ಭಾಷಣ ಮಾಡದೆ ತೆರಳುತ್ತಿದ್ದ ರಾಜ್ಯಪಾಲರನ್ನು ತಡೆದ ಬಿ.ಕೆ. ಹರಿಪ್ರಸಾದ್
“ಭದ್ರತಾ ಪಡೆ ಮತ್ತು ಬಿಜೆಪಿ ಶಾಸಕರು ನನ್ನ ಬಟ್ಟೆ ಹರಿದಿದ್ದಾರೆ. ನನ್ನ ಮೇಲೆ ಕೈ ಮಾಡುವ ಹಂತಕ್ಕೆ ಕೂಡ ಬಂದಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ಕೊಡುವಷ್ಟು ಹೇಡಿ ನಾನಲ್ಲ. ಅವರಿಗೆ ಸೂಕ್ತ ಉತ್ತರ ಕೊಡುತ್ತೇನೆ” ಎಂದರು.
Continue Readingಶಿವಮೊಗ್ಗ | ನ್ಯಾಷನಲ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಕರಾಟೆ ಪಂದ್ಯಾವಳಿಯಲ್ಲಿ ಗಮನಾರ್ಹ ಸಾಧನೆ
ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
Continue Readingಶಿವಮೊಗ್ಗ | 2.32 ಲಕ್ಷಕ್ಕೆ ಶಿಕಾರಿಪುರದ ವ್ಯಕ್ತಿಗೆ ಹರಾಜಾದ ಬೀಜದ ಹೋರಿ
ಒಟ್ಟಾರೆ. 170 ಹೋರಿ ಕರು ಹಾಗೂ 8 ಬೀಜದ ಹೋರಿಗಳನ್ನ ಹರಾಜಿಗೆ ಇಡಲಾಗಿತ್ತು. ಒಂದು ಕೋಟಿಗೂ ಅಧಿಕ ವ್ಯವಹಾರ ನಡೆದಿದೆ.
Continue Readingಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಬದ್ಧ ಕರ್ತವ್ಯ, ನಿರಾಕರಿಸುವಂತಿಲ್ಲ : ಅಶೋಕ್ ಹಾರನಹಳ್ಳಿ
ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ತಮಗೆ ಇಷ್ಟವಿಲ್ಲದ ಅಂಶಗಳನ್ನು ಸದನದಲ್ಲಿ ಓದದೇ ಇರಲೂ ಅವಕಾಶವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
Continue Readingಶಿವಮೊಗ್ಗ | ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಬಿ : ಮಧು ಬಂಗಾರಪ್ಪ
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್‌ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು ಎಂದ ಅವರು ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು. ರಾಜ್ಯ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ, , ಎಂಎಡಿಬಿ ಅಧ್ಯಕ್ಷ ಆರ್ ಎಂ.ಮಂಜುನಾಥಗೌಡ, ಜಿ.ಪಂ. […]
Continue Readingಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ
ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]
Continue Readingಶಿವಮೊಗ್ಗ | ಗ್ರಾಮ ಪಂಚಾಯಿತಿಗಳಿಗೂ ರಾಜಕೀಯ ಪಕ್ಷದ ಚಿಹ್ನೆಯಡಿ ಚುನಾವಣೆ ನಡೆಸಿ : ಮಾಜಿ ಎಂ ಎಲ್ ಸಿ ಆರ್. ಕೆ. ಸಿದ್ದರಾಮಣ್ಣ ಅಗ್ರಹ
ಮಂಡಲ ಪಂಚಾಯಿತಿ ಅಸ್ತಿತ್ವದಲ್ಲಿ ಇದ್ದಾಗ ಪಕ್ಷದ ಚಿಹ್ನೆಗಳ ಆಧಾರದಲ್ಲಿ ಚುನಾವಣೆ ನಡೆದಿದೆ. ಪಂಚಾಯತ್ ರಾಜ್ ಅಧಿನಿಯಮ 1993 ಜಾರಿಯಾದ ನಂತರ ಇದು ನಿಂತು ಹೋಯಿತು. ಗ್ರಾಪಂ ಸದಸ್ಯನೂ ಸಹ ರಾಜಕೀಯ ಪಕ್ಷಗಳ ಬಿ ಫಾರಂ ಆಧಾರದಲ್ಲಿ ಚುನಾವಣೆಗೆ ಸ್ಪರ್ಧಿಸಬೇಕು ಎಂದರು. ಪಕ್ಷದ ಚೌಕಟ್ಟು ಇಲ್ಲದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಹಲವು ಸಮಸ್ಯೆಗಳು ಆಗುತ್ತವೆ. ಪಕ್ಷಕ್ಕೆ ಅವಕಾಶ ಸಿಕ್ಕರೆ ಗ್ರಾಪಂನಲ್ಲಿ ಶಿಸ್ತು ಇರುತ್ತದೆ. ಆದ್ದರಿಂದ ಪಂಚಾಯತ್ ಅಧಿನಿಯಮ 1993ರ ಸೆಕ್ಷನ್ 7/2 ಕ್ಕೆ ತಿದ್ದುಪಡಿ ತರಬೇಕು. ತಿದ್ದುಪಡಿಗೆ ಸಮಯದ […]
Continue Readingಭದ್ರಾವತಿ ವೃದ್ಧ ದಂಪತಿ ಕೊಲೆ ; 24 ಗಂಟೆಯೊಳಗೆ ಕೊಲೆ ರಹಸ್ಯ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದ ಹಳೇನಗರ ಪೊಲೀಸರು
ಚಂದ್ರಪ್ಪನ ತಮ್ಮನ ಮಗನಾಗಿದ್ದ ಡಾ.ಮಲ್ಲೇಶ್ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ಹಣಕ್ಕಾಗಿ ದೊಡ್ಡಪ್ಪ ಚಂದ್ರಪ್ಪನನ್ನು ಕೇಳಿದ್ದ. ನಮ್ಮ ಬಳಿ ಹಣವಿಲ್ಲ ಎಂದಿದಾರೆ. ದೊಡ್ಡಪ್ಪ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ದಂಪತಿಯನ್ನೇ ಇಂಜಕ್ಷನ್ ಕೊಟ್ಟು ಮುಗಿಸಿ, ಮನೆಯಲ್ಲಿದ್ದ ಹಣ ದೋಚಿ ಎಸ್ಕೇಪ್ ಆಗಿದ್ದ. ಸದ್ಯ ತನಿಖೆ ನಡೆಸಿದ ಭದ್ರಾವತಿ ಹಳೆ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿಶೇಷವೆಂದರೆ 24 ಗಂಟೆಯೊಳಗೆ ಆರೋಪಿಯನ್ನ ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಅವರು ತಮ್ಮ […]
Continue Reading

