ಶಿವಮೊಗ್ಗ | ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಮೌಂಟ್ ಕಾರ್ಮೆಲ್ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ Rev.Fr.ಸುರೇಶ್ ಸಲ್ಡಾನ್ಹಾ, ಮ್ಯಾನೇಜರ್ Rev.Fr. ಸುನಿಲ್ ರಾಡ್ರಿಗಸ್, ಹಾಗೂ ಕರಾಟೆ ಮಾಸ್ಟರ್ ಅದ ಸನ್ ಸೈ ಸಾದಿಕ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

Continue Reading

ಶಿವಮೊಗ್ಗ | ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡು, ಮೇಗರವಳ್ಳಿಗೆ ಮೆರಗು ತಂದ, ಬಾಲಾಜಿ ಕ್ರಿಕೆಟ್ ಕಪ್ 2026

ನಂತರ, ಮಲೆನಾಡಿನ ಯುವಕರಿಗೆ ಸ್ಪೂರ್ತಿಯ ಕಿರಣ, ದೇಶದ ಅತ್ಯುನ್ನತ ನಾಗರಿಕ ಸೇವಾ ಪರೀಕ್ಷೆ, ಐ ಪಿ ಎಸ್ ಪಾಸು ಮಾಡಿ, ಪ್ರಸ್ತುತ ಮಂಗಳೂರಿನ ಪೋಲಿಸ್ ಇಲಾಖೆಯಲ್ಲಿ ಉನ್ನತ ಅಧಿಕಾರಿಯಾಗಿ, ಕಾನೂನು ಮತ್ತು ಸುವ್ಯವಸ್ಥೆಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿರುವ, ಮೂಲತಃ ಮೇಗರವಳ್ಳಿ ಗ್ರಾಮದವರಾದ ಮಿಥುನ್‌ ಹೆಚ್ ಎನ್ IPS ಅವರನ್ನು ಹಾಗೂ ಮಲೆನಾಡಿನ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ನಿರಂತರವಾಗಿ ದುಡಿದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕ್ಷೇತ್ರ […]

Continue Reading

ಶಿವಮೊಗ್ಗ | ಕೆಎಫ್ ಡಿ ಕಾಯಿಲೆಗೆ ವ್ಯಕ್ತಿ ಬಲಿ

ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. (ಕೆಎಫ್‌ಡಿ ಸೋಂಕಿತರ ಹೆಸರು ಬಹಿರಂಗಪಡಿಸುವಂತಿಲ್ಲ).

Continue Reading

ಶಿವಮೊಗ್ಗ | ಚಲನಚಿತ್ರ ನಟ ಸೂರಜ್ ರಿಂದ ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ

ಹಿರಿಯ ಅರ್ಚಕರಾದ ಪಾಂಡುರಂಗ ಹಾಗೂ ಹಿಮಾಲಯ ರವರು ಇತರರು ಉಪಸ್ಥಿತರಿದ್ದು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಸಂಭ್ರಮಿಸಿದರು

Continue Reading

ಶಿವಮೊಗ್ಗ | ಇಂಚರ ಶಾಲೆಯ ಮೇಲೆ ಕ್ರಮ ಜರುಗಿಸಿ : ಡಿಡಿಪಿಐ ಗೆ ದೂರು

ದುಡ್ಡಿನ ಆಸೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನವನ್ನೇ ಹಾಳು ಮಾಡುತ್ತಿವೆ. ವಿದ್ಯಾರ್ಥಿಗಳಿಗೆ ದೈಹಿಕ ಚಟುವಟಿಕೆಗೆ ಅವಕಾಶವಿಲ್ಲ ಲ್ಯಾಬಿಲ್ಲ, ಲೈಬ್ರರಿ ವ್ಯವಸ್ಥೆಯಿಲ್ಲ ಯಾವದೇ ಒಂದು ಶಾಲೆಗೆ ಬೇಕಾದ ವ್ಯವಸ್ಥೆಗಳೇ ಇಲ್ಲದಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ವಿದ್ಯಾರ್ಥಿಗಳ ದೈಹಿಕ ಚಟುವಟಿಕೆಗೆ ಆಟದ ಮೈದಾನವಿಲ್ಲ.ಪೋಷಕರಿಂದ ಲಕ್ಷ ಲಕ್ಷ ಹಣ ಪೀಕುವ ಇಂತಃ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಅಗತ್ಯವಾದ ಸವಲತ್ತುಗಳನ್ನು ನೀಡುತ್ತಿಲ್ಲ.ಶಾಲೆಗಳೇನು ವಾಣಿಜ್ಯ ಚಟುವಟಿಕೆ ನಡೆಸುವ ಕೇಂದ್ರಗಳಲ್ಲ ಕಾಂಪ್ಲೆಕ್ಸ್ ಗಳಲ್ಲಿ ಮನೆಗಳಲ್ಲಿ ಗುಬ್ಬಚ್ಚಿ ಗುಡಿನಂತ ಸ್ಥಳಗಳಲ್ಲಿ ಶಾಲೆಗಳನ್ನು ತೆರೆಯುತ್ತಾರೆ […]

Continue Reading

ಶಿವಮೊಗ್ಗ | ತೀವ್ರ ಕೆಮ್ಮಿನಿಂದ ಬಳಲುತ್ತಿದ್ದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು : ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಭೇಟಿ ಪರಿಶೀಲನೆ

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌, “ಕೆಲವು ಮಕ್ಕಳಲ್ಲಿ ಕೆಮ್ಮಿನ ಲಕ್ಷಣ ಕಂಡು ಬಂದಿದೆ. ಈ ಹಿನ್ನೆಲೆ ಅವರನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆ ತಂದಿದ್ದೇವೆ. ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ರಕ್ತದ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಚಿಕಿತ್ಸೆ ನಡೆಯಲಿದೆ. ಸದ್ಯ 17 ವಿದ್ಯಾರ್ಥಿನಿಯರು ಆರೋಗ್ಯವಾಗಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

Continue Reading

ಮಹಾರಾಷ್ಟ್ರ | ವಿಮಾನ ಅಪಘಾತ ; ಡಿಸಿಎಂ ಅಜಿತ್ ಪವಾರ್ ದುರ್ಮರಣ

ಹಾಗೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದ್ದಾರೆ. ಅಲ್ಲದೆ ವಿಮಾನ ಅಪಘಾತದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಕೂಡ ಕೇಳಿಬಂದಿದೆ ಎನ್ನಲಾಗಿದ್ದು, ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು. 66 ವರ್ಷದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಜೊತೆಗೆ ಅಂಗರಕ್ಷಕರು ಕೂಡ ಇದ್ದರು ಎನ್ನಲಾಗಿದ್ದು, ಪೈಲಟ್ ಸೇರಿದಂತೆ ಒಟ್ಟಾರೆ 5 ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ ಇದೀಗ […]

Continue Reading