ಬುರುಡೆ ಚಿನ್ನಯ್ಯಗೆ ಜಾಮೀನು ಮಂಜೂರು ಆದರೆ ಶರತ್ತು ವಿಧಿಸಿದ ನ್ಯಾಯಾಲಯ
ಆರೋಪಿ ಇದೇ ರೀತಿಯ ಅಪರಾಧವನ್ನು ಮತ್ತೆ ಮಾಡಬಾರದು ಮತ್ತು ಪರಾರಿಯಾಗಬಾರದು, ಬೆದರಿಕೆ, ಪ್ರಚೋದನೆಗಳ ಮೂಲಕ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಹಾಳು ಮಾಡಬಾರದು ಮತ್ತು ಪ್ರಾಸಿಕ್ಯೂಷನ್ ಸಾಕ್ಷ್ಯಗಳನ್ನು ನಾಶಪಡಿಸಬಾರದು ಎಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ. ಅಲ್ಲದೆ, ಆರೋಪಿ ತನಿಖಾ ಅಧಿಕಾರಿಗೆ ಲಭ್ಯವಾಗಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ಸೂಚಿಸಿದೆ.ಪೂರ್ವಾನುಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗಬಾರದು ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 39/2025 ಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಂದರ್ಶನ/ಹೇಳಿಕೆಯನ್ನು ಸಾಮಾಜಿಕ ಮಾಧ್ಯಮ ಅಥವಾ ಟಿವಿ ಚಾನೆಲ್‌ಗಳು […]
Continue Reading
