ತೀರ್ಥಹಳ್ಳಿ | ನಿಯಂತ್ರಣ ತಪ್ಪಿ ಪಲ್ಟಿಯಾದ ಅಡಿಕೆ ಲಾರಿ, ಚಾಲಕನ ನೆರವಿಗೆ ಧಾವಿಸಿದ ಶಾಸಕ ಆರಗ ಜ್ಞಾನೇಂದ್ರ

ಅಪಘಾತದ ತೀವ್ರತೆ ಕಂಡು ಆತಂಕಗೊಂಡಿದ್ದ ಲಾರಿ ಚಾಲಕನನ್ನು ಮಾತನಾಡಿಸಿದ ಶಾಸಕರು, ಅವರಿಗೆ ಯಾವುದೇ ಗಾಯಗಳಾಗದಿರುವುದನ್ನು ಖಚಿತಪಡಿಸಿಕೊಂಡು ಧೈರ್ಯ ತುಂಬಿದರು. ಅದೃಷ್ಟವಶಾತ್​​ ಈ ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಕಾಳಿಂಗ ಸರ್ಪಕ್ಕೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

Continue Reading

ಹೊಸನಗರ | ಕಣ್ಣಿನ ಕ್ಯಾನ್ಸರ್ ; ಮಗುವಿನ ಚಿಕಿತ್ಸೆ ಸಂಪೂರ್ಣ ವೆಚ್ಚವನ್ನು ಭರಿಸುವೆ, ಮಾನವೀಯತೆ ಮೆರೆದ ಶಾಸಕ ಬೇಳೂರು

ಶಾಸಕ ಬೇಳೂರು ಗೋಪಾಲಕೃಷ್ಣ ಮಾನವೀಯತೆ ಮೆರೆದರು. “ಮಗುವಿನ ಚಿಕಿತ್ಸೆ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ” ಎಂಬ ಅವರ ಮಾತು, ಆ ಕುಟುಂಬಕ್ಕೆ ಹೊಸ ಜೀವ ತುಂಬಿದಂತಾಯಿತು.ಇದಷ್ಟೇ ಅಲ್ಲ, ತಹಶೀಲ್ದಾರ್ ಭರತ್ ರಾಜ್ ಸ್ಥಳಕ್ಕೆ ಭೇಟಿ ನೀಡಿ, ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಸಮಸ್ಯೆಯನ್ನು ಶೀಘ್ರ ಪರಿಹರಿಸುವುದಾಗಿ ಭರವಸೆ ನೀಡಿದರು. ಕಣ್ಣಿನ ಸ್ಕ್ಯಾನ್ ಸಮಸ್ಯೆಯಿಂದ ನಿಂತಿದ್ದ ಪ್ರಕ್ರಿಯೆ ಇದೀಗ ಮುಂದುವರಿಯಲಿದ್ದು, ಸರ್ಕಾರದ ಸೌಲಭ್ಯಗಳೂ ಕುಟುಂಬಕ್ಕೆ ದೊರೆಯಲಿವೆ.ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಮಾತನಾಡಿ ಕ್ಯಾನ್ಸರ್‌ಗೆ ತುತ್ತಾಗಿರುವ ಮಗುವಿನ ಬಗ್ಗೆ […]

Continue Reading

ಉತ್ತರ ಕನ್ನಡ | ಮಕ್ಕಳಲ್ಲಿ ವಿಜ್ಞಾನ ತಂತ್ರಜ್ಞಾನದ ಅರಿವು ಮೂಡಿಸಬೇಕಿದೆ : ಇಸ್ರೋ ಮಾಜಿ ಅಧ್ಯಕ್ಷ ಡಾ.‌ಕಿರಣ್ ಕುಮಾರ್

ದೇಶ ಸ್ವತಂತ್ರಗೊಂಡ ಬಳಿಕ ವಿಜ್ಞಾನ ತಂತ್ರಜ್ಞಾನದ ಕಡೆಗೆ ಗಮನ ಹರಿಸುವುದಕ್ಕಿಂತ ದೇಶದ ಮೂಲ ಸೌಕರ್ಯಗಳ ಅಭಿವೃದ್ಧಿ, ಬಡತನ ನಿವಾರಣೆ, ಜನರ ಜೀವನ ಮಟ್ಟ ಸುಧಾರಿಸುವ ಸವಾಲುಗಳು ಹೆಚ್ಚಿದ್ದವು. ಆದರೂ ದೇಶದ ವಿಜ್ಞಾನಿಗಳ ಪ್ರಯತ್ನದಿಂದ ದೇಶವು ಅಲ್ಪಾವಧಿಯಲ್ಲಿಯೇ ಬಾಹ್ಯಾಕಾಶ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿವೆ. ಇತ್ತೀಚೆಗೆ ಬಾಹ್ಯಾಕಾಶದಲ್ಲಿ ದೇಶದ ಸಾಧನೆ ವಿಶ್ವದ ಗಮನ ಸೆಳೆಯುತ್ತಿದೆ ಎಂದು ಅವರು ಶ್ಲಾಘಿಸಿದರು. ಇಂದು ಪ್ರತಿಯೊಬ್ಬನ ಜೀವನ ವಿಜ್ಞಾನ ತಂತ್ರಜ್ಞಾನವನ್ನು ಅವಲಂಭಿಸಿದೆ. ವಿಜ್ಞಾನ ತಂತ್ರಜ್ಞಾನ ಹೊರತು ಜೀವನವೇ ಇಲ್ಲ ಎಂಬಂತಾಗಿದೆ. ದೇಶದಲ್ಲಿ ವಿಜ್ಞಾನ […]

Continue Reading

ಸೊರಬ | ರಂಗನಾಥ ಸ್ವಾಮಿಗೆ ರಥ ಸಮರ್ಪಿಸಿದ ಕುಮಾರ್ ಬಂಗಾರಪ್ಪ

ಮಾರ್ಚ್ 30 ರಂದು ನೂತನ ರಥ ಲೋಕಾರ್ಪಣೆಗೊಳ್ಳಲಿದ್ದು,ರಾಜ್ಯದ ಜನತೆಗೆ ದೇವರು ಸುಖ,ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ರಂಗನಾಥ ದೇವರ ಬ್ರಹ್ಮ ರಥೋತ್ಸವವು ಮೇ 1 ರಂದು ಜರುಗಲಿದ್ದು, ರಥವು ಶಿಥಿಲಾವಸ್ಥೆಯಿಂದ ದೂರದವರೆಗೂ ಎಳೆಯ ಎಳೆಯಲು ಆಗುತ್ತಿರಲಿಲ್ಲ. ದೇವರ ಶಕ್ತಿಯಿಂದ ನೂತನ ರಥವನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಎಳೆಯಲು ಅನುಕೂಲವಾಗಲಿದೆ. ಇಂತಹ ಶುಭ ಗಳಿಗೆಗೆ ತಾಲ್ಲೂಕಿನ ಜನರು ಎದುರು ನೋಡುತ್ತಿದ್ದು, ರಥ ನಿರ್ಮಾಣಗೊಂಡು ಸಾಕಾರಗೊಂಡಿರುವುದು ನನಗೂ ಕೂಡ ಭಾವ ತುಂಬಿ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. […]

Continue Reading

SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ ; ತೃತೀಯ ಭಾಷೆಯ ಅಂಕಕ್ಕೆ ಕೊಕ್ ಆದರೆ ಪರೀಕ್ಷೆ ಕಡ್ಡಾಯ

ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಕೆಆರ್. ವೃತ್ತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಈಗ ನಮ್ಮಲ್ಲಿ‌ ಇರುವುದು ತ್ರಿಭಾಷಾ ನೀತಿ. ಎಸ್ಎಸ್ಎಲ್​​​ಸಿಯಲ್ಲಿ ಹಿಂದಿ ಭಾಷೆ ಅಂಕವನ್ನ […]

Continue Reading

ಚಿಕ್ಕಮಗಳೂರು | ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ ಚಕ್ರ

ಸ್ಥಳಕ್ಕೆ ಬಾಳೆಹೊನ್ನೂರುಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.

Continue Reading

ಕೇಂದ್ರ ಸರ್ಕಾರದಿಂದ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ

ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಹೆಚ್ಚುತ್ತಿರುವ ನಷ್ಟವನ್ನು ಸರಿದೂಗಿಸಲು ಈ ಕಡಿತವನ್ನು ಹೀರಿಕೊಳ್ಳುವ ನಿರೀಕ್ಷೆಯಿದೆ. ಜಾಗತಿಕ ಕಚ್ಚಾ ತೈಲ ಬೆಲೆಗಳು ಹೆಚ್ಚಿರುವುದರಿಂದ ಒಎಂಸಿಗಳು ಪ್ರಸ್ತುತ ಇಂಧನ ಮಾರಾಟದ ಮೇಲೆ ಲೀಟರ್‌ಗೆ ಸುಮಾರು 48.8 ರೂ.ಗಳಷ್ಟು ನಷ್ಟವನ್ನು ಅನುಭವಿಸುತ್ತಿವೆ ಎಂದು ಅಂದಾಜಿಸಲಾಗಿದೆ. ಜಾಗತಿಕ ತೈಲ ಬೆಲೆಗಳು ಕುಸಿದವು, ಬ್ರೆಂಟ್ ಕಚ್ಚಾ ತೈಲದ ಫ್ಯೂಚರ್‌ಗಳು ಪ್ರತಿ ಬ್ಯಾರೆಲ್‌ಗೆ ಶೇ. 2.29 ರಷ್ಟು ಕುಸಿದು $105.53 ಕ್ಕೆ ತಲುಪಿದೆ. ಯುಎಸ್ ಡಬ್ಲ್ಯೂಟಿಐ ಫ್ಯೂಚರ್‌ಗಳು ಸಹ ಬೆಳಿಗ್ಗೆ 8:50 ರ ಹೊತ್ತಿಗೆ ಶೇ. […]

Continue Reading

ಶಿವಮೊಗ್ಗ ಮೂಲದ ಉದ್ಯಮಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣು

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿಗೆ ಪರಿಶೀಲನೆ ವೇಳೆ ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ಆನಂದ್ ಸುಬ್ಬರಾವ್​ ತಮ್ಮ ಸಾವಿಗೆ ಮಾನಸಿಕ ಖಿನ್ನತೆ ಮತ್ತು ವೈಯಕ್ತಿಕ ಕಾರಣಗಳೇ ಹೊರತು ಬೇರಾರೂ ಕಾರಣರಲ್ಲ ಎಂದು ಉಲ್ಲೇಖಿಸಿದ್ದಾರೆ. ಹೋಟೆಲ್‌ನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದ್ದು, ಘಟನೆಯಲ್ಲಿ ಯಾವುದೇ ಅನುಮಾನಾಸ್ಪದ ಸನ್ನಿವೇಶಗಳು ಕಂಡುಬಂದಿಲ್ಲ. ಆನಂದ್ ಸುಬ್ಬರಾವ್​ರನ್ನ ಯಾರೂ ತಳ್ಳಿಲ್ಲ ಮತ್ತು ಅವರು ತಾವಾಗಿಯೇ ಜಿಗಿದಿರುವುದು ದೃಢಪಟ್ಟಿದೆ. ಗುರುವಾರ ಮಧ್ಯಾಹ್ನ ಗುರುಗ್ರಾಮದಲ್ಲಿ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಆನಂದ್ ಸುಬ್ಬರಾವ್ ಅವರ […]

Continue Reading