ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ “ಈದ್ ಸೌಹಾರ್ದ ಸಂದೇಶ” ಕಾರ್ಯಕ್ರಮ

ಇದರೊಂದಿಗೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.

Continue Reading

ಹಾವೇರಿ | ವಿಶ್ವವಿದ್ಯಾಲಯದ ಘಟಿಕೋತ್ಸವ ಗೊಂದಲ ಪರಿಹರಿಸಿ ವಿವಿ ಕ್ಯಾಂಪಸ್ ನಲ್ಲಿಯೇ ನಡೆಸಲು ಉಪಸಭಾಪತಿ ರುದ್ರಪ್ಪ ಲಮಾಣಿಗೆ ಎಸ್ಎಫ್ಐ ಮನವಿ

ಯಾವುದೇ ಕಾರಣಕ್ಕೂ ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವವನ್ನು” ಕ್ಯಾಂಪಸ್ ನಲ್ಲಿ ಬಿಟ್ಟು ಬೇರೆಡೆಗೆ ನಡೆಸಲು ಆಲೋಚನೆ, ಯೋಜನೆ, ತೀರ್ಮಾನವನ್ನು ಕೈಗೊಳ್ಳಬಾರದು. ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಚ್ಚರಿಕೆ ನೀಡಿದರು. ಮನವಿ ಪತ್ರ ಸ್ವೀಕರಿಸಿದ ಉಪಸಭಾಪತಿ ರುದ್ರಪ್ಪ ಲಮಾಣಿ ಮಾತನಾಡಿ, ಹಾವೇರಿ ವಿಶ್ವವಿದ್ಯಾಲಯ ಘಟಿಕೋತ್ಸವ ಕುರಿತು ನನ್ನ ಗಮನಕ್ಕೆ ಇರಲಿಲ್ಲ ಕೂಡಲೇ ವಿವಿ ಕುಲಪತಿ ಅವರ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯೆ ರೇಣುಕಾ ಕಹಾರ, […]

Continue Reading

ಶಿವಮೊಗ್ಗ | ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ಪೊಲೀಸ್ ಇಲಾಖೆಯಿಂದ ಖಡಕ್ ಸಂದೇಶ

ಈ ಫೋಟೋಗಳನ್ನು ನೇರವಾಗಿ ಐಟಿಎಂಎಸ್ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡುವ ಮೂಲಕ ಇ-ಚಲನ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ತಿಳಿಸಲಾಗಿದೆ. ವಾಹನ ಸವಾರರು ತಮ್ಮ ವಾಹನದ ಮೇಲೆ ಬಾಕಿ ಇರುವ ಇ-ಚಲನ್ ದಂಡವನ್ನು ಪಾವತಿಸಬೇಕು. ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಂಡ ಪಾವತಿಗೆ ಅವಕಾಶವಿದೆ. ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಲ್ಲಿ ಕರ್ತವ್ಯ ನಿರತವಾಗಿರುವ, ಇ-ಚಲನ್ ಪಿಡಿಎ ಮಿಷನ್ ಹೊಂದಿರುವ ಎಎಸ್ಐ ಹಾಗೂ ಮೇಲ್ಪಟ್ಟ ಅಧಿಕಾರಿಗಳ ಬಳಿ ದಂಡ ಪಾವತಿಸಬಹುದು. ಸಾರಿಗೆ ಇಲಾಖೆಯ ಅಧಿಕೃತ ಲಿಂಕ್ https://echallan.parivahan.gov.in/index/accused-challan ಮೂಲಕ ದಂಡದ ವಿವರ […]

Continue Reading

ಶಿವಮೊಗ್ಗ | ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನರ ಮೃತ ದೇಹ ಪತ್ತೆ ; ತನಿಖೆಗೆ ವಿಶೇಷ ತಂಡ ರಚಿಸಿದ ಎಸ್ಪಿ

ಸಾವು ಅನುಮಾನಾಸ್ಪದವಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸುರೇಶ್ ಕುಮಾರ್ ಅವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ .ಬಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ […]

Continue Reading

ಹಾಸನ | ಪ್ರೀ ವೆಡ್ಡಿಂಗ್‌ ಫೋಟೊಶೂಟ್‌ ತಂಡದ ಮೇಲೆ ಹಲ್ಲೆ ; ಆರೋಪಿಗಳ ಬಂಧನ

ಹಲ್ಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಫೋಟೊಗ್ರಾಫರ್ಸ್ ಕುಟುಂಬದ ಸದಸ್ಯರು ಠಾಣೆ ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಹಾಗೂ ದೂರುದಾರರ ನಡುವೆ ವಾದ-ವಿವಾದ ನಡೆಯಿತು. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ತುರ್ತು ಕ್ರಮ ಜರುಗಿಸಬೇಕು ಎಂದು ಫೋಟೋಗ್ರಾಫರ್‌ ಕುಟುಂಬದವರು ಆಗ್ರಹಿಸಿದರೆ, ಇದನ್ನು ಖಂಡಿಸಿದ 15ಕ್ಕೂ ಹೆಚ್ಚು ಗ್ರಾಮಸ್ಥರು, ‘ವಿಡಿಯೋದಲ್ಲಿ ಇರುವುದೆಲ್ಲ ನಿಜವಲ್ಲ.ಫೋಟೋಗ್ರಾಫರ್‌ ಸ್ಥಳೀಯರೊಡನೆ ಅಸಭ್ಯವಾಗಿ ವರ್ತಿಸಿದರು’’ ಎಂದು ಪ್ರತ್ಯಾರೋಪ ಮಾಡಿದರು.

Continue Reading

KBC ಯಲ್ಲಿ 50 ಲಕ್ಷ ಗೆದ್ದಿದ್ದ ಅಧಿಕಾರಿ ಬಂಧನ

ತೋಮರ್ ವಿಜಯಪುರದ ತಹಶೀಲ್ದಾರ್ ಆಗಿದ್ದರು ಆದರೆ ಬುಧವಾರ ಕಲೆಕ್ಟರ್ ಅರ್ಪಿತ್ ವರ್ಮಾ ಅವರನ್ನು ಹುದ್ದೆಯಿಂದ ತೆಗೆದುಹಾಕಿದರು” ಎಂದು ಅಧಿಕಾರಿ ಹೇಳಿದರು. ತೋಮರ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು, ಆದರೆ ಅವರ ಮೇಲ್ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದರು.2021 ರ ಪ್ರವಾಹ ಪರಿಹಾರ ‘ಹಗರಣ’ದಲ್ಲಿ ಇದುವರೆಗೆ 22 ಪಟ್ವಾರಿಗಳು (ಕಂದಾಯ ಅಧಿಕಾರಿಗಳು) ಮತ್ತು ಒಬ್ಬ ತಹಶೀಲ್ದಾರ್ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಇದರಲ್ಲಿ ದುರುಪಯೋಗದ ಉದ್ದೇಶಕ್ಕಾಗಿ 2.5 ಕೋಟಿ […]

Continue Reading

ಹೊಸನಗರ | ಆಕಸ್ಮಿಕವಾಗಿ ಕೆರೆಗೆ ಬಿದ್ದು ವಿದ್ಯಾರ್ಥಿ ದುರ್ಮರಣ

ನೀರಿಗೆ ಬಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ಗಮನಿಸಿದ ಸ್ಥಳೀಯರು ಮತ್ತು ಸ್ನೇಹಿತರು ಆತನನ್ನು ರಕ್ಷಿಸಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದರು. ಆದರೆ, ಆಸ್ಪತ್ರೆಗೆ ದಾಖಲಿಸುವ ಮೊದಲೇ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading

ಶಿವಮೊಗ್ಗ | ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸೇರಿ ಮೂವರಿಗೆ ಮುಖ್ಯಮಂತ್ರಿಗಳ ಪದಕ

ರಾಘವೇಂದ್ರ, ಜಿ, ಹೆಚ್.ಸಿ 336, ಹಳೇನಗರ ಪೊಲೀಸ್ ಠಾಣೆ. ಇವರಿಗೆ ಎಸ್ ಪಿ ನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವತಿಯಿಂದ ಶುಭಾಷಯಗಳನ್ನು ಕೋರಿದ್ದಾರೆ.

Continue Reading

ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು. ಜಿಲ್ಲೆಯ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು. ಸಂದರ್ಶನದ ವಿವರ: ದಿನಾಂಕ: 01/04/2026 ರಂದು ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಬಿ.ಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಒಂದು ಪಕ್ಷ ಹುದ್ದೆಗಳು ಪೂರ್ಣ ಭರ್ತಿಯಾಗದಿದ್ದಲ್ಲಿ ಪ್ರತಿ ದಿನ ಇದೇ ವೇಳೆ ಮತ್ತು ಸ್ಥಳದಲ್ಲಿ […]

Continue Reading

ಶಿವಮೊಗ್ಗ | ಡಾ.ಸಮೀಕ್ಷಾ ರೆಡ್ಡಿ ಸಾವಿನ ನ್ಯಾಯಕ್ಕೆ ಆಗ್ರಹ ; ಕ್ಯಾಂಡಲ್​ ಮಾರ್ಚ್​ ಮೂಲಕ ಸಂತಾಪ

ಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ಮಹಿಳಾ ಪಶು ವೈದ್ಯರ ಸಂಘದ ಉಪಾಧ್ಯಕ್ಷೆ ಡಾ!! . ಪವಿತ್ರಾ ಅವರು ಅರಣ್ಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ರಾತ್ರಿ 11:30ರ ಸುಮಾರಿಗೆ ಒಬ್ಬ ಮಹಿಳಾ ವೈದ್ಯೆಯನ್ನು ಯಾವುದೇ ಸುರಕ್ಷತೆ ಇಲ್ಲದೆ, ಹ್ಯಾಂಡ್ಲರ್ ಅಥವಾ ಕೀಪರ್‌ಗಳ ನೆರವಿಲ್ಲದೆ ಪ್ರಾಣಿಗಳ ಪಂಜರದ ಬಳಿ ಕಳುಹಿಸುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದರು. ಐದುವರೆ ವರ್ಷ ಓದಿ ಎರಡು ವರ್ಷ ಅನುಭವ ಹೊಂದಿದ್ದ ವೈದ್ಯೆಯನ್ನು ಕೇವಲ ಅಪ್ರೆಂಟಿಸ್ ಎಂದು ಕರೆದು ಇಲಾಖೆಯು ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು […]

Continue Reading