ಶಿವಮೊಗ್ಗ | “ಸಂವಿಧಾನವೇ ನಮಗೆ ಬೆಳಕು” : ಡಾ. ಮೇಟಿ ಮಲ್ಲಿಕಾರ್ಜುನ್
ಡಿಎಸ್ಎಸ್ ಜಿಲ್ಲಾ ಸಂಘಟನಾ ಸಂಚಾಲಕರಾದ ಕೃಷ್ಣ ಬೊಮ್ಮನಕಟ್ಟೆ,ಶಿವಮೊಗ್ಗ ಉಪ ವಿಭಾಗದ ಅಟ್ರಾಸಿಟಿ ಕಮಿಟಿ ಸದಸ್ಯರಾದ ಯಡವಾಲ ಹನುಮಂತಪ್ಪ ತಾಲೂಕು ಸಂಚಾಲಕರಾದ ಚಿಕ್ಕಮರಡಿ ರಮೇಶ್, ನಗರ ಸಂಚಾಲಕರಾದ ಹರಿಗೆ ರವಿ, ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಸಂಚಾಲಕರಾದ ಮನ್ಸೂರ್ ಲಕ್ಕವಳ್ಳಿ, ಗಾಜನೂರು ಹರೀಶ್ ಮೊದಲಾದವರು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ
ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.
Continue Readingಮಾಚೇನಹಳ್ಳಿ ಬಳಿ ಅಂಡರ್ ಪಾಸ್ ಗೋಡೆ ಕುಸಿತ ; ಶಿವಮೊಗ್ಗ-ಭದ್ರಾವತಿ ರಸ್ತೆ ಸಂಚಾರದಲ್ಲಿ ಬದಲಾವಣೆ
ಭಾರೀ ವಾಹನಗಳಿಗೆ ಪರ್ಯಾಯ ಮಾರ್ಗ ಶಿವಮೊಗ್ಗದಿಂದ ಭದ್ರಾವತಿಗೆ ಬರುವ ಭಾರೀ ವಾಹನಗಳು ಎಂಆರ್‌ಎಸ್ ಮೂಲಕ ಲಕ್ಕಿನ ಕೊಪ್ಪ ಸರ್ಕಲ್, ಹುಣಸೇಕಟ್ಟೆ ಜಂಕ್ಷನ್ ಮೂಲಕ ಹಿರಿಯೂರು, ಮಿಲ್ಟ್ರಿ ಕ್ಯಾಂಪ್ ಮೂಲಕ ಭದ್ರಾವತಿಗೆ ಹೋಗುವುದು. ಭದ್ರಾವತಿಯಿಂದ ಶಿವಮೊಗ್ಗಕ್ಕೆ ಹೋಗುವ ಭಾರೀ ವಾಹನಗಳು ಮಿಲ್ಟ್ರಿ ಕ್ಯಾಂಪ್ ಹಿರಿಯೂರು, ಹುಣಸೇಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಸರ್ಕಲ್, ಎಂಆರ್‌ಎಸ್ ಮೂಲಕ ಶಿವಮೊಗ್ಗಕ್ಕೆ ತೆರಳುವುದು. ಲಘು ವಾಹನಗಳಿಗೆ ಪರ್ಯಾಯ ಮಾರ್ಗ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಟೈಮ್ಸ್ ಇಂಟರ್‌ನ್ಯಾಷನಲ್ ಸ್ಕೂಲ್, ಶಿವರಾಮನಗರ, ಮಾಚೇನಹಳ್ಳಿ ಕೈಗಾರಿಕಾ […]
Continue Reading5 ಸಾವಿರ ಕೋಟಿ ಮೂಲಕ ವಿಐಎಸ್ಸೆಲ್ ಪುನಶ್ಚೇತನಕ್ಕೆ ನಿರ್ಧಾರ : ಕೇಂದ್ರ ಸಚಿವ ಎಚ್ ಡಿ ಕೆ ಹೇಳಿಕೆ
ವಿಐಎಸ್ಎಲ್ ಪುನಶ್ಚೇತನದ ಕುರಿತು ಕೇಂದ್ರ ಸಚಿವ ಹೆಚ್. ಡಿ . ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದಾರೆ ನಮ್ಮ ಉಕ್ಕು ಇಲಾಖೆಯಲ್ಲಿ ಈ ಕಾರ್ಖಾನೆಯ ಪುನಶ್ಚೇತನಕ್ಕೆ 5 ಸಾವಿರ ಕೋಟಿ ರೂ. ನೀಡಲು ಸಿದ್ಧರಿದ್ದೇವೆ. ಆದರೆ ಕೇಂದ್ರದ ವಿತ್ತ ಸಚಿವರ ಸಹಿ ಬೇಕಿದೆ. ಈ ಕುರಿತು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ತಿಳಿಸಿದ್ದೇವೆ. ಇದಕ್ಕೆ ಪ್ರಧಾನಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಾರ್ಖಾನೆಯ ಪುನಶ್ಚೇತನಕ್ಕೆ ನಾವು ಸಿದ್ಧರಿದ್ದೇವೆ. ಆಂಧ್ರದ ವಿಶಾಖಪಟ್ಟಣದ ಆರ್ಎನ್ಎಲ್ ಕಾರ್ಖಾನೆಯನ್ನು ಮುಚ್ಚಬೇಕೆಂದು ಇತ್ತು. ಅದನ್ನು ಈಗ ಪ್ರಾರಂಭ ಮಾಡಲಾಗಿದೆ. ಅಲ್ಲಿ […]
Continue Readingಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ; 400 ಕೋಟಿ ದರೋಡೆ
ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.
Continue Reading

