ಶಿವಮೊಗ್ಗ | 300 ಕೋಟಿ ರೂ.ಗಳ ವೆಚ್ಚದಲ್ಲಿ 7 ರೈಲ್ವೇ ಮೇಲ್ಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಅಸ್ತು : ಸಂಸದ ಬಿ.ವೈ.ರಾಘವೇಂದ್ರ
ಆಡಳಿತಾರೂಢ ಕೇಂದ್ರ ಸರ್ಕಾರದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವ ನಿತಿನ್‌ಗಡ್ಕರಿಯವರ ಸಹಕಾರದೊಂದಿಗೆ ರಾಷ್ಟ್ರದ ಹೆದ್ದಾರಿಗಳು ಹಾಗೂ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್‌ರವರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಹೊಸ ರೈಲು ಸಂಪರ್ಕಗಳ ಅಭಿವೃದ್ಧಿಯ ಪರ್ವವೇ ಆರಂಭಗೊಂಡಿದೆ ಎಂದ ಅವರು, ಅನೇಕ ವಿಶೇಷ ಪ್ರಯತ್ನಗಳ ಫಲವಾಗಿ ಈವರೆಗೆ ಸುಮಾರು 20ಸಾವಿರ ಕೋಟಿಗೂ ಅಧಿಕ ವೆಚ್ಚದ ಹೆದ್ದಾರಿ ಮತ್ತು ರೈಲ್ವೇ ಕಾಮಗಾರಿಗಳಿಗೆ ಅನುದಾನ ದೊರಕಿದ್ದು, ಜಿಲ್ಲೆ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ ಎಂದರು. ಕ್ಷೇತ್ರದ ಹೆದ್ದಾರಿಗಳಲ್ಲಿರುವ ಎಲ್ಲಾ ರೈಲ್ವೇ ಗೇಟ್‌ಲೆವೆಲ್‌ಕ್ರಾಸಿಂಗ್‌ಗಳ ಬದಲಾಗಿ ಮೇಲ್ಸೇತುವೆ […]
Continue Reading
