ಶಿವಮೊಗ್ಗ | ಸಸ್ಯಹಾರಿ – ಮಾಂಸಹಾರಿ ಫುಡ್‌ಕೋರ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿದ ಉಪವಿಭಾಗಾಧಿಕಾರಿ ; ಸ್ವಚ್ಚತೆ ಕಾಪಾಡಿಕೊಳ್ಳದಿದ್ದಲ್ಲಿ ಪರವಾನಿಗೆ ರದ್ದು : ಡಾ.ಮೈತ್ರಿ

ಇದೇ ಸಂದರ್ಭದಲ್ಲಿ ಕೆಲವು ಅಂಗಡಿಗಳಲ್ಲಿ ತಯಾರಾದ ಖಾದ್ಯಗಳಲ್ಲಿ ರಾಸಾಯನಿಕಗಳ ಬಳಕೆ ಆಗಿರುವ ಬಗ್ಗೆ ಅನುಮಾನ ಬಂದ ಕೆಲವು ಅಂಗಡಿಗಳ ಖಾದ್ಯ ತುಣುಕುಗಳ ಮಾದರಿಯನ್ನು ಪರೀಕ್ಷೆಗಾಗಿ ತೆಗೆದುಕೊಂಡ ಅವರು, ಉತ್ತಮ ಗುಣಮಟ್ಟದ ಎಣ್ಣೆಯನ್ನು ಬಳಸಬೇಕು. ಆಹಾರ ತಯಾರಿಕಾ ಸ್ಥಳದಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದು ಅಂಗಡಿಗಳ ಮಾಲೀಕರಿಗೆ ಸೂಚಿಸಿದ ಅವರು, ಸಮಗ್ರ ಪರಿಶೀಲನಾ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|ಚಂದ್ರಶೇಖರ್‌, ಕಂದಾಯಾಧಿಕಾರಿ ಸತೀಶ್‌, ದೀಪಕ್‌, ದೊಡ್ಡಬಸಪ್ಪರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

Continue Reading

ಚಿಕ್ಕಮಗಳೂರು | ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ಸಿ.ಎ. ನಿವೇಶನ ನಿಯಮಗಳ ಸರಳೀಕರಣ ಹಾಗೂ ನವೀಕರಣ ಶುಲ್ಕಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆ

ಕಠಿಣ ಕ್ರಮ ದುರುಪಯೋಗಕ್ಕೆ ಮಾತ್ರ: ನಿಯಮ ಉಲ್ಲಂಘಿಸುವ ಅಥವಾ ದುರುಪಯೋಗಪಡಿಸಿಕೊಳ್ಳುವ ಸಂಸ್ಥೆಗಳ ವಿರುದ್ಧ ಮಾತ್ರ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು; ನೈಜವಾಗಿ ಶ್ರಮಿಸುತ್ತಿರುವ ಸಂಸ್ಥೆಗಳಿಗೆ ತೊಂದರೆ ನೀಡದಿರುವುದು. ಕಟ್ಟಡ ನಿರ್ಮಾಣದ ಕಾಲಾವಕಾಶ ವಿಸ್ತರಣೆ: ಕಟ್ಟಡ ನಿರ್ಮಾಣಕ್ಕೆ ನಿಗದಿಪಡಿಸಿರುವ 3 ವರ್ಷಗಳ ಗಡುವನ್ನು ಪ್ರಸ್ತುತ ಸ್ಥಿತಿಗತಿಗಳನ್ನು ಆಧರಿಸಿ ಸೂಕ್ತವಾಗಿ ವಿಸ್ತರಿಸುವುದು. ಶುಲ್ಕ ರಿಯಾಯಿತಿ ಹಾಗೂ ಸಬ್ಸಿಡಿ: ಲಾಭರಹಿತ, ಶೈಕ್ಷಣಿಕ, ಕ್ರೀಡೆ ಮತ್ತು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ನೈಜ ಸಂಸ್ಥೆಗಳಿಗೆ ಕಡಿಮೆ ನವೀಕರಣ ಶುಲ್ಕ ಹಾಗೂ ಸಬ್ಸಿಡಿ ದರದಲ್ಲಿ ನಿವೇಶನ […]

Continue Reading

ಶಿವಮೊಗ್ಗ | ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಸಂಪೂರ್ಣ ನಿಷಿದ್ಧವಾಗಿದೆ. ಹಾಗೆಯೇ 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಯಾರಾದರೂ ಕಾನೂನು ಉಲ್ಲಂಘಿಸಿ ಬಾಲ ಅಥವಾ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ, ಅವರ ವಿರುದ್ಧ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗುವುದು. ತಪ್ಪಿತಸ್ಥ ಮಾಲೀಕರಿಗೆ 2 ವರ್ಷಗಳವರೆಗೆ […]

Continue Reading