ಶಿವಮೊಗ್ಗ | ಶಾಸಕರ ವಿರುದ್ಧ ಡಿಎಸ್ಸೆಸ್ ತಮಟೆ ಚಳವಳಿಯ ಪ್ರತಿಭಟನೆ

ಶಿರುಪತಿ ಗ್ರಾಮದ ಸರ್ವೆ ನಂಬರ್ 11ರಲ್ಲಿ ಒಟ್ಟು 10 ದಲಿತ ಕುಟುಂಬಗಳಿಗೆ ಸರ್ಕಾರವು 18 ಎಕರೆ 10 ಗುಂಟೆ ಹೆಚ್ಚುವರಿ ಜಮೀನನ್ನು ಮಂಜೂರು ಮಾಡಿದ್ದರೂ ಸಹ, ಕಳೆದ 43 ವರ್ಷಗಳಿಂದ ಬಲಾಡ್ಯರು ಅಲ್ಲಿ ಕೃಷಿ ಚಟುವಟಿಕೆ ನಡೆಸಲು ಬಿಡುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಪ್ರಮುಖ ಆಕ್ರೋಶವಾಗಿತ್ತು. ಜಮೀನಿನ ದಾಖಲೆಗಳನ್ನು ಪಕ್ಕಾ ಪೋಡಿ ಮಾಡಲು ಭೂ ಮಾಪನಾ ಇಲಾಖೆಯು ನೋಟಿಸ್ ಜಾರಿ ಮಾಡಿದ್ದರೂ, ಶಾಸಕರ ಸೂಚನೆಯ ಮೇರೆಗೆ ಸರ್ವೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಆರೋಪಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡುವವರ […]

Continue Reading

ಶಿವಮೊಗ್ಗ | ಬಸ್ ಸಂಚಾರಕ್ಕೆ ಸಚಿವ ಮಧುಬಂಗಾರಪ್ಪ ಚಾಲನೆ

ಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.

Continue Reading

ಶಿವಮೊಗ್ಗ | ಬಂಗಾರ’ದ ಹಾದಿಯ ವೀಕ್ಷಣೆಗೆ ಡಿಜಿಟಲ್ ವ್ಯವಸ್ಥೆ : ಸಚಿವ ಮಧು ಬಂಗಾರಪ್ಪ ಹೇಳಿಕೆ

‘ಬಂಗಾರಪ್ಪ ಬರೀ ವ್ಯಕ್ತಿಯಲ್ಲ. ಅವರು ನಾಡಿನ ಎಲ್ಲ ಸಮುದಾಯಗಳ ಬಡವರಿಗೆ ಶಕ್ತಿ ತುಂಬಿದ್ದ ಜನನಾಯಕ. ವ್ಯಕ್ತಿಯಾಗಿ ಅವರು ಇಲ್ಲದಿದ್ದರೂ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತ. ಹೀಗಾಗಿಯೇ ಬಂಗಾರಧಾಮ ಶೋಷಿತರು ಹಾಗೂ ಬಡವರ ಚೈತ್ರಭೂಮಿಯಾಗಿ ಮಾರ್ಪಟ್ಟಿದೆ’ ಎಂದರು. ಮಧು ಬಂಗಾರಪ್ಪ ಪತ್ನಿ ಅನಿತಾ, ಪುತ್ರ ಸೂರ್ಯ, ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಅಪ್ಪ-ಅಮ್ಮನ ಸಮಾಧಿ ಸ್ಥಳದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಬಂಗಾರಧಾಮಕ್ಕೆ ಮುಂಜಾನೆಯೇ ಸೊರಬ ಕ್ಷೇತ್ರ ಮಾತ್ರವಲ್ಲದೆ […]

Continue Reading

ಶಿವಮೊಗ್ಗ | ಮರ್ಯಾದ ಹತ್ಯೆ ಪ್ರಕರಣಗಳಿಗೆ ; “ಮಾನ್ಯಾ ಕಾಯ್ದೆ” ಎಂಬ ಪ್ರತ್ಯೇಕ ಹೆಸರಿನಲ್ಲಿ ಕಠಿಣ ಕಾಯ್ದೆ ರೂಪಿಸಬೇಕು : ಎನ್. ರವಿಕುಮಾರ್(ಟೆಲೆಕ್ಸ್), ಆಗ್ರಹ

ಅಂತರ್‌ಜಾತಿ ವಿವಾಹವಾದ ಮಕ್ಕಳನ್ನು, ಪರಸ್ಪರ ಪ್ರೀತಿಸಿದವರನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಜಾತಿವಾದಿಗಳು ಇಂತಹ ಕ್ರೌರ್ಯವನ್ನೇ ಸಾಮಾಜಿಕ ಘನತೆ/ ಮೌಲ್ಯ ಎಂಬಂತೆ ಪ್ರತಿಷ್ಠಾಪಿಸುವ ಅಪಾಯವೂ ಇದೆ. ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಅಥವಾ ದಂಪತಿಗಳ ಮೇಲೆ , ಅವರ ಕುಟುಂಬದ ಮೇಲೆ ನಡೆಯುವ ಹಲ್ಲೆ, ಹತ್ಯೆಯಂತಹ ಅಮಾನವೀಯ ಅಪರಾಧಗಳನ್ನು “ಘೋರ ಅಪರಾಧ” ಎಂದು ಪರಿಗಣಿಸಬೇಕು ಜಾತಿ […]

Continue Reading

ಶಿವಮೊಗ್ಗ | ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಕಳ್ಳತನ

ಇನ್ನೇನು ಸಮೀಪದಲ್ಲಿರುವ ಜಾತ್ರೆಗೆ ಲಕ್ಷಾಂತರ ಜನ ಅಮ್ಮನವರ ದರ್ಶನಕ್ಕೆ ಆಗಮಿಸುತ್ತಾರೆ.ಈ ವೇಳೆಯಲ್ಲಿ ಇಂತಃ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮಾರಿಕಾಂಬ ದೇವಸ್ಥಾನ ಸಮಿತಿಯ ಸದಸ್ಯನೊಬ್ಬ ಕಳ್ಳತನ ಮಾಡಿರುವುದಾಗಿ ತಿಳಿದುಬಂದಿದೆ. ಸುಮಾರು 10 ಲಕ್ಷ ರೂಪಾಯಿ ಸಂಗ್ರಹವಾಗಿದ್ದು ಅದರಲ್ಲಿ 6 ಲಕ್ಷ ರೂಪಾಯಿ ಬ್ಯಾಂಕ್ ಗೆ ಹಣ ಕಟ್ಟಲು ಇಟ್ಟಿದ್ದರು. ಈ ವೇಳೆ ಸಮಿತಿ ಸಭೆ ನಡೆಯುತ್ತಿರುವಾಗ ಸಮಿತಿಯ ಸದಸ್ಯ ಪ್ರಭಾಕರ್ ಎಂಬಾತನು 50,000₹ ರೂಪಾಯಿಗು ಅಧಿಕ ಹಣವನ್ನು ಕವರ್ ಗೆ ಹಾಕಿಕೊಂಡು ತೆರಳಿದ್ದಾನೆ. ತದ ನಂತರ ಖಜಾಂಚಿ ತಿಮ್ಮಪ್ಪರವರು […]

Continue Reading

5 ರೂಪಾಯಿಗೆ ದಿನಕ್ಕೆ ಎರಡು ಬಾರಿ ಊಟ ; 45 ಅಟಲ್ ಕ್ಯಾಂಟೀನ್‌ಗಳನ್ನು ಉದ್ಘಾಟಿಸಿದ ಸಿಎಂ ರೇಖಾ ಗುಪ್ತಾ

ಪ್ರತಿ ಕ್ಯಾಂಟೀನ್‌ಗೆ ನಿತ್ಯ ಸುಮಾರು 1,000 ಊಟಗಳನ್ನು ವಿತರಿಸಲಾಗುವುದು. ಈ ಯೋಜನೆಯಿಂದ ನಿತ್ಯ 1 ಲಕ್ಷ ಜನರಿಗೆ ಅನುಕೂಲವಾಗಲಿದೆ. ರಾಜಧಾನಿಯಲ್ಲಿ ಕೂಲಿ ಕೆಲಸಗಾರರು, ಕಾರ್ಮಿಕರು, ಬಡವರಿಗೆ ಪೌಷ್ಟಿಕ ಆಹಾರ ದೊರೆಯಲಿ ಎಂಬುದು ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಸರ್ಕಾರ ₹104.24 ಕೋಟಿ ಮಂಜೂರು ಮಾಡಿದೆ ಎಂದು ವಿವರಿಸಿದರು. ಪ್ರತಿನಿತ್ಯ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾಗೂ ರಾತ್ರಿ 6.30ರಿಂದ 9 ಗಂಟೆಯವರೆಗೆ ಊಟ ವಿತರಿಸಲಾಗುವುದು. ಒಂದು ಊಟಕ್ಕೆ ₹5 ನಿಗದಿಪಡಿಸಲಾಗಿದೆ. ಸರ್ಕಾರ ಪ್ರತಿ ಊಟಕ್ಕೆ ತಲಾ […]

Continue Reading

ಹುಬ್ಬಳ್ಳಿ | ಮಾನ್ಯ ಪಾಟೀಲ್ ಹತ್ಯೆ ಪ್ರಕರಣ ; ಕಠಿಣ ಶಿಕ್ಷೆಗೆ ಆಗ್ರಹಿಸಿದ ಅಭಿಲಾಷ್ ಹುರಳಿಕೊಪ್ಪ

ಪ್ರೀತಿಸಿ ಮದುವೆಯಾದ ಕಾರಣಕ್ಕೆ ಏಳು ತಿಂಗಳ ಗರ್ಭಿಣಿ ಮಗಳನ್ನೇ ಹೆತ್ತ ತಂದೆ ಕೊಲೆ ಮಾಡಿರುವುದು ಕ್ರೂರ ಘಟನೆಯಾಗಿದೆ. 12ನೇ ಶತಮಾನದಲ್ಲಿ ಬಸವಣ್ಣ ಅವರು ಅಂತರ್ಜಾತಿ ವಿವಾಹವನ್ನು ಮಾಡಿ ಜಾತಿಯತೆಯನ್ನು ಹೋಗಲಾಡಿಸಲು ಅಡಿಪಾಯ ಹಾಕಿದರು. ಬಸವಣ್ಣನವರು‌ ಹುಟ್ಟಿದ ನಾಡಿನಲ್ಲೇ ಇಂತಹ ಘಟನೆಗಳು ನಡೆಯುತ್ತಿರುವುದು ಅಕ್ಷಮ್ಯ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನದಲ್ಲಿ ಸಾಕಷ್ಟು […]

Continue Reading