ಬೆಂಗಳೂರು | ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್
ಸ್ಥಳಕ್ಕೆ ಅಗ್ನಿಶಾಮಕದಳದ ವಾಹನ ಆಗಮಿಸಿದ್ದು ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
Continue Readingಶಿವಮೊಗ್ಗ | ತಂದೆ ಸಾವಿನ ದುಃಖದಲ್ಲೇ ಪರಿಕ್ಷೆ ಬರೆದ ವಿದ್ಯಾರ್ಥಿನಿಗೆ ಧೈರ್ಯ ಸಾಂತ್ವನ ತುಂಬಿದ ಬಿಇಒ ರಮೇಶ್ ನಾಯ್ಕ್
ಈ ದುರ್ಘಟನೆ ಮಂಗಳವಾರ ರಾತ್ರಿ ಸಂಭವಿಸಿತು. ಬುಧವಾರ ತರುಣ್ಯಗೆ 1೦ನೇ ತರಗತಿಯ ಇಂಗ್ಲಿಷ್ ಪರೀಕ್ಷೆ ಇತ್ತು. ಒಂದೆಡೆ ತಂದೆಯ ಮರಣದ ದುಃಖ, ಮತ್ತೊಂದೆಡೆ ಭವಿಷ್ಯ ನಿರ್ಧರಿಸುವ ಪರೀಕ್ಷೆ ಈ ಸಂಕಷ್ಟಕರ ಪರಿಸ್ಥಿತಿಯಲ್ಲಿ ಆಕೆ ಗೊಂದಲಕ್ಕೀಡಾದಳು. ಕುಟುಂಬದವರು, ಶಿಕ್ಷಕರು ಮತ್ತು ಸ್ನೇಹಿತರು ಧೈರ್ಯ ತುಂಬಿದ ಬಳಿಕ ತರುಣ್ಯ ಆತ್ಮಸ್ಥೈರ್ಯದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದಳು.ನಂತರ ಮನೆಗೆ ಬಂದು ತಂದೆಯ ಅಂತಿಮ ದರ್ಶನ ಪಡೆದಳು. ಈ ಘಟನೆ ಕೇವಲ ಒಂದು ವಿದ್ಯಾರ್ಥಿನಿಯ ನಿರ್ಧಾರವಲ್ಲ; ಇದು ಸಂಕಷ್ಟಗಳ ನಡುವೆಯೂ ದಿಟ್ಟ […]
Continue Readingಆಹಾರ ಸಚಿವ ಟ್ರಾನ್ಸ್‌ಜೆಂಡರ್ ಜೊತೆ ಕುಚ್ ಕುಚ್ ; ವಿವಾದ ಸುಳಿಯಲ್ಲಿ ಸಚಿವ
ಇತ್ತೀಚೆಗಷ್ಟೇ ಮಂತ್ರಾಲಯದಲ್ಲಿ (ರಾಜ್ಯ ಸಚಿವಾಲಯ) 35,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಫ್‌ಡಿಎ (FDA) ಗುಮಾಸ್ತನೊಬ್ಬ ಭ್ರಷ್ಟಾಚಾರ ನಿರೋಧಕ ದಳಕ್ಕೆ (ACB) ಸಿಕ್ಕಿಬಿದ್ದಿದ್ದ. ಪ್ರಸ್ತುತ ವಿಡಿಯೋ ವಿವಾದದ ಜಿರ್ವಾಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ಈ ಬಗ್ಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.ರಾಜಕೀಯ ಹಿನ್ನೆಲೆ ಮತ್ತು ಹಳೇ ದ್ವೇಷದ ಶಂಕೆ66 ವರ್ಷದ ಜಿರ್ವಾಲ್ ನಾಸಿಕ್ ಜಿಲ್ಲೆಯ ದಿಂಡೋರಿಯಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದವರು […]
Continue Readingಮರಳು ಮಾಫಿಯಾ ದಬ್ಬಾಳಿಕೆ, ಜನರ ಸಂಕಷ್ಟ ; ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ
ಗುತ್ತಿಗೆದಾರರು ಕೋಟ್ಯಂತರ ರೂಪಾಯಿ ಇ.ಎಂ.ಡಿ ಹಾಗೂ ಬ್ಯಾಂಕ್ ಗ್ಯಾರಂಟಿ ಸೇರಿದಂತೆ ಮುಂಗಡ ಹಣ ಪಾವತಿಸಿದ್ದರೂ, ಅಗತ್ಯ ಎನ್.ಒ.ಸಿ (NOC)ಗಳ ವಿಳಂಬದಿಂದ ಕಾರ್ಯಾರಂಭಕ್ಕೆ ಅವಕಾಶ ಸಿಗದೇ ಇರುವುದನ್ನು ಖಂಡಿಸಿದರು. ಈ ವಿಳಂಬದಿಂದ ಜಿಲ್ಲೆಯಲ್ಲಿ ಮರಳಿನ ಕೃತಕ ಅಭಾವ ಉಂಟಾಗಿ, ಮರಳು ಮಾಫಿಯಾ ಅಕ್ರಮವಾಗಿ ದುಪ್ಪಟ್ಟು ದರದಲ್ಲಿ ಮಾರಾಟ ನಡೆಸುತ್ತಿರುವುದು ಜನಸಾಮಾನ್ಯರ ಮೇಲೆ ಭಾರೀ ಹೊರೆ ತಂದಿದೆ. ಮನೆ ನಿರ್ಮಾಣ ಹಾಗೂ ಸಾರ್ವಜನಿಕ ಕಾಮಗಾರಿಗಳು ಸ್ಥಗಿತಗೊಂಡು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಡಿ. ಎಸ್. ಅರುಣ್ ಅವರು ವಿಷಾದಿಸಿದರು. ಸಕಾಲದಲ್ಲಿ […]
Continue Readingಒಂದನೇ ತರಗತಿ, ಎಲ್‌ಕೆಜಿ, ಯುಕೆಜಿ ಪ್ರವೇಶಾತಿಗೆ 60 ದಿನಗಳ ವಯೋಮಿತಿ ಸಡಿಲಿಕೆ ; ವಿಧಾನಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ
1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿಯನ್ನು ನೀಡಲಾಗುತ್ತಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಇದು ಅನ್ವಯವಾಗಲಿದ್ದು, 6 ವರ್ಷ ತುಂಬಲು 60 ದಿನಗಳ ಕೊರತೆ ಇದ್ದರೂ ಅಂತಹ ಮಕ್ಕಳಿಗೆ ಪ್ರವೇಶಾತಿ ಲಭ್ಯವಾಗಲಿದೆ.ಈ 60 ದಿನಗಳ ವಯೋಮಿತಿ ರಿಯಾಯಿತಿಯು ಕೇವಲ 1ನೇ ತರಗತಿಗೆ ಮಾತ್ರ ಸೀಮಿತವಾಗಿರದೆ, ಎಲ್‌ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳ ದಾಖಲಾತಿಗೂ ಅನ್ವಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಶೀಘ್ರದಲ್ಲೇ ಶಾಶ್ವತ ಕಾನೂನು: ಪ್ರಸ್ತುತ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ಸೂಕ್ತ ನಿಯಂತ್ರಣ ವ್ಯವಸ್ಥೆ ಇಲ್ಲದಿರುವುದರಿಂದ […]
Continue Readingಕ್ಲಾಸ್ ರೂಮ್ ನಲ್ಲೆ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೊಪೋಸ್ ಮಾಡಿದ ಪ್ರೊಫ್. ಅಬ್ದುಲ್ಲಾಗೆ ಬಿತ್ತು ಗೂಸಾ..!
ಲೆಕ್ಚರರ್ ಪ್ರಪೋಸ್ ಮಾಡಿದ ವೇಳೆ ವಿದ್ಯಾರ್ಥಿನಿ ಅಲ್ಲೇ ವಿರೋಧ ಮಾಡಿದ್ದಾಳೆ. ಈ ಹಿಂದೆ ನೀನು ನನಗೆ ಪ್ರಪೋಸ್ ಮಾಡಿಲ್ವಾ ಎಂದು ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಕೇಳಿದ್ದು, ಸಾಕ್ಷಿಗೆ ಸಿಸಿಟಿವಿ ದೃಶ್ಯವಿದೆ ಎಂದಿದ್ದಾರೆ. ಕೋಪಗೊಂಡ ವಿದ್ಯಾರ್ಥಿನಿ ಸಿಸಿಟಿವಿ ವಿಡಿಯೋ ತೋರಿಸಿ ಎಂದಿದ್ದಾಳೆ. ಈ ಬಗ್ಗೆ ನಾಳೆ ಮಾತಾಡುವೆ ಎಂದು ಲೆಕ್ಚರರ್ ಕ್ಲಾಸ್ನಿಂದ ಹೊರಗೆ ಹೋಗಿದ್ದಾರೆ. ಕ್ಲಾಸ್ ರೂಮ್ನಲ್ಲಿ ಚಾಕಲೇಟ್ ಕೊಟ್ಟು ಪ್ರಪೋಸ್ ಮಾಡುವುದಾಗಿ ಪ್ರಾಧ್ಯಾಪಕ ಅಬ್ದುಲ್ ಹೇಳಿಕೊಂಡಿದ್ದರಂತೆ. ಈ ವೇಳೆ ರೊಚ್ಚಿಗೆದ್ದ ಇತರೆ ಸ್ಟೂಡೆಂಟ್ಸ್ ವಿದ್ಯಾರ್ಥಿನಿ ಪರ ನಿಂತು ಪ್ರಾಧ್ಯಾಪಕನ […]
Continue Readingಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ ‘ಧುರಂಧರ್ 2’
ಆದಾಗ್ಯೂ ಸಿನಿಮಾದ ಗಳಿಕೆಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಒಂದು ವಿಷಯದಲ್ಲಿ ‘ಧುರಂಧರ್ 2’ ಸೋತು ಹೋಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಹಾಗಾದರೆ ಅದು ಯಾವ ವಿಷಯದಲ್ಲಿ? ‘ಧುರಂಧರ್ 2’ ಸಿನಿಮಾನ ಆದಿತ್ಯಧಾರ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ರಣವೀರ್ ಸಿಂಗ್ ಹೀರೋ. ಸಾರಾ ಅರ್ಜುನ್ ಚಿತ್ರದ ನಾಯಕಿ. ‘ಧುರಂಧರ್’ ಸಿನಿಮಾ ರಿಲೀಸ್ಗೂ ಮೊದಲೇ ಸಾಕಷ್ಟು ನೆಗೆಟಿವ್ ಪಡೆದುಕೊಂಡಿತು. ಆದರೆ, ಸಿನಿಮಾ ಗೆಲ್ಲುವಲ್ಲಿ ಯಶಸ್ವಿ ಆಯಿತು. ಮೊದಲ ಭಾಗದ ಕಲೆಕ್ಷನ್ 1300 ಕೋಟಿ ರೂಪಾಯಿ. ಈಗ ಚಿತ್ರದ […]
Continue Reading




