ಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ
ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Continue Readingಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Continue Readingಕಲೆ, ಸಾಹಿತ್ಯ, ಸಂಗೀತ ಸಂಗಮವಾಗಿದ್ದ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸಿಕೊಳ್ಳುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಜತನದಿಂದ ಮುಂದುವರಿಸುವ ಉದ್ದೇಶದಿಂದ ಜರುಗುತ್ತಿರುವ ಹಂಪಿ ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಹಂಪಿ ಉತ್ಸವ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವ ನಡೆಯಲಿದೆ.ಹಂಪಿ ಉತ್ಸವ ಉದ್ಘಾಟನೆಯನ್ನ ನಾಡದೊರೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಶಿವರಾಜ್ ಕುಮಾರ್, ಅಶ್ವಿನಿ ಪುನಿತ್ ರಾಜ್ ಕುಮಾರ್, ಗಣೇಶ ಸೇರಿದಂತೆ ನಟ, ನಟಿಯರು ಭಾಗಿಮೂರು ದಿನಗಳ ಕಾಲ […]
Continue Readingಅಂಗಾಂಗ ದಾನದ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿರುವುದು ಸಾವಿನ ನಂತರ ಮಣ್ಣಲ್ಲಿ ಮಣ್ಣಾಗುವ ದೇಹ, ಹಲವು ಜನರಿಗೆ ಉಪಯೋಗಕ್ಕೆ ಬರಲಿ ಎಂದು ಮದುವೆ ದಿನವೇ ಅಂಗಾಂಗ ದಾನದ ಪ್ರತಿಜ್ಞೆಗೈದು, ಅದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದ ಆರೋಗ್ಯ ಇಲಾಖೆ ವೆಬ್ಸೈಟಿನಲ್ಲಿ ನೋಂದಣಿ ಕಾರ್ಯ ಪೂರ್ಣ ಮಾಡಿದ್ದಾರೆ.
Continue Readingಪ್ರೊ. ಬಿ ಎಂ. ಕುಮಾರಸ್ವಾಮಿ ಮಾತನಾಡಿ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ಅದರ ಅಧಿಕಾರಿ ಪ್ರಣೀತಾ ಕೌಲ್ ನೀಡಿದ ವರದಿಯಲ್ಲಿ ಈ ಭಾಗದಲ್ಲಿ ಸಿಂಗಳಿಕ, ಮುಂಗಟ್ಟೆ ಹೆಚ್ಚು ವಾಸಿಸುತ್ತಿವೆ. ಇದರಿಂದ ಇಲ್ಲಿ ಅಭಿವೃದ್ಧಿ ಸಲ್ಲದು ಎಂದು ವರದಿ ನೀಡಿದ್ದರೂ, ರಾಜ್ಯದ ಅರಣ್ಯ ಅಧಿಕಾರಿ ಸೆಂಥಿಲ್‌ಕುಮಾರ್, ಇಲ್ಲಿ ಯೋಜನೆಯಿಂದ ಯಾವುದೇ ಪ್ರ್ರಾಣಿ-ಪಕ್ಷಿಗೆ ಸಮಸ್ಯೆಯಾಗುವುದಿಲ್ಲ. ಈ ಯೋಜನೆ ಜಾರಿಮಾಡಬಹುದು ಎಂದಿರುವುದು ದುರಂತದ ವಿಷಯ ಎಂದರು.
Continue Readingಸಾಮಾನ್ಯ ಜನರ ಆಸೆ-ಆಕಾಕ್ಷೆಗಳನ್ನು ಬಳಸಿ ಲಾಭಗಳಿಸುತ್ತಿರುವ ಮಾನವ ಸಾಗಾಣಿಕೆದಾರರು ಅವರ ಮೂಲಭೂತ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಾನವ ಸಾಗಾಣಿಕೆದಾರರನ್ನು ಕಾನೂನಿನ ಪರಿಮಿತಿಯೊಳಗೆ ತರುವುದು ಮಾತ್ರವಲ್ಲದೆ ಸಂತ್ರಸ್ಥರಿಗೆ ಸುರಕ್ಷಿತ ಮತ್ತು ಉತ್ತಮ ಪುನರ್ವಸತಿ ಕಲ್ಪಿಸಲು ಬದ್ಧವಾಗಿದೆ ಎಂದರು. ಕಳೆದ ಒಂದೂವರೆ ವರ್ಷದಲ್ಲಿ ಇಂತಹ ಯಾವುದೇ ಪ್ರಕರಣ ದಾಖಲಾಗಿಲ್ಲದಿರುವುದು ಸಮಾಧಾನದ ಸಂಗತಿಯೇ ಆಗಿದ್ದರೂ ೨೦೦ಕ್ಕೂ ಹೆಚ್ಚಿನ ಫೋಕ್ಸೋ ಮತ್ತು ೫೦ಕ್ಕೂ ಹೆಚ್ಚಿನ ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿರುವುದು ವಿಷಾದದ ಸಂಗತಿಯಾಗಿದೆ […]
Continue Readingರಾಹುಲ್ ಗಾಂಧಿ ಅವರು ಜಾರ್ಜ್ ಸೊರೊಸ್ ಫೌಂಡೇಶನ್, ಫೋರ್ಡ್ ಫೌಂಡೇಶನ್ ಮತ್ತು ಯುಎಸ್ಐಐಡಿನಂತಹ ವಿದೇಶಿ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದು, ಭಾರತ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ದುಬೆ ಆರೋಪಿಸಿದ್ದಾರೆ. ಲೋಕಸಭೆಯಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಬಗ್ಗೆ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ, ಸರ್ಕಾರ ರಾಷ್ಟ್ರೀಯ ಹಿತಾಸಕ್ತಿಗಳನ್ನು ಬಿಟ್ಟುಕೊಟ್ಟಿದೆ ಎಂದು ಆರೋಪಿಸಿದ್ದರು. ಈ ಭಾಷಣದ ಬೆನ್ನಲ್ಲೇ ನಿಲುವಳಿ ಸೂಚನೆ ಮಂಡನೆಯಾಗಿದೆ.ಇದು ಸಾಮಾನ್ಯ ಹಕ್ಕುಚ್ಯುತಿ ನಿರ್ಣಯಕ್ಕಿಂತ ಗಂಭೀರವಾದದ್ದು ಎಂದು ದುಬೆ ಹೇಳಿದ್ದಾರೆ.
Continue Readingಈ ಸಂದರ್ಭದಲ್ಲಿ ಕೇಂದ್ರ ಅರಣ್ಯ ಸಚಿವರು “ಫೆಡರಲ್ ವ್ಯವಸ್ಥೆಯಲ್ಲಿ ಕೇಂಧ್ರ-ರಾಜ್ಯ ಸರ್ಕಾರಗಳು ಕೆಲಸ ಮಾಡುತ್ತಿವೆ. ಪಶ್ಚಿಮ ಘಟ್ಟದ ನದೀ ಕಣಿವೆಗಳ ಉಳಿವಿಗೆ ಸರ್ಕಾರ ಮತ್ತು ಜನ ಪ್ರತಿನಿಧಿಗಳು ನಿರ್ಲಕ್ಷ್ಯ ಮಾಡಬಾರದು. ಭಾರೀ ಭೂಕುಸಿತ, ಜಲ ಸಂಕಷ್ಟದ ಇಂದಿನ ಸಂದರ್ಭದಲ್ಲಿ. ಸಹ್ಯಾದ್ರಿ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಶರಾವತಿ, ಕಾವೇರಿ, ಬೇಡ್ತಿ-ಅಘನಾಶಿನಿ, ಕಾಳಿ ಕಣಿವೆಗಳ ಅರಣ್ಯ, ಜೀವವೈವಿಧ್ಯ ಅತಿ ಅಮೂಲ್ಯ. ಎಂದು ಅಭಿಪ್ರಾಯ ಪಟ್ಟರು. ಪಶ್ಚಿಮ ಘಟ್ಟ ಉಳಿಸಿ ನಿಯೋಗದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮೀನುಗಾರಿಕಾ ಸಚಿವ ಮಂಕಾಳು […]
Continue Readingಕುಮ್ಮಾರನಹಳ್ಳಿಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಂದಾಯ, ಮೆಸ್ಕಾಂ, ಆರೋಗ್ಯ, ಆಹಾರ ಮತ್ತು ಪಡಿತರ ಇಲಾಖೆ ಸಮಸ್ಯೆಗಳನ್ನು ಬಗೆಹರಿಸಿದ ಶಾಸಕರು. ಈ ಒಂದು ಅರ್ಥಪೂರ್ಣ ಕಾರ್ಯಕ್ರಮಗಳ ಮೂಲಕ ಭದ್ರಾವತಿ ಶಾಸಕರಾದ ಸಂಗಮೇಶ್ ಅವರು ಬಡವರ ಆಶಾಕಿರಣ ಯೋಜನೆಗೆ ಮಹತ್ವಪೂರ್ಣ ಅರ್ಥ ಕಲ್ಪಿಸಿದ್ದಾರೆ.
Continue Readingಜಯನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಿದ್ದೇಗೌಡ ಹೆಚ್.ಎಂ.ರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ. ಸತ್ಯನಾರಾಯಣ ವೈ. ದೊಡ್ಡಪೇಟೆಗೆ ನೂತನ ಇನ್ಸ್‌ಪೆಕ್ಟರ್ ಆಗಿ ನೇಮಕಗೊಂಡಿದ್ದಾರೆ. ಇವರು ಈ ಹಿಂದೆ ಕರ್ನಾಟಕ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಯನಗರ ಪೊಲೀಸ್ ಠಾಣೆಗೆ ರವಿ ಸಂಗನಗೌಡ ಪಾಟೀಲ್ ಅವರು ವರ್ಗಾವಣೆಯಾಗಿ ಬಂದಿದ್ದಾರೆ. ಈ ಮೊದಲು ಇವರು ದೊಡ್ಡ ಪೇಟೆ ವೃತ್ತದಲ್ಲಿ ಇನ್ಸ್‌ಪೆಕ್ಟರ್ ಆಗಿದ್ದರು. ಮಹಿಳಾ ಪೊಲೀಸ್ ಠಾಣೆಗೆ ಸುರೇಶ್ ಇನ್ಸ್‌ಪೆಕ್ಟರ್ ಆಗಿ ಆಗಮಿಸಿದ್ದಾರೆ. ಇವರು ಕರ್ನಾಟಕ ಲೋಕಾಯುಕ್ತದ ವಿಶೇಷ ತನಿಖಾ ತಂಡದಲ್ಲಿ (SIT) […]
Continue Readingಕ್ರೈಸ್ತರ ಒಕ್ಕೂಟ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ದಾಖಲು ಮಾಡಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹಸಚಿವರು, ಸೆನ್ಸರ್ ಬೋರ್ಡ್ಗೂ ದೂರು ನೀಡಲಾಗಿದ್ದು, ಈ ವಿಚಾರವಾಗಿ ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಒತ್ತಾಯ ಮಾಡಲಾಗಿದೆ. ಅಲ್ಲದೆ, ಸಿನಿಮಾ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ ನೀಡಲಾಗಿದೆ.
Continue Reading