ಚೀನಾ ಹಿಂದಿಕ್ಕಿ ವಿಶ್ವದಲ್ಲಿಯೇ ಅತಿದೊಡ್ಡ ಅಕ್ಕಿ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ

184 ಹೊಸ ತಳಿ ಬಿಡುಗಡೆ: ರಾಷ್ಟ್ರ ರಾಜಧಾನಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಭಿವೃದ್ಧಿಪಡಿಸಿದ 25 ವಿವಿಧ ಬೆಳೆಗಳ 184 ಸುಧಾರಿತ ತಳಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಕೃಷಿ ಸಚಿವರು, ಹೊಸ ತಳಿಗಳ ಪೈಕಿ 122 ಧಾನ್ಯಗಳು, 6 ದ್ವಿದಳ ಧಾನ್ಯಗಳು, 13 ಎಣ್ಣೆಕಾಳುಗಳು, 11 ಮೇವಿನ ಬೆಳೆಗಳು, 6 ಕಬ್ಬು, 24 ಹತ್ತಿ ಮತ್ತು ಸೆಣಬು, ತಂಬಾಕಿನ ತಲಾ ಒಂದು ತಳಿ ಸೇರಿವೆ ಎಂದರು. ಈ ಹೊಸ ತಳಿಗಳು […]

Continue Reading

ಆಸ್ಟ್ರೇಲಿಯಾ | 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್​ ಮಿಡಿಯಾ​ ಬ್ಯಾನ್​

ಏನು ಹೇಳುತ್ತೆ ಹೊಸ ಕಾನೂನು: ಆಸ್ಟ್ರೇಲಿಯಾದ ಈ ಕಾನೂನಿನ ಅರ್ಥ 16 ವರ್ಷದೊಳಗಿನ ಹದಿಹರೆಯದವರಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲಾಗಿದೆ. ಈ ನಿರ್ಧಾರವನ್ನು ಜಾರಿಗೆ ತರಲು ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಹದಿಹರೆಯದವರ ಖಾತೆಗಳನ್ನು ಡಿಲಿಟ್​ ಮಾಡಲು ಆದೇಶಿಸಲಾಗಿದೆ. ಹಾಗೆ ಮಾಡದ ಕಂಪನಿಗಳು ಭಾರೀ ದಂಡವನ್ನು ಪಾವತಿಸಬೇಕಾಗುತ್ತದೆ. ಆಸ್ಟ್ರೇಲಿಯಾದ ನಿರ್ಧಾರದ ನಂತರ 16 ವರ್ಷದೊಳಗಿನ ಹದಿಹರೆಯದವರು ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟಿಕ್‌ಟಾಕ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಬಳಸುವುದನ್ನು ನಿಷೇಧಿಸಲಾಗುವುದು. ಯಾರಾದರೂ ಹಾಗೆ ಮಾಡುವುದು ಕಂಡುಬಂದರೆ ಸಾಮಾಜಿಕ ಮಾಧ್ಯಮ […]

Continue Reading