ದೀದಿಗೆ ಬಿಗ್ ಶಾಕ್! ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?
ಬರಾಸತ್ ಕ್ಷೇತ್ರದ ಟಿಎಂಸಿ ಸಂಸದೆಯಾದ ಕಾಕೋಲಿ ಘೋಷ್ ದಸ್ತಿದಾರ್ ಮತ್ತು ಇನ್ನೂ ಸುಮಾರು ಆರು ಟಿಎಂಸಿ ಶಾಸಕರು ರಾಜ್ಯದ ಮುಖ್ಯಮಂತ್ರಿಯಾದ ಸುವೇಂದು ಅಧಿಕಾರಿ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ. ಇದರ ನಂತರ ಪಕ್ಷದೊಳಗೆ ಉದ್ವಿಗ್ನತೆ ಹೆಚ್ಚಾಗಿದೆ. ಕಾಕೋಲಿ ಅವರನ್ನು ಟಿಎಂಸಿ ಲೋಕಸಭೆಯ ಮುಖ್ಯ ಸಚೇತಕರ ಸ್ಥಾನದಿಂದ ತೆಗೆದುಹಾಕಲಾಗಿದೆ. ಕೆಲವೇ ದಿನಗಳಲ್ಲೇ ಕೇಂದ್ರ ಸರ್ಕಾರ ಅವರಿಗೇ ವೈ-ಕೆಟಗರಿ ಭದ್ರತೆ ನೀಡಿದೆ. ಇದು ರಾಜಕೀಯ ವಲಯದಲ್ಲಿ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ. ಪ್ರಸ್ತುತ, ಪಶ್ಚಿಮ ಬಂಗಾಳದಿಂದ ಟಿಎಂಸಿ 29 […]
Continue Reading
