ರಿಯಲ್ ಎಸ್ಟೇಟ್ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ರೈತರ ಸಮಸ್ಯೆಗೆ ತಲೆಕೆಡಿಸಿಕೊಳ್ಳಿ : ಸಿಎಂಗೆ ವಿಜಯೇಂದ್ರ ತಿರುಗೇಟು..!

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರವಾಗಿ ಮಾತನಾಡುತ್ತಾ, ಸಿಎಂ ಅವರು ಕನಕಪುರದ ಮುಖ್ಯಮಂತ್ರಿಯಲ್ಲ, ರಾಜ್ಯದ ಮುಖ್ಯಮಂತ್ರಿ. ರಿಯಲ್ ಎಸ್ಟೇಟ್ ಹಿತಾಸಕ್ತಿ ಬದಿಗಿಟ್ಟು 8 ಜಿಲ್ಲೆಗಳಿಗೆ ಅನುಕೂಲವಾಗುವಂತೆ ತುಮಕೂರಿನಲ್ಲಿ ವಿಮಾನ ನಿಲ್ದಾಣ ತೆರೆಯಬೇಕು ಎಂದು ಆಗ್ರಹಿಸಿದರು. ಇನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ಸರ್ಕಾರವೇ ಗೊಂದಲ ಸೃಷ್ಟಿಸಿದ್ದು, ಹೊಸ ಅರ್ಜಿ ಸಲ್ಲಿಕೆಯಲ್ಲಿ 6 ತಿಂಗಳ ಹಣ ನಿಲ್ಲಿಸಿ ಆರ್ಥಿಕ ಸ್ಥಿತಿ ಸುಧಾರಿಸುವ ಭಾವನೆಯಲ್ಲಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ಆಗಸ್ಟ್ ತಿಂಗಳ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಜುಲೈ 25, 26 […]

Continue Reading

ಶಿವಮೊಗ್ಗ | ಕುವೆಂಪು ವಿವಿ: ಪಿಜಿ, ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಆಗಸ್ಟ್ 10, ಪ್ರವೇಶಾತಿ ಕೌನ್ಸಿಲಿಂಗ್ (ಮೆರಿಟ್ & ವಿಶೇಷ ವರ್ಗ): ಆಗಸ್ಟ್ 13, ಪ್ರವೇಶಾತಿ ಕೌನ್ಸಿಲಿಂಗ್ (ಮೆರಿಟ್ ಕಮ್ ಪೇಮೆಂಟ್):ಆಗಸ್ಟ್ 14 ಆಗಿರುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಸಾಂಸ್ಕೃತಿಕ ಸಂಘ-ಸಂಸ್ಥೆಗಳು ಹಾಗೂ ಕಲಾವಿದರಿಂದ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ www.kannadasiri.karnataka.gov.in ನಲ್ಲಿ ನೀಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 080-24410574 / 080-22213530 / 080-22241325 / 9986837037 ಶಿವಮೊಗ್ಗ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಕುವೆಂಪು ರಂಗಮಂದಿರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಥವಾ ಆಯಾ ಜಿಲ್ಲೆಯ ಸೇವಾಸಿಂಧು ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್ ತಿಳಿಸಿದ್ದಾರೆ.

Continue Reading

ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಶಿವಮೊಗ್ಗದ ನ್ಯಾಯಾಲಯ

ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ 03 ವರ್ಷ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ ₹50,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

Continue Reading

ಶಿವಮೊಗ್ಗ | ಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಮಹಾನಗರ ಪಾಲಿಕೆಯ ಆಯುಕ್ತರು ಇಚ್ಚಾ ಶಕ್ತಿ ಪ್ರದರ್ಶನ ಮಾಡುವುದು ಯಾವಾಗ..!!?

ಹೌದು ,ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಅಡಿಯಲ್ಲಿರುವ ಕಮಲ ನೆಹರು ಹಾಗೂ ಕಸ್ತೂರಿ ಬಾ ಕಾಲೇಜುಗಳ ಮಧ್ಯೆ ಹಾದು ಹೋಗಿರುವ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಎಂಬುವುದು ಇವತ್ತು ಆಗುತ್ತೆ ನಾಳೆ ಆಗುತ್ತೆ ನಾಡಿದ್ದು ಆಗುತ್ತೆ ಎಂದು ಕಾಯುತ್ತಾ ವರ್ಷವೇ ಆಗುತ್ತಿದೆ. ಏನಿದು ಸಮಸ್ಯೆ ಎಂಬುದರ ಬಗ್ಗೆ ಈ ವರೆಗೂ ನಡೆದಿರುವ ಮಾಹಿತಿ ನಿಮ್ಮ ಮುಂದೆ…… ಶಿವಮೊಗ್ಗದ ನೆಹರು ರಸ್ತೆ ವರ್ತಕರು ನೆಹರು ರಸ್ತೆಯಲ್ಲಿ ಪಾರ್ಕಿಂಗ್ ಅವ್ಯವಸ್ಥೆಯ ಹಿನ್ನೆಲೆ NES ಸಂಸ್ಥೆಯ […]

Continue Reading

ಮಗು ಕಾಣೆಯಾದ ಕೂಡಲೇ ವಿಳಂಬ ಮಾಡದೆ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ತಕ್ಷಣ ಎಫ್‌ಐಆರ್ ದಾಖಲಿಸಬೇಕು : ಎಸ್‌ಪಿ ನಿಖಿಲ್. ಬಿ

ಮೊದಲ 24 ಗಂಟೆಗಳು ಅತ್ಯಂತ ಮಹತ್ವದ್ದಾಗಿರುವುದರಿಂದ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ವಹಿಸದೆ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವ ಜವಾಬ್ದಾರಿ ನೀಡಲಾಗಿದೆ. ಶಾಲೆಗೆ ದಾಖಲಾದ ಎರಡು ತಿಂಗಳ ನಂತರವೂ ಮಕ್ಕಳು ನಿಯಮಿತವಾಗಿ ಶಾಲೆಗೆ ಹಾಜರಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಎಸ್‌ಪಿ ತಿಳಿಸಿದರು. 111 ಮಕ್ಕಳಲ್ಲಿ 100 ಮಕ್ಕಳು ಪತ್ತೆ2026ರ ಜನವರಿಯಿಂದ ಜೂನ್‌ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 111 ಮಕ್ಕಳು ಕಾಣೆಯಾಗಿದ್ದು, ಅವರಲ್ಲಿ 100 ಮಕ್ಕಳನ್ನು […]

Continue Reading

ಶಿವಮೊಗ್ಗ | ಎಸ್ ಐ ಆರ್ ವೇಳಾಪಟ್ಟಿ ಆ.8 ರವರೆಗೆ ವಿಸ್ತರಣೆ, ಅವಕಾಶ ಸದುಪಯೋಗ ಪಡಿಸಿಕೊಳ್ಳಿರಿ : ಜಿ. ಪಂ ಸಿಇಒ ಹೇಮಂತ್ ಎನ್

ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಮಾಹಿತಿಗಳನ್ನು ನೀಡಿದ ಅವರು, ಮತದಾರರ ನೋಂದಣಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಜುಲೈ 29 ರಿಂದ ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.2002 ರ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ, ನಿಮ್ಮ ಕುಟುಂಬದ ಸದಸ್ಯರ ಹೆಸರು ಇದ್ದಲ್ಲಿ ಅವರ ಸೂಕ್ತ ದಾಖಲೆಗಳನ್ನು ನೀಡಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಕುಟುಂಬಸ್ಥರ ಹೆಸರು 2002 ರ ಪಟ್ಟಿಯಲ್ಲಿ ಇಲ್ಲದಿದ್ದರೂ ಆತಂಕಪಡುವ ಅಗತ್ಯವಿಲ್ಲ. ತಹಸೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳು ನೋಟಿಸ್ ನೀಡಿ ವಿಚಾರಣೆಗೆ ಕರೆದಾಗ […]

Continue Reading

ಅಪರಿಚಿತರಿಂದ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ವಂಚನೆ!

ದೂರುದಾರರು ಜೂನ್ 18, 2026 ರಂದು ತಮ್ಮ ಮೊಬೈಲ್‌ನಲ್ಲಿ ಇನ್‌ಸ್ಟಾಗ್ರಾಮ್ ಬಳಸುತ್ತಿದ್ದಾಗ F-85 Growth Investing ಎಂಬ ವಾಟ್ಸ್‌ಆಪ್ ಗ್ರೂಪ್‌ಗೆ ಅವರ ನಂಬರ್ ಆ್ಯಡ್ ಆಗಿರುವ ಬಗ್ಗೆ ನೋಟಿಫಿಕೇಷನ್ ಬಂದಿತ್ತು. ವಾಟ್ಸ್‌ಆಪ್ ತೆರೆದು ನೋಡಿದಾಗ, ತಾವು Upstox Securities Pvt Ltd’ ಹಾಗೂ KKR & Co. Inc ಎಂಬ ಟ್ರೇಡಿಂಗ್ ಕಂಪನಿಯ ಪ್ರತಿನಿಧಿಗಳೆಂದು ಪರಿಚಯಿಸಿಕೊಂಡ ವಂಚಕರು, ತಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಅತಿ ಹೆಚ್ಚು ಲಾಭಾಂಶ ಮಾಡಿಕೊಡುವುದಾಗಿ ಆಮಿಷ ಒಡ್ಡಿದ್ದರು. ವಂಚಕರ ಮಾತುಗಳನ್ನು ನಿಜವೆಂದು ನಂಬಿದ […]

Continue Reading

ಹುಬ್ಬಳ್ಳಿ | ಬಸ್ಸಿನಲ್ಲೇ ಶಿಕ್ಷಕ ಹೃದಯಾಘಾತದಿಂದ ದುರ್ಮರಣ..!

ಶಿಕ್ಷಕ ಸತೀಶ್ ಅವರು ಕಾರ್ಯ ನಿಮಿತ್ತ ಕಲಬುರಗಿಯಿಂದ ಹುಬ್ಬಳ್ಳಿಗೆ ಬರುತ್ತಿದ್ದರು. ಆದರೆ, ಹುಬ್ಬಳ್ಳಿ ಪಕ್ಕದ ಶಿರಗುಪ್ಪಿ ಬಳಿ ಅಸ್ವಸ್ಥತೆ ರೀತಿ ಸೀಟಿನಲ್ಲಿ ಕುಳಿತಿರುವುದನ್ನು ಗಮನಿದ ನಿರ್ವಾಹಕ ಎಂ.ಹೆಚ್. ರಿತ್ತಿ ಎಂಬುವರು ತಕ್ಷಣ ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ಆದರೆ, ಆಂಬ್ಯುಲೆನ್ಸ್ ಸಿಬ್ಬಂದಿ ತಕ್ಷಣ ಕೆ‌ಎಂಸಿಆರ್ಐಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಆಗ ಬಸ್ ಚಾಲಕ ಎ. ಎ. ನವಲಗುಂದ ನೇರವಾಗಿ ಬಸ್‌ ಅನ್ನೇ ಕೆ‌ಎಂಸಿಆರ್ಐಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ, ದುರದೃಷ್ಟವಶಾತ್ ಶಿಕ್ಷಕ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

Continue Reading