ಶಿವಮೊಗ್ಗ | ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ; ₹82 ಸಾವಿರ ಸೈಬರ್ ವಂಚನೆಗೆ ತುತ್ತಾದ ವ್ಯಕ್ತಿ
ನವೆಂಬರ್ 30, 2025 ರಂದು ಮಧ್ಯಾಹ್ನ 12:30 ಕ್ಕೆ ಡೆಮೊ ತರಗತಿ ತೆಗೆದುಕೊಳ್ಳಲು ಪ್ರೊಸೆಸಿಂಗ್ ಫೀಜ್ ಪಾವತಿಸಬೇಕು ಎಂದು ವಂಚಕರು ತಿಳಿಸಿದ್ದು, ಅದಕ್ಕಾಗಿ ನೀಡಿದ QR ಕೋಡ್‌ಗೆ ದೂರುದಾರರು 5,000 ಹಣವನ್ನು ಹಾಕಿರುತ್ತಾರೆ. ತದನಂತರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಅವರ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ ತರಗತಿಗಳ ಬಗ್ಗೆ ಮಾಹಿತಿ ನೀಡಲಾಗಿದೆ.ಆದರೆ, ತರಗತಿಗಳು ಇಷ್ಟವಾಗದ ಕಾರಣ ದೂರುದಾರರು ಕಂಪನಿಯ ಕಸ್ಟಮರ್ Gmail ಹಾಗೂ ಮೊಬೈಲ್ ನಂಬರ್‌ಗೆ ಕರೆ ಮಾಡಿ ಹಣವನ್ನು ವಾಪಸ್ಸು ನೀಡಬೇಕೆಂದು ಕೇಳಿದ್ದಾರೆ. ಆದರೆ ಅವರಿಗೆ […]
Continue Readingಶಿವಮೊಗ್ಗ | ಶಾಸಕ ಶ್ಯಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಾ, ಸಚಿವ ಸಂಪುಟದ ಸಹೋದ್ಯೋಗಿ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಕುಟುಂಬ ವರ್ಗದವರಿಗೆ, ಬಂಧು ಮಿತ್ರರಿಗೆ ಹಾಗೂ ಅವರ ಅಭಿಮಾನಿಗಳಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ
Continue Readingಹಾಸನ | ಬೇಲೂರಿನ ಬಾಲೆಗೆ ಮನಸೋತ ಇಂಗ್ಲೆಂಡ್ ಯುವಕ ; ಹಿಂದೂ ಸಂಪ್ರದಾಯದಂತೆ ವಿವಾಹ
ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. ಸಾಗರದಾಚೆಯ ಪ್ರೀತಿಗೆ ಭಾರತೀಯ ನೆಲದಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದೆ. ಪ್ರೀತಿ ಪ್ರೇಮಗಳಿಗೆ ದೇಶ ಭಾಷೆಗಳ ಗಡಿಯಿಲ್ಲ, ಹೃದಯದ ಭಾಷೆಗೆ ಜಾತಿ ಧರ್ಮಗಳ ಗಡಿಯಿಲ್ಲ ಎನ್ನೋದು ಮತ್ತೆ ಸಾಬೀತಾಗಿದೆ. ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. […]
Continue Readingಶಿವಮೊಗ್ಗ | ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಾಮನೂರು ಶಿವಶಂಕರಪ್ಪರವರಿಗೆ ಶ್ರದ್ದಾಂಜಲಿ
ಈ ಸಂದರ್ಭದಲ್ಲಿ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಎಚ್ ಸಿ ಯೋಗೇಶ್, ಶಿವಕುಮಾರ್, ಕಲೀಮುಲ್ಲಾ, ಹಾಗೂ ಮಹಿಳಾ ಮುಖಂಡರು ಹಾಗೂ ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯೆ ಅರ್ಚನಾ ನಿರಂಜನ್, ಸ್ಟೇಲ್ಲಾ ಮಾರ್ಟೀನ್, ಹಾಗೂ ಇನ್ನಿತರು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ವೀರಶೈವ ಲಿಂಗಾಯತ ಸಮಾಜದ ಅಗ್ರ ಗಣ್ಯ ನಾಯಕ ಶಾಮನೂರು ಶಿವಶಂಕರಪ್ಪ ನವರಿಗೆ – ಭಾವಪೂರ್ಣ ಶ್ರದ್ಧಾಂಜಲಿ : ಎಚ್ ಪಿ ಗಿರೀಶ್
ವೀರಶೈವ ಲಿಂಗಾಯತ ಸಮಾಜದ ಸಂಘಟನೆಯನ್ನು ಬಲಪಡಿಸಲು ಅವರು ಸಲ್ಲಿಸಿದ ಸೇವೆ ಸ್ಮರಣೀಯ.ಪರಮಾತ್ಮರು ಶಾಮನೂರು ಶಿವಶಂಕರಪ್ಪ ನವರ ಆತ್ಮಕ್ಕೆ ಶಾಂತಿ ನೀಡಲಿ. ಈ ದುಃಖದ ಸಮಯದಲ್ಲಿ ಶಾಮನೂರು ಕುಟುಂಬದ ಎಲ್ಲ ಸದಸ್ಯರಿಗೆ ಹಾಗೂ ಅವರ ಅಭಿಮಾನಿಗಳಿಗೆ ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸುವುದಾಗಿ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಹಾಗೂ ಬಸವ ಯುವ ಸೇನೆ, ಶಿವಮೊಗ್ಗದ ಅಧ್ಯಕ್ಷರಾದ ಹೆಚ್.ಪಿ. ಗಿರೀಶ್ ಶಾಂತಿ ಕೋರಿರುತ್ತಾರೆ.
Continue Readingಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ
ಶಿವಶಂಕರಪ್ಪನವರು ಕಳೆದ 3 ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಕರ್ನಾಟಕ ರಾಜ್ಯದ ಮಾಜಿ ತೋಟಗಾರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರು . ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಬಾಪೂಜಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪುಜಿ ಎಂಜಿನಿಯರಿಂಗ್ […]
Continue Readingಶಿವಮೊಗ್ಗ | ದೊಡ್ಡಪೇಟೆ ಸಬ್ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ಗಾಂಜಾ ವಿರುದ್ಧ ಭರ್ಜರಿ ಕಾರ್ಯಾಚರಣೆ
ಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.
Continue Readingಹಾವೇರಿ | ಸಚಿವ ಜಮಿರ್ ಅಹ್ಮದ್ ಪುತ್ರನಿಂದ ಸ್ಪೋಟಕ ಮಾಹಿತಿ ; ನಟ ದರ್ಶನ್ ಅವರಿಗೆ ಜನವರಿಯೊಳಗೆ ಜಾಮೀನು ದೊರೆಯತ್ತೆ
ಮನಸ್ಸಲ್ಲಿ ಸಾಕಷ್ಟು ವಿಚಾರವಿದೆ ಅದನ್ನೆಲ್ಲಾ ಈಗ ಹೇಳಲು ಆಗುವುದಿಲ್ಲವೆಂದರು.ಹಾಗಾಗಿ ನಾವು ಗೆದ್ದ ಮೇಲೆ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಸಿನಿಮಾ ಪೈರಸಿ ಕುರಿತು ಮಾತನಾಡಿದ ಅವರು ಇದರ ಸಂಬಂಧ ಕಾಯ್ದೆ ರೂಪಿಸಬೇಕಾ ಎಂಬ ಪ್ರಶ್ನೆಗೆ ಮಾಡುವುದಾದರೆ ಮಾಡಲಿ ಸಂತೋಷ ಇಲ್ಲವಾದರೆ ಬಿಡಿ. ಆದರೆ ಅಪ್ಪಿತಪ್ಪಿ ಸಿಕ್ಕುಹಾಕಿಕೊಂಡರೆ ಬಿಡುವುದಿಲ್ಲ ಹಾಗಾಗಿ ಹುಷಾರು ಎಂದು ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದರು.
Continue Reading
