ಸೊರಬ | ೭೮.೫೦ ಲಕ್ಷ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಈ ವೇಳೆ ಜನಪ್ರತಿನಿಧಿಗಳು, ಮುಖಂಡರುಗಳು, ಬಂಕವಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Continue Readingಈ ವೇಳೆ ಜನಪ್ರತಿನಿಧಿಗಳು, ಮುಖಂಡರುಗಳು, ಬಂಕವಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Continue Readingಈ ಚಿತ್ರಕ್ಕೆ “ONE AGENDA” ಎಂಬ ಟ್ಯಾಗ್ ಲೈನ್ ನೀಡಿ, ಫೇಸ್‌ಬುಕ್‌ನಲ್ಲಿ ಹರಿಬಿಡಲಾಗಿತ್ತು.ಈ ಕೃತ್ಯದ ಕುರಿತಂತೆ ದಿನಾಂಕ 20/05/2025 ರಂದು ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯ ಸೆಕ್ಷನ್ 353(2) ರ ಅಡಿಯಲ್ಲಿ ಪೊಲೀಸರು ಸ್ವಯಂ ಪ್ರೇರಿತ (Suo Moto) ದೂರು ದಾಖಲಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು, ಆರೋಪಿ ರಾಜೇಶ್ ಹಿರಿಮನೆ ಅವರನ್ನು ದಿನಾಂಕ 24/02/2026 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶ ನೀಡಿದ್ದಾರೆ.
Continue Readingಪ್ರಯಾಣಿಕರೊಬ್ಬರು ರೈಲ್ ಮದದ್ (RailMadad) ಪೋರ್ಟಲ್‌ನಲ್ಲಿ ನೀಡಿದ ದೂರಿಗೆ ಇಲಾಖೆ ಉತ್ತರ ನೀಡಿದೆ. ಉತ್ತರದಲ್ಲಿ ರೈಲು ಸಂಖ್ಯೆ 16582 (SMET-YPR) ಎಕ್ಸ್‌ಪ್ರೆಸ್ ರೈಲಿನ ಎಸ್-9 (S-9) ಬೋಗಿಯಲ್ಲಿ ನಡೆದ ಘಟನೆ ಬಗ್ಗೆ ಪ್ರಯಾಣಿಕೊಬ್ಬರು ದೂರು ನೀಡಿದ್ದು, ಅವರ ದೂರಿನಂತೆ ರೈಲ್ವೆ ಬೋಗಿಯೊಳಗೆ ನುಗ್ಗಿದ್ದ ದುಷ್ಕರ್ಮಿ ದೂರುದಾರರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಯುತ್ನಿಸಿದ. ಅಷ್ಟೆ ಅಲ್ಲದೆ ಅದೇ ಬೋಗಿಯಲ್ಲಿದ್ದ ಇನ್ನೊಬ್ಬ ಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಅವರ ಬಳಿ ಇದ್ದ ಮೋಟೋರೋಲಾ (Motorola) ಮೊಬೈಲ್ ಫೋನ್ ಅನ್ನು […]
Continue Readingನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ ರಂಗನಾಥ್, ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ , ಐಡಿಯಲ್ ಗೋಪಿ ಹೆಚ್ ಸಿ ಮಾಲ್ತೇಶ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸೂಡ ಸದಸ್ಯರಾದ ಎಂ ಪ್ರವೀಣ್ ,ಕುಮಾರ್ ಯುವ ಮುಖಂಡರಾದ ಬಳ್ಳಕೆರೆ ಸಂತೋಷ್, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್. ಪಿ. ಗಿರೀಶ್, ಬಿ .ಲೋಕೇಶ್,ವಿನಯ್ ಇತರರು ಇದ್ದರು.
Continue Readingಈ ಪೊಲೀಸ್ ಪಾತ್ರ ಸ್ವಲ್ಪ ಡಿಫರೆಂಟ್ ಆಗಿದೆ. ಮಾನಸಿಕ ಸಮಸ್ಯೆ ಹೊಂದಿರುವ ಆತನನ್ನು ರಕ್ಕಸಪುರ ಎಂಬ ಊರಿಗೆ ಕಳಿಸಲಾಗುತ್ತದೆ. ಆತ ಕಾಲಿಟ್ಟ ನಂತರವೇ ಆ ಊರಿನಲ್ಲಿ ಸರಣಿ ಕೊಲೆ ಸಂಭವಿಸುತ್ತವೆ. ಆ ಸಾವುಗಳಿಗೂ, ಕಥಾನಾಯಕನಿಗೂ ಏನಾದರೂ ಸಂಬಂಧ ಇದೆಯಾ ಎಂಬ ಅನುಮಾನ ಆರಂಭದಲ್ಲೇ ಮೂಡುತ್ತದೆ. ನಂತರ ಅನುಮಾನದ ದೃಷ್ಟಿ ಬೇರೆ ಬೇರೆ ಪಾತ್ರಗಳ ಮೇಲೆ ಬೀಳುತ್ತದೆ. ಇದರ ನಡುವೆ ದೆವ್ವ ಭೂತದ ಕಾಟ ಕೂಡ ಶುರುವಾಗತ್ತದೆ. ಈ ಕೊಲೆಗಳಿಗೆ ಕಾರಣ ಆಗಿರುವುದು ಮನುಷ್ಯನಾ ಅಥವಾ ದೆವ್ವನಾ ಎಂಬ […]
Continue Readingಮುಂದುವರೆದು ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Continue Readingಸೂರ್ಯಗ್ರಹಣದ ಬಗ್ಗೆ ಪ್ರಮುಖ ಅಂಶಗಳು: ಸೂರ್ಯಗ್ರಹಣವು ಮಧ್ಯಾಹ್ನ 3.26ಕ್ಕೆ ಪ್ರಾರಂಭವಾಗಿ ಸಂಜೆ 7.57ರವರೆಗೆ ಇರುತ್ತದೆ. ಗ್ರಹಣವು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಇರುತ್ತದೆ. ಸೂರ್ಯಗ್ರಹಣವು 5:42 PMಕ್ಕೆ ಗರಿಷ್ಠವಾಗಲಿದೆ. ಈ ಸಮಯದಲ್ಲಿ ಪ್ರಪಂಚದಾದ್ಯಂತದ ವಿವಿಧ ದೇಶಗಳಲ್ಲಿರುವ ಜನರು ಸೂರ್ಯನು ಆಕಾಶದಲ್ಲಿ ಬೆಂಕಿಯ ಉಂಗುರದಂತೆ ಕಾಣಿಸಿಕೊಳ್ಳುವುದನ್ನು ನೋಡಲು ಸಾಧ್ಯವಾಗುತ್ತದೆ. ಆದರೆ 2 ನಿಮಿಷ 20 ಸೆಕೆಂಡುಗಳ ಕಾಲ ಗರಿಷ್ಠ ಮಟ್ಟವನ್ನು ತಲುಪಿದ ನಂತರ ಗ್ರಹಣವು ಕಡಿಮೆಯಾಗಲು ಪ್ರಾರಂಭವಾಗುತ್ತದೆ. ಅಂದರೆ ಸಂಜೆ 07:57ಕ್ಕೆ ಕೊನೆಗೊಳ್ಳುತ್ತದೆ.2026ರ ನಂತರದ ಮುಂದಿನ […]
Continue Readingಈ ವೇಳೆ ಮಹಿಳಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಲೆಕ್ಕಿಸದೆ, ನನಗೆ ಬುದ್ಧಿವಾದ ಹೇಳಲು ನೀವ್ಯಾರು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುರಿದು ಬಿದ್ದಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದುಕೊಡು ಇಬ್ಬರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆ ಹಿಡಿದು ಎಳೆದಾಡಿದ ಆರೋಪಿಯು, ಅವರನ್ನು ಜೋರಾಗಿ ತಳ್ಳಿ ಒಬ್ಬನ ಮೇಲೆ ಕೊಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Continue Reading