ಲಿ ಪಕ್ಷೇತರರು ಮತ್ತು ಇತರ ಸಣ್ಣ ಪಕ್ಷಗಳ ಬೆಂಬಲ ನಿರ್ಣಾಯಕವಾಗಲಿದೆ.ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ಸ್ವಕ್ಷೇತ್ರ ಖಮ್ಮಂ ಜಿಲ್ಲೆಯ ಮಧಿರ ಪುರಸಭೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ಟಿಡಿಪಿ ಒಟ್ಟು 21 ವಾರ್ಡ್‌ಗಳಲ್ಲಿ […]
Continue Reading

