‘ಅಕ್ರಮ ಅಡಿಕೆ ಆಮದನ್ನು ತಡೆದು ಅಡಿಕೆ ಬೆಳೆಗಾರರ ಹಿತ ರಕ್ಷಿಸಿ’: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಕರ್ನಾಟಕದ ಸಂಸದರ ನಿಯೋಗ

ಸುರಕ್ಷತಾ ಕ್ರಮಗಳನ್ನು ತಪ್ಪಿಸಲು ಕೇವಲ ಹೆಸರಿಗೆ ಮಾತ್ರ ಸಂಸ್ಕರಿತ ಎಂದು ಹೇಳಲಾಗುತ್ತಿದೆ ಎನ್ನುವ ರೈತರ ಕಳವಳವನ್ನು ನಿಯೋಗ ವ್ಯಕ್ತಪಡಿಸಿತು. ಪ್ರತಿ ಕೆಜಿಗೆ ರೂ. 351 ಕನಿಷ್ಠ ಆಮದು ಬೆಲೆ (ಎಂಐಪಿ) ಕಟ್ಟುನಿಟ್ಟಾದ ಜಾರಿ ಮತ್ತು ಅಡಿಕೆ ಯಾವ ದೇಶದಿಂದ ಬರುತ್ತಿದೆ, ಅದರ ಘೋಷಿತ ಮೌಲ್ಯ ಮತ್ತು ರವಾನೆಗಳ ಮಾರ್ಗನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡಬೇಕು ಎಂದು ಅವರು ನಿಯೋಗದ ಸದಸ್ಯರು ಒತ್ತಾಯಿಸಿದರು. ಕನಿಷ್ಠ ಆಮದು ಬೆಲೆ ಸುರಕ್ಷತೆ ಸೇರಿದಂತೆ ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ನಿರಂತರವಾಗಿ ಶ್ರಮಿಸುತ್ತಿರುವ ಗೌರವಾನ್ವಿತ ಪ್ರಧಾನಿ […]

Continue Reading

ಶಿವಮೊಗ್ಗ | ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ

ಯೋಜನೆಯ ಪ್ರಮುಖ ಪ್ರಗತಿ ಮತ್ತು ಸೌಲಭ್ಯಗಳ ವಿವರ ಇಂತಿದೆ: ಪೂರ್ಣಗೊಂಡಿರುವ ಕಾಮಗಾರಿಗಳು: ಕೋಟೆಗಂಗೂರಿನ ರೈಲ್ವೆ ನಿಲ್ದಾಣದ ಕಟ್ಟಡ (Station Building) ಹಾಗೂ ಸೇವಾ ಕಟ್ಟಡ (Service Building) ನಿರ್ಮಾಣ ಕಾರ್ಯ; ರೈಲು ಬೋಗಿಗಳ ದುರಸ್ತಿ ಮತ್ತು ನಿರ್ವಹಣೆಗೆ ಅಗತ್ಯವಿರುವ ಸಿಕ್ ಲೈನ್ ಕವರ್ಡ್ ಶೆಡ್‌ನ ಪಾಯದ (Foundation) ಕಾಮಗಾರಿ ಪೂರ್ಣಗೊಂಡಿದೆ. ಚಾಲನೆಯಲ್ಲಿರುವ ಕಾಮಗಾರಿಗಳು: 24 ಬೋಗಿಗಳ ಸುಸಜ್ಜಿತ ರೈಲುಗಳನ್ನು ತಪಾಸಣೆ ಮಾಡುವ 2 ಫಿಟ್ ಲೈನ್‌ಗಳು (Pit Lines), 2 ಸ್ಟೇಬ್ಲಿಂಗ್ ಲೈನ್‌ಗಳು (Stabling Lines), 1 […]

Continue Reading

6,400 ಕೋಟಿ ರೂ. ವೆಚ್ಚದ ಶಿವಮೊಗ್ಗ – ತುಮಕೂರು ಚತುಷ್ಪಥ ಹೆದ್ದಾರಿ ಯೋಜನೆ ಮುಂದಿನ ಮಾರ್ಚ್ ವೇಳೆಗೆ ಪೂರ್ಣ ; ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಈ ಬೃಹತ್ ಯೋಜನೆಗೆ ಅಗತ್ಯವಿರುವ 1,271.41 ಹೆಕ್ಟೇರ್ ಭೂಮಿಯಲ್ಲಿ ಈಗಾಗಲೇ 1,268.33 ಹೆಕ್ಟೇರ್ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಭೂಸ್ವಾಧೀನ, ಅರಣ್ಯ ಇಲಾಖೆ ತೆರವು ಹಾಗೂ ರೈಲ್ವೆ ಮೇಲ್ಸೇತುವೆಗಳ (ROB/RUB) ಅನುಮತಿ ಸೇರಿದಂತೆ ಎದುರಾಗಿದ್ದ ತಾಂತ್ರಿಕ ತೊಡಕುಗಳನ್ನು ‘ಭೂಮಿ ರಾಶಿ’ ಹಾಗೂ ‘ಪರಿವೇಶ’ ಪೋರ್ಟಲ್ ಮೂಲಕ ಬಗೆಹರಿಸಲಾಗುತ್ತಿದೆ. ಈ ಬೃಹತ್ ಹೆದ್ದಾರಿ ಯೋಜನೆ ಪೂರ್ಣಗೊಂಡ ಬಳಿಕ ಶಿವಮೊಗ್ಗ – ಬೆಂಗಳೂರು ನಡುವಿನ ಪ್ರಯಾಣಿಸುವ ಸಮಯ ಗಣನೀಯವಾಗಿ ಕಡಿಮೆಯಾಗಲಿದ್ದು, ಮಲೆನಾಡು ಭಾಗದ ವ್ಯಾಪಾರ, ಕೃಷಿ ಸಾಗಾಣಿಕೆ ಹಾಗೂ […]

Continue Reading

ನವದೆಹಲಿಯಲ್ಲಿ ಪೇಜಾವರ ಶ್ರೀಗಳ 39ನೇ ಚಾತುರ್ಮಾಸ್ಯ ವ್ರತ ಸಂಕಲ್ಪ ; ಸಮಾರಂಭದಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ

ನಿನ್ನೆಯಿಂದ ಸೆಪ್ಟೆಂಬರ್ 26ರವರೆಗೆ ಶ್ರೀಗಳು ದೆಹಲಿಯಲ್ಲೇ ವಾಸ್ತವ್ಯ ಮಾಡಲಿದ್ದು, ತಮ್ಮ ನಿತ್ಯಾನುಷ್ಠಾನ, ಧರ್ಮ ಪ್ರಚಾರ ಇತ್ಯಾದಿ ಕಾರ್ಯಗಳನ್ನು ನೆರವೇರಿಸಲಿದ್ದಾರೆ. ‘ದೆಹಲಿಯಲ್ಲಿ ಪೇಜಾವರ ಶ್ರೀಗಳು ಚಾತುರ್ಮಾಸ್ಯ ವ್ರತ ಕೈಗೊಂಡಿರುವುದರಿಂದ ದೆಹಲಿಯ ಭಕ್ತರಿಗೆ ಉಡುಪಿ ಶ್ರೀ ಕೃಷ್ಣನ ಮತ್ತು ಗುರುಗಳ ವಿಶೇಷ ಅನುಗ್ರಹಾಶೀರ್ವಾದಗಳು ಪ್ರಾಪ್ತವಾಗಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಶ್ರೀಗಳ ಚಾತುರ್ಮಾಸ್ಯ ವ್ರತವು ದೇಶದಲ್ಲಿ ಶಾಂತಿ, ಸಮೃದ್ಧಿ, ಧರ್ಮ ಹಾಗೂ ಸಾಂಸ್ಕೃತಿಕ ಜಾಗೃತಿಗೆ ಕಾರಣವಾಗಲಿ ಎಂದು ಶ್ರೀಗಳವರಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪ್ರಾರ್ಥನೆ ಸಲ್ಲಿಸಿದರು.

Continue Reading

ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ ; ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

ವಿಶೇಷವಾಗಿ ರಾಜ್ಯದ ಹೈನುಗಾರರ ಹಿತಾಸಕ್ತಿಗಳ ಬಲವರ್ಧನೆ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಿದ್ದು, ಶಿವಮೊಗ್ಗ ಹಾಲು ಒಕ್ಕೂಟದ (ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ) ಹೈನುಗಾರಿಕಾ ಜಾಲಕ್ಕೆ ಕೇಂದ್ರದಿಂದ ಭಾರಿ ಆರ್ಥಿಕ ನೆರವು ದೊರಕಿದೆ. • ಶಿಮುಲ್ ನ 37,750 ರೈತರಿಗೆ ಲಾಭ: ಶಿಮುಲ್ ಒಕ್ಕೂಟದ ವ್ಯಾಪ್ತಿಯಲ್ಲಿ, ಶಿವಮೊಗ್ಗ ಜಿಲ್ಲೆಯ 11,760 ರೈತ ಕುಟುಂಬಗಳು ಸೇರಿದಂತೆ, ಒಟ್ಟು 37,750 ರೈತರು ಈ ಯೋಜನೆಯಿಂದ ನೇರ ಪ್ರಯೋಜನ ಪಡೆದಿದ್ದಾರೆ. • ಸಂಘಗಳ ಸಬಲೀಕರಣ: ಶಿವಮೊಗ್ಗದ 174 ಸಂಘಗಳು […]

Continue Reading

ರಾಜ್ಯದ ಯುವ ಜನತೆಯ ಕೌಶಲ್ಯಾಭಿವೃದ್ಧಿಗೆ ಸುಮಾರು 100 ಕೋಟಿ ರೂ. ನೇರ ನೆರವು ; ಶಿವಮೊಗ್ಗ ಸೇರಿದಂತೆ ಗ್ರಾಮೀಣ ಭಾಗದಲ್ಲಿ NAPS-2 ಯೋಜನಾ ವಿಸ್ತರಣೆಗೆ ಸಂಸದರ ಕರೆ

ಇದೇ ವೇಳೆ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ NAPS-2 ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಸ್ಥಳೀಯ ಯುವಕರು ಪಡೆದುಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ 56 ನಂದಾಯಿತ ಸಂಸ್ಥೆಗಳ ಮೂಲಕ 882 ಯುವಕರು ಅಪ್ರೆಂಟಿಸ್ ತರಬೇತಿ ಪಡೆಯುತ್ತಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಮೇಳಗಳನ್ನು (PMNAM – Pradhan Mantri National Apprenticeship Mela) ಹೆಚ್ಚು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗಳೊಂದಿಗೆ […]

Continue Reading

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಕರ್ನಾಟಕ ಸರ್ಕಾರ ವತಿಯಿಂದ ಎರಡು ಲಕ್ಷದವರೆಗೆ ಪ್ರೋತ್ಸಾಹ ಧನದೊಂದಿಗೆ ಸಾಲ ಸೌಲಭ್ಯ : ಪಿಎಂ ಮಾಲತೇಶ್

ಮೊತ್ತಕ್ಕೆ ಶೇಕಡ 4 ಬಡ್ಡಿದರದಲ್ಲಿ 34 ತಿಂಗಳು ಅವಧಿಗೆ ಮರುಪಾವತಿಗೆ ಅವಕಾಶವಿರುತ್ತದೆ ಅದರಂತೆ 1 ಲಕ್ಷಕ್ಕೆ 20,000, ಎರಡು ಲಕ್ಷಕ್ಕೆ ರೂ.40,000, ಪ್ರೋತ್ಸಾಹ ಧನ ಒಳಗೊಂಡಿರುತ್ತದೆ. ವಿಪ್ರ ಬಾಂdhaವರು ಇದರ ಸದುಪಯೋಗ ಪಡೆದುಕೊಳ್ಳಲು ಕರ್ನಾಟಕ ಸರ್ಕಾರ ನಿರ್ದೇಶಕರಾದ ಪಿಎಂ ಮಾಲತೇಶ್ ಅವರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8029605888 /8762249230 ಸಂಪರ್ಕಿಸಬಹುದಾಗಿದೆ.

Continue Reading

ಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ : ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ

ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ಈ ಘಟನೆಯು ಜಾಗತಿಕ ಗಾಳಿಯ ಮಾದರಿ ಹಾಗೂ ಮಳೆಯ ಪ್ರಮಾಣವನ್ನು ಏರುಪೇರು ಮಾಡುತ್ತದೆ. ಕಳೆದ 150 ವರ್ಷಗಳಲ್ಲೇ ಅತ್ಯಂತ ಪ್ರಬಲ ಎಲ್ ನಿನೋ ಆವರಿಸುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮವಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಕ್ಷೀಣಿಸಿ […]

Continue Reading

ತಮ್ಮ ತಾಯಿಯನ್ನು ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ : ಭಾವುಕ ಟ್ವೀಟ್‌ ಮಾಡಿದ ಕುಮಾರಸ್ವಾಮಿ..!

ಗಂಡ ಮಾಜಿ ಪಿಎಂ, ಒಬ್ಬ ಮಗ ಮಾಜಿ ಸಿಎಂ, ಇನ್ನೊಬ್ಬ ಮಗ ಮಾಜಿ ಸಚಿವ. ಇಡೀ ರಾಜಕೀಯ ನಾಯಕರನ್ನು ತನ್ನ ಅಕ್ಕಪಕ್ಕದಲ್ಲೇ ಇರಿಸಿಕೊಂಡರೂ ಚೆನ್ನಮ್ಮ ದೇವೇಗೌಡರು ಹೊರಗೆ ಕಾಣಿಸಿಕೊಳ್ಳುತ್ತಿದ್ದದ್ದು ಬಹಳ ವಿರಳ. ದೇವೇಗೌಡರ ಜೊತೆ ಒಮ್ಮೊಮ್ಮೆ ಮಗ ಕುಮಾರಸ್ವಾಮಿ ಜೊತೆ ಫೋಟೋದಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಮೊಮ್ಮಕ್ಕಳು, ಮರಿಮೊಮ್ಮಕ್ಕಳನ್ನು ಎತ್ತಿ ಆಡಿಸಿದ ಹಿರಿಯ ಜೀವ ಅದು. ಎಚ್‌ಡಿ ದೇವೇಗೌಡರ ಜೊತೆ 72 ವರ್ಷಗಳ ತುಂಬು ಸಂಸಾರ ನಡೆಸಿದ್ದ ಚೆನ್ನಮ್ಮ ಶನಿವಾರ ಸಂಜೆ 4 ಗಂಟೆಗೆ ವಿಧಿವಶರಾದರು.

Continue Reading