ಶಿವಮೊಗ್ಗ | ತುಂತುರು ರೆಸಾರ್ಟ್ ಮಾಲೀಕ ಸೇರಿ ಮೂವರ ವಿರುದ್ಧ ದಾಖಲಾಯಿತು FIR

ಕಳೆದ ಸೋಮವಾರ ರೆಸಾರ್ಟ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ನಾಗಮ್ಮ ಅವರು ಅಡುಗೆ ಬಡಿಸುವ ಮತ್ತು ಶುಚಿಗೊಳಿಸುವ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಸ್ಟೇಜ್ ಅಲಂಕಾರ ಮತ್ತು ಲೈಟಿಂಗ್ ವ್ಯವಸ್ಥೆಯಲ್ಲಿನ ನಿರ್ಲಕ್ಷ್ಯದಿಂದಾಗಿ ಹರಿದ ವಿದ್ಯುತ್, ರೆಸಾರ್ಟ್‌ನ ಮುಳ್ಳುತಂತಿ ಬೇಲಿಗೆ ಪ್ರವಹಿಸಿತ್ತು. ಕೆಲಸ ಮಾಡುತ್ತಿದ್ದ ನಾಗಮ್ಮ ಅವರು ಆಕಸ್ಮಿಕವಾಗಿ ಮುಳ್ಳುತಂತಿ ಮುಟ್ಟಿದಾಗ ತೀವ್ರವಾಗಿ ವಿದ್ಯುತ್ ಶಾಕ್ ತಗುಲಿದೆ.ತಕ್ಷಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರೆಸಾರ್ಟ್ ಮಾಲೀಕರು ಮತ್ತು ಅಲಂಕಾರಿಕ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ […]

Continue Reading

ಶಿವಮೊಗ್ಗ | ಸಂಚಾರಿ ಪೊಲೀಸರಿಂದ ಜನಸಾಮಾನ್ಯರಿಗೆ, ಆಟೋಗಳ ದಬ್ಬಾಳಿಕೆಯಿಂದ ಈ ಒಂದು ಮುಕ್ತಿ ಬೇಕಿದೆ..!

ಆಟೋ ಮೀಟರ್ ಕಡ್ಡಾಯವಾಗಿ ಬಳಸಬೇಕು ಎಂಬುದೇನೋ ನಗರದಲ್ಲಿ ಜಾರಿಯಲ್ಲಿದೆ ಆದರೆ ಯಾವ ಆಟೋಗಳು ಕಡ್ಡಾಯವಾಗಿ ಮೀಟರ್ ಅಳವಡಿಸಿ ಚಾಲನೆ ಮಾಡುತ್ತಿಲ್ಲವೆಂಬುದು ಕೂಡ ಟ್ರಾಫಿಕ್ ಪೊಲೀಸ್ ಇಲಾಖೆಯ ಗಮನಕ್ಕೆ ತಿಳಿದಿರುವುದೇ ಆಗಿದೆ. ಹಾಗೂ ಎಷ್ಟೋ ಆಟೋಗಳ ಬಳಿ ಸರಿಯಾದ ದಾಖಲೆಗಳೆ ಇಲ್ಲದಾಗಿದೆ.ಆದರೆ ಅದೇನೋ ಗೊತ್ತಿಲ್ಲ ಟ್ರಾಫಿಕ್ ಪೊಲೀಸ್ ಇಲಾಖೆ ಮಾತ್ರ ದಾಖಲೆ ಪರಿಶೀಲನೆಗೆ ಮುಂದಾಗುತ್ತಿಲ್ಲ ಅದು ಯಾವ ಒತ್ತಡ ಇದೆಯೋ ಅವರೇ ತಿಳಿಸಬೇಕಾಗಿದೆ. ಶಿವಮೊಗ್ಗದಲ್ಲಿರುವ ಆಸ್ಪತ್ರೆಗಳ ಬಳಿ ಇರುವ ಆಟೋ ಸ್ಟಾಂಡ್ ಗಳು ರೋಗಿಗಳು ಆಸ್ಪತ್ರೆಯಲ್ಲಿ ಒಂದು ಕಡೆ […]

Continue Reading

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ​ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Continue Reading

ಶಿವಮೊಗ್ಗ | ಮಹಿಳೆಯ ಕಾರಿಗೆ ದಾರಿ ಬಿಡದೆ, ತೊಂದರೆ ನೀಡಿದ ಆಟೋ ಚಾಲಕರಿಬ್ಬರಿಗೆ ದಂಡ, ಎಚ್ಚರಿಕೆ..!

ಈ ಹಿನ್ನೆಲೆಯಲ್ಲಿ ತಕ್ಷಣ ಆಕ್ಷನ್​ ತೆಗೆದುಕೊಂಡ ಟ್ರಾಫಿಕ್ ಪೊಲೀಸರು ಇಬ್ಬರೂ ಆಟೋ ಚಾಲಕರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಕಾರಿಗೆ ದಾರಿ ಬಿಡದೆತಡೆಯೊಡ್ಡಿದ್ದಲ್ಲದೆ, ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆಟೋ ಚಾಲಕರಿಗೆ ಭಾರತೀಯ ಮೋಟಾರು ವಾಹನಕಾಯ್ದೆಯ (ಐ.ಎಂ.ವಿ ಕಾಯ್ದೆ)ಅಡಿಯಲ್ಲಿ ದಂಡ ವಿಧಿಸಿರುವ ಪೊಲೀಸರು, ಇನ್ನೊಮ್ಮೆ ಹೀಗೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

Continue Reading

ಸಾಗರ | ಬಗರ್‌ಹುಕುಂ ಸಾಗುವಳಿ ತೆರವುಗೊಳಿಸದಂತೆ ಅಧಿಕಾರಿಗಳಿಗೆ ಶಾಸಕ ಬೇಳೂರು ಸೂಚನೆ

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಪ್ರತಿಕ್ರಿಯಿಸಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಂದಾಯ ಭೂಮಿ ಹಾಗೂ ಅರಣ್ಯ ಭೂಮಿಯ ಜಂಟೀ ಸರ್ವೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಯವರು ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಾಗರ ವಿಧಾನಸಭಾ ಕ್ಷೇತ್ರಕ್ಕೆ ಕಾರ್ಮಿಕ ವಸತಿ ಶಾಲೆ ಮಂಜೂರಾತಿಯಾಗಿದ್ದು, ಸದರಿ ವಸತಿ ಶಾಲೆಗೆ ಕಂದಾಯ ಇಲಾಖೆಯ ಜಾಗವನ್ನು ಕೂಡಲೇ ಗುರುತು ಮಾಡಿ, ಮಂಜೂರಾತಿ ನೀಡಲು ಜಿಲ್ಲಾಧಿಕಾರಿಯವರು ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್‌ರವರಿಗೆ ಸೂಚಿಸಿದರು. ಸಾಗರ ವಿಧಾನಸಭಾ ಕ್ಷೇತ್ರಕ್ಕೆ ೧೧೦/೧೧ ಕೆವಿ ವಿದ್ಯುತ್ […]

Continue Reading

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ

ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್ ಮಾಹಿತಿ ಕೊಟ್ಟಿದ್ದರು. ಇದೀಗ ಗುರುವಾರ, ಏಪ್ರಿಲ್ 9 ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಇನ್ನೊಂದೆಡೆ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಏ.9) ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕ ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ‘‘ಈ ಬಾರಿ ಡಿಜಿ ಲಾಕರ್‌ ಮೂಲಕವೂ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದ್ದು, […]

Continue Reading

ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ವಿವಿಧ ವಾರ್ಡುಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬಳಿಕ ಮಾತನಾಡಿದ ಶಾಸಕರು, ನಗರದ ಪ್ರತಿ ಬಡಾವಣೆಯಲ್ಲೂ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಹಂತ ಹಂತವಾಗಿ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ವಿಶೇಷವಾಗಿ ಹೊಸದಾಗಿ ಬೆಳೆಯುತ್ತಿರುವ ಲೇಔಟ್‌ಗಳಲ್ಲಿ ಸುಸಜ್ಜಿತ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಕಲ್ಪಿಸುವುದು ನಮ್ಮ ಆದ್ಯತೆಯಾಗಿದ್ದು, ಕೈಗೆತ್ತಿಕೊಂಡಿರುವ ಎಲ್ಲಾ ಕೆಲಸಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ಅಡಚಣೆಯಾಗದಂತೆ ಶೀಘ್ರವಾಗಿ ಪೂರ್ಣಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ಇಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಗಾಡಿಕೊಪ್ಪ ಕುಮಾರ್, ಲಕ್ಷ್ಮಿಕಾಂತ್ ಭಟ್, […]

Continue Reading

ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಬಂಧನ

ಬಳಿಕ ಪೊಲೀಸರು ವಾರ್ನರ್ ಅವರನ್ನು ಬಂಧಿಸಿ, ಮಾರೂಬ್ರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಮುಂದಿನ ತಿಂಗಳು ಮೇ 7 ರಂದು ಸ್ಥಳೀಯ ನ್ಯಾಯಾಲಯಕ್ಕೆ ಹಾಜರಾಗುವಂತೆ ಡೇವಿಡ್ ವಾರ್ನರ್ ಅವರಿಗೆ ಆದೇಶಿಸಲಾಗಿದೆ. ಈ ಘಟನೆಯು PSL ನಲ್ಲಿ ಕರಾಚಿ ಕಿಂಗ್ಸ್‌ ತಂಡಕ್ಕೆ ದೊಡ್ಡ ಹೊಡೆತ ನೀಡಿದಂತಾಗಿದೆ. ಡೇವಿಡ್ ವಾರ್ನರ್ ಈ ತಂಡದ ನಾಯಕರಾಗಿದ್ದಾರೆ. ಕುಟುಂಬವನ್ನು ಭೇಟಿ ಮಾಡಲು ಪಂದ್ಯಾವಳಿಯಿಂದ ಸ್ವಲ್ಪ ದಿನಗಳವರೆಗೆ ವೈಯಕ್ತಿಕ ರಜೆಯನ್ನು ನೀಡಲಾಗಿತ್ತು. ಕರಾಚಿ ಕಿಂಗ್ಸ್ ಸತತ ಮೂರು ಗೆಲುವಿನೊಂದಿಗೆ PSL ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದರಲ್ಲಿ ವಾರ್ನರ್ […]

Continue Reading

ದಾವಣಗೆರೆ | ಅಭ್ಯರ್ಥಿ ಬೆಂಬಲ ಕುರಿತು ಸಿರಿಗೆರೆ ತರಳುಬಾಳು ಮಠದಿಂದ ಮಹತ್ವದ ಸ್ಪಷ್ಟನೆ

ಶ್ರೀಗಳ ಹಾಗೂ ಅಭ್ಯರ್ಥಿಯ ಭಾವಚಿತ್ರಗಳೊಂದಿಗೆ ಪ್ರಚಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಮಾಹಿತಿ ಸಂಪೂರ್ಣ ಕಪೋಲಕಲ್ಪಿತವಾಗಿದ್ದು, ಇದನ್ನು ಮಠವು ಖಂಡಿಸಿದೆ. ತಪ್ಪು ಪ್ರಚಾರ ಹರಡಿಸುತ್ತಿರುವುದು ವಿಷಾದನೀಯ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ತಪ್ಪು ಪ್ರಚಾರ ಹರಡಿಸುತ್ತಿರುವುದು ವಿಷಾದನೀಯ ಎಂದು ತರಳಬಾಳು ಬೃಹನ್ಮಠದ ಕಾರ್ಯದರ್ಶಿ ತಿಳಿಸಿದ್ದಾರೆ. ತಕ್ಷಣವೇ ಈ ರೀತಿಯ ಸುಳ್ಳು ಸುದ್ದಿಗಳನ್ನು ತೆಗೆದು ಹಾಕಬೇಕೆಂದು ಅವರು ಆಗ್ರಹಿಸಿದ್ದಾರೆ. ಸೂಕ್ತ ಕ್ರಮಕ್ಕೆ ಪೊಲೀಸರಿಗೆ ದೂರು: ಈಗಾಗಲೇ ದಾವಣಗೆರೆ ಚುನಾವಣಾಧಿಕಾರಿ ಹಾಗೂ ದಾವಣಗೆರೆ ಎಸ್ಪಿ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ಮತ್ತು ಪೊಲೀಸ್‌ […]

Continue Reading