ಶಿವಮೊಗ್ಗ | ಸಾಲಬಾಧೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ
ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingದಾವಣಗೆರೆ | ಎಸ್ಎಸ್ಎಲ್ಸಿ ಓದುತ್ತಿರುವ ಮಗಳ ಪುಸ್ತಕಗಳನ್ನು ಸುಟ್ಟಾಕಿದ ತಂದೆ
ಈ ನಡುವೆ ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಆರುಂಡಿಯಲ್ಲಿ ಮದ್ಯ ವ್ಯಸನಿಯಾಗಿರುವ ತಂದೆ ಮಗಳ ಪುಸ್ತಕಗಳಿಗೆ ಬೆಂಕಿ ಹಚ್ಚಿ, ಅಮಾನವೀಯತೆ ಪ್ರದರ್ಶಿಸಿದ್ದಾನೆ. ಆತನ ಈ ವರ್ತನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆರುಂಡಿ ಗ್ರಾಮದ ನಿವಾಸಿ ತಂದೆ (ಹೆಸರು ಬೇಡ) ಮದ್ಯಪಾನದ ವ್ಯಸನಕ್ಕೆ ಜೋತುಬಿದ್ದು ದಿನನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಾನೆ. ಅಲ್ಲದೆ ಪುತ್ರಿ (ಅಪ್ರಾಪ್ತ ಬಾಲಕಿ)ಗೂ ಶಾಲೆಗೆ ಹೋಗಬೇಡ ಎಂದು ಕಿರಿಕ್ ಮಾಡಿದ್ದಾನೆ.ಇದನ್ನು ಸಹಿಸಿಕೊಳ್ಳದ ಶಾಲಾ ಬಾಲಕಿ, ತನ್ನ ತಂದೆ ಕುಡಿದು ಬಂದು ಗಲಾಟೆ ಮಾಡುವುದಲ್ಲದೆ, ತನ್ನನ್ನು ಶಾಲೆಗೂ […]
Continue Readingಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಆಧಾರ್ ಬದಲು ಬರಲಿದೆ ಸ್ಮಾರ್ಟ್ ಕಾರ್ಡ್
ಉಚಿತ ಮತ್ತು ಶುಲ್ಕ ಪಾವತಿಸುವ ಪ್ರಯಾಣಿಕರಿಗಾಗಿ ಏಕೀಕೃತ, ಸಂಪರ್ಕರಹಿತ ಮತ್ತು ಪರಸ್ಪರ ಕಾರ್ಯ ನಿರ್ವಹಿಸಬಹುದಾದ ಶುಲ್ಕ ಸಂಗ್ರಹಣ ವ್ಯವಸ್ಥೆಯನ್ನು ಸುಗಮಗೊಳಿಸಲು ರಾಜ್ಯ ಸಾರಿಗೆ ಸಂಸ್ಥೆಗಳಾದ ಕ.ರಾ.ರ.ಸಾ. ನಿಗಮ, ಬೆಂ.ಮ.ಸಾ. ಸಂಸ್ಥೆ, ವಾ.ಕ.ಸಾ. ಸಂಸ್ಥೆ ಮತ್ತು ಕ.ಕ.ರ.ಸಾ. ನಿಗಮಗಳಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಮತ್ತು ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ (ಎನ್.ಸಿ.ಎಂ.ಸಿ) ಅನುಷ್ಟಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದಕ್ಕಾಗಿ ವಿಶೇಷ ಉದ್ದೇಶದ ವಾಹನ (ಎಸ್.ಪಿ.ವಿ) ರಚನೆಗೆ ಅನುಮೋದಿಸಲಾಗಿದೆ.ಶಕ್ತಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯ ಮೌಲ್ಯಮಾಪನ, ಜಾರಿಗೊಳಿಸುವಿಕೆ ಹಾಗೂ ಕಾರ್ಯಗತಗೊಳಿಸುವಿಕೆಗೆ ಸಂಬಂಧಿಸಿದಂತೆ, […]
Continue Readingಶಿವಮೊಗ್ಗ | ಗಾಂಧಿ ಪಾರ್ಕ್‌ನಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯ ; ವಾರದೊಳಗೆ ವಿಜ್ಞಾನ ಉದ್ಯಾನವನ ಲೋಕಾರ್ಪಣೆ : ಶಾಸಕ ಚನ್ನಬಸಪ್ಪ
ಉದ್ಯಾನವನಕ್ಕೆ ಹೊಸ ಮೆರುಗು ನೀಡಲು 5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ. ಪರಿಸರ ಮತ್ತು ವಿಜ್ಞಾನದ ಕುರಿತು ಮಕ್ಕಳಿಗೆ ಅರಿವು ಮೂಡಿಸಲು ಈಗಾಗಲೇ ಸಿದ್ಧವಾಗಿರುವ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾರ್ಕ್‌ನ ಸ್ವಚ್ಛತೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಯಾವುದೇ ಲೋಪವಾಗದಂತೆ ನಿರ್ವಹಣೆ ಮಾಡಲು ಪಾಲಿಕೆಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು ಹಾಗೂ ಉದ್ಯಾನವನದ ಸಿಬ್ಬಂದಿಗಳು […]
Continue Readingಶಿವಮೊಗ್ಗ | NES ಖಾಸಗಿಕರಣ ವಿರೋಧಿಸಿ NSUI ಪ್ರತಿಭಟನೆ
ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ಬದುಕು ರೂಪಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎ.ಟಿ.ಎನ್.ಸಿ. ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಅನುದಾನರಹಿತ ಖಾಸಗಿ ಕಾಲೇಜೇಂದು ಮಾರ್ಪಡಿಸುವಂತೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೇ ಈ ಕಾಲೇಜಿನಲ್ಲಿ ಸರ್ಕಾರದ ವೇತನ ಪಡೆದು ಕಾರ್ಯ ನಿರ್ವಹಿಸುತ್ತಿದ್ದ ಪೂರ್ಣಾವಧಿ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಬೇರೆ ಬೇರೆ ಕಾಲೇಜುಗಳಿಗೆ ನಿಯೋಜಿಸಲಾಗಿದ್ದು. ಮುಂದಿನ ದಿನಗಳಲ್ಲಿ ಬೇರೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದ್ದು ವಿದ್ಯಾರ್ಥಿಗಳಲ್ಲಿ […]
Continue Readingಕೊಲೆ ಆರೋಪ ; ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ
ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ […]
Continue Readingಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಕ್ಕೆ ಸಿಕ್ತು ಸರ್ಕಾರದ ಗ್ರೀನ್ ಸಿಗ್ನಲ್
ಗುರುವಾರ ಬೆಳಗ್ಗೆ ವಿಧಾನಸೌಧದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಕುರಿತಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು. ಸಭೆಯಲ್ಲಿ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಜಿಬಿಎ ಆಯುಕ್ತ ಮಹೇಶ್ವರ್ ರಾವ್, ಗೃಹ ಇಲಾಖೆ ಕಾರ್ಯದರ್ಶಿ ಕೆ.ವಿ.ಶರತ್‌ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಕೆಎಸ್‌ಸಿಎ ಕಾರ್ಯದರ್ಶಿ ಹಾಗೂ ಆರ್‌ಸಿಬಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಪಂದ್ಯ ನಡೆಸಲು ಸಹಮತ […]
Continue Readingಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ
ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Continue Readingಹಂಪಿ ಉತ್ಸವಕ್ಕೆ ಇಂದು ಸಿಎಂ ಚಾಲನೆ
ಕಲೆ, ಸಾಹಿತ್ಯ, ಸಂಗೀತ ಸಂಗಮವಾಗಿದ್ದ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸ್ಮರಿಸಿಕೊಳ್ಳುವ ಹಾಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಜತನದಿಂದ ಮುಂದುವರಿಸುವ ಉದ್ದೇಶದಿಂದ ಜರುಗುತ್ತಿರುವ ಹಂಪಿ ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಹಂಪಿ ಉತ್ಸವ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಹಂಪಿ ಉತ್ಸವ ನಡೆಯಲಿದೆ.ಹಂಪಿ ಉತ್ಸವ ಉದ್ಘಾಟನೆಯನ್ನ ನಾಡದೊರೆ ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಶಿವರಾಜ್ ಕುಮಾರ್, ಅಶ್ವಿನಿ ಪುನಿತ್ ರಾಜ್ ಕುಮಾರ್, ಗಣೇಶ ಸೇರಿದಂತೆ ನಟ, ನಟಿಯರು ಭಾಗಿಮೂರು ದಿನಗಳ ಕಾಲ […]
Continue Reading

