ಶಿವಮೊಗ್ಗ | ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಾತಾಂತರ ಆರೋಪ ; ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮತಾಂತರಗೊಂಡ ಪ್ರಿಯತಾ ಚರ್ಚ್ಗೆ ಹೋಗುವುದು ಬರುವುದು ಮಾಡುತ್ತಿದ್ದಳು. ಮನೆಯಲ್ಲಿ ಬೈಬಲ್ ತಂದು ಇಟ್ಟುಕೊಂಡು ಓದುತ್ತಿದ್ದಳು. ಜೊತೆಗೆ ಏಸುಕ್ರಿಸ್ತನನ್ನು ಪೂಜಿಸುತ್ತಿದ್ದಳು. ಈ ಬಗ್ಗೆ ಹಲವಾರು ಬಾರಿ ಈರೀತಿ ಮಾಡದಂತೆ ಹೇಳಿದ್ದರೂ ಸಹ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದೇನೆ. ನೀವು ಅದೇ ಧರ್ಮವನ್ನು ಪಾಲಿಸಿ ಎಂದು ಹೇಳುತ್ತಿದ್ದಳು. ನಾನು ಇದಕ್ಕೆ ಒಪುತ್ತಿರಲಿಲ್ಲ ಎಂದರು. ನನ್ನ ಹಿರಿಯ ಮಗಳಿಗೂ ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವಂತೆ ಒತ್ತಾಯಿಸುತ್ತಿದ್ದಳು. ಈ ಬಗ್ಗೆ ಮನೆಯಲ್ಲಿ ದಿನವೂ ಜಗಳವಾಗುತ್ತಿತ್ತು. 2019ರಲ್ಲಿ ನನ್ನ ಪತ್ನಿ ತವರಿಗೆ ಹೋಗಿದ್ದಳು. ಮಕ್ಕಳಿರುವ ಕಾರಣ ಅವರ […]
Continue Readingಶಿವಮೊಗ್ಗ | ಪಿಎಸ್‌ಐಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದ ಅಣ್ಣ-ತಮ್ಮಂದರಿಗೆ ಶಿಕ್ಷೆ ದಂಡ, ಪರಿಹಾರ ತೆರಲು ಆದೇಶ
ಪೊಲೀಸರು ಕರ್ತವ್ಯಕ್ಕೆ ಅಡ್ಡಪಡಿಸಿ ಹಲ್ಲೆ ಮಾಡಿದವರ ವಿರುದ್ಧ ಪಿಎಸ್‌ಐ ರವರು ನೀಡಿದ ದೂರಿನ ಮೇರೆಗೆ ಕುಂಸಿ ಪೊಲೀಸ್ ಠಾಣೆ ಗುನ್ನೆ ನಂ ೧೬೪/೨೦೨೦ ಕಲಂ ೩೨೪, ೫೦೪, ೩೦೭, ೩೫೩, ೩೩೨, ೧೮೬, ೩೨೩, ೫೦೬ ಸಹಿತ ೩೪ ಐಪಿಸಿ ರಿತ್ಯಾ ಪ್ರಕರಣ ದಾಖಲಿಸಿದ್ದರು. ಪ್ರಕರಣದ ಆಗಿನ ತನಿಖಾಧಿಕಾರಿ ಗ್ರಾಮಾಂತರ ಸಿಪಿಐ ಆಗಿದ್ದ ಸಂಜೀವ್‌ಕುಮಾರ್ (ಹಾಲಿ ಡಿವೈಎಸ್ಪಿ ಶಿವಮೊಗ್ಗ ಉಪವಿಭಾಗ) ತನಿಖೆ ಪೂರೈಸಿ, ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ […]
Continue Readingತೀರ್ಥಹಳ್ಳಿ | ಹುಗಳವಳ್ಳಿ ಚಿನ್ನೇಗೌಡರು ಇನ್ನಿಲ್ಲ
ಅಂತ್ಯಸಂಸ್ಕಾರವನ್ನು ಇಂದು ಸಂಜೆ 4 ಗಂಟೆಗೆ ಹುಗಲವಳ್ಳಿಯಲ್ಲಿ ಕುಟುಂಬ ವರ್ಗದವರ ನಿರ್ಧಾರಂತೆ ನೆರವೇರಿಸಲಾಗುವುದು.
Continue Readingಶಿವಮೊಗ್ಗ | ಬೈಪಾಸ್ ರಸ್ತೆಯ ಸ್ಕ್ರಾಪ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ
ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಅಂಗಡಿಯಲ್ಲಿ ಸಂಗ್ರಹಿಸಿದ್ದ ಸ್ಕ್ರಾಪ್ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ನಿಖರ ನಷ್ಟದ ಮೊತ್ತವನ್ನು ಲೆಕ್ಕ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯದಿಂದ ಸುತ್ತಮುತ್ತಲ ಅಂಗಡಿಗಳಿಗೆ ಬೆಂಕಿ ಹರಡದಂತೆ ತಡೆಯಲಾಗಿದೆ.
Continue Readingಶಿವಮೊಗ್ಗ | ಲಯನ್ ಸಫಾರಿಯ ಚಿರತೆಗೆ ನಂಜಪ್ಪ ಆಸ್ಪತ್ರೆಯಲ್ಲಿ ಎಂ ಆರ್ ಐ ಚಿಕಿತ್ಸೆ
20 ದಿನಗಳಿಂದ ಈ ಚಿರತೆ ಕುಂಟುತಿತ್ತು. ನಿನ್ನೆಯಿಂದ ಚಿರತೆ ಏಳುತ್ತಿರಲಿಲ್ಲ. ಹಾಗಾಗಿ ಪಶುವೈದ್ಯರು ಸಹಯದಿಂದ ಎಂಆರ್ ಐಗೆ ಕರತರಲಾಗಿದೆ ಎಂದರು. ಸಫಾರಿಯಲ್ಲಿ ಭದ್ರ ಚಿರತೆಯೂ ಸೇರಿ 11 ಚಿರತೆಗಳಿವೆ. 6 ಗಂಡು 5 ಹೆಣ್ಣು ಚಿರತೆಗಳಿವೆ. ಭದ್ರ ಶಿವಮೊಗ್ಗದ ಸಫಾರಿಯಲ್ಲೇ ಜನಿಸಿದ ಚಿರತೆಯಾಗಿದೆ.
Continue Readingಶಿವಮೊಗ್ಗ | ಮಾರಿಕಾಂಬೆ ದರ್ಶನ ಪಡೆದ ನಟ ಶಿವಣ್ಣ ದಂಪತಿ
ಸುಮಾರು 1೦ಗಂಟೆ ನಿಂತು ಅಮ್ಮನವರ ದರ್ಶನಕ್ಕೆ ನೂಕುನುಗ್ಗಲು ಮಾಡಿಕೊಳ್ಳದಂತೆ ವ್ಯವಸ್ಥೆ ಮಾಡಿದ್ದೇನೆ. ಅದೇ ರೀತಿ ವಿವಿಧ ಸಾಂಸ್ಕತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.ಕಾರ್ಯಕ್ರಮದಲ್ಲಿ ನಟ ಶಿವರಾಜ್‌ಕುಮಾರ್ ಅವರನ್ನು ಗೌರವಿಸಲಾಯಿತು. ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಗೀತಾ ಶಿವರಾಜ ಕುಮಾರ್, ಹುಲಿ ಕಾರ್ತಿಕ್, ಭರತ್ ಸಾಗರ್, ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಎಎಸ್‌ಪಿ ಡಾ. ಬೆನಕ ಪ್ರಸಾದ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಸಮಿತಿ ಉಪಾಧ್ಯಕ್ಷ ಸುಂದರ ಸಿಂಗ್, ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್, ಸಹ […]
Continue Readingಮಹಿಳಾ ಅಧಿಕಾರಿಯ ಖಾಸಗಿತನ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು You tubers ಅಂದರ್
ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ ಚಿಪ್‌ಗಳು, ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ . ಬಂಧಿತರನ್ನು ಗೋಕಾಕ್ ನ ರಷೀದ್ (51), ಸಮೀರ್ ಶೇಖ್ (32) ಮತ್ತು ಮೊಹಮ್ಮದ್ ದಿಲಾವರ (45) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ […]
Continue Readingಶಿರಸಿ | ಉಪನ್ಯಾಸಕನ ಮಹತ್ವದ ಸಾಧನೆ ; 1.25 ಕೋಟಿ ರೂ. ಅನುದಾನದ ಸಂಶೋಧನಾ ಯೋಜನೆಗೆ, ರಾಜ್ಯ ಸರ್ಕಾರ ಒಪ್ಪಿಗೆ
ವೆಂಕಟೇಶ್ ಬಡಿಗೇರ ಅವರು ‘ಫೋಟೋನಿಕ್ಸ್ ಸೆನ್ಸಾರ್’ (Photonics Sensor) ತಂತ್ರಜ್ಞಾನದ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡುವ ಪ್ರಸ್ತಾವನೆಯನ್ನು ಸಿದ್ಧಪಡಿಸಿದ್ದರು. ಇವರು ರೂಪಿಸಿದ ತಂತ್ರಜ್ಞಾನದಿಂದ ಮಲೇರಿಯಾ ರೋಗಕ್ಕೆ ಕಾರಣವಾಗುವ ‘ಪ್ಲಾಸ್ಮೋಡಿಯಂ ಪ್ಯಾರಾಸೈಟ್’ ಹಾಗೂ ಅಪಾಯಕಾರಿ ‘ಕ್ಯಾನ್ಸರ್ ಕೋಶ’ಗಳನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ. ರಾಜ್ಯ ಮಟ್ಟದ ಗುರುತಿಸುವಿಕೆ: ಕರ್ನಾಟಕ ಸರ್ಕಾರದ ಐಟಿ-ಬಿಟಿ ಇಲಾಖೆಯ ಅಡಿಯಲ್ಲಿ ಬರುವ ‘ಕರ್ನಾಟಕ ಇನ್ನೋವೇಶನ್ ಆಂಡ್ ಸೊಸೈಟಿ’ (KITS), ಈ ಯೋಜನೆಯ ಮಹತ್ವವನ್ನು ಅರಿತು ಇದನ್ನು ‘ಇನ್ನೋವೇಶನ್ ಲ್ಯಾಬ್’ ಎಂದು ಪರಿಗಣಿಸಿದೆ. ಅಲ್ಲದೆ, ಈ ಸಂಶೋಧನೆಗೆ […]
Continue Reading

