ಶಿವಮೊಗ್ಗ | ರಸ್ತೆ ದುರಸ್ತಿಯಲ್ಲಿ ಪಾಲಿಕೆ ವಿಫಲ ; ನಜಿರ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ

ಇಂದು ಸಹ ಆಪ್ ಮುಖಂಡ ನಜಿರ್ ಅಹ್ಮದ್ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳನ್ನು ಒಳಗೊಂಡು ಪ್ರತಿಭಟನೆ ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ವಾರ್ಡ್ ನ ಎಂಜಿನಿಯರಗಳಿಗೆ ಮನವಿ ಸಲ್ಲಿಸಲಾಯಿತು.

Continue Reading

ಶಿವಮೊಗ್ಗ | ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ

ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.

Continue Reading

ಶಿವಮೊಗ್ಗ | ಪತ್ರಿಕಾ ವಿತರಕರ ಒಕ್ಕೂಟದ 2026ರ ಕ್ಯಾಲೆಂಡರ್ ಬಿಡುಗಡೆ

ಕಾರ್ಯಕ್ರಮದಲ್ಲಿ ಒಕ್ಕೂಟ ಗೌರವ ಅಧ್ಯಕ್ಷರು ಶಿಕಾರಿಪುರ ಹುಲಿಗಿ ಕೃಷ್ಣ, ಉಪಾಧ್ಯಕ್ಷರು ರಾಮು ಜಿ, ತೀರ್ಥಹಳ್ಳಿ ನಾಗಭೂಷಣ್, ಪ್ರಧಾನ ಕಾರ್ಯದರ್ಶಿ ಮುಖ್ತಾರ್ ಅಹಮದ್( ನಜೀರ್) ಉಪಾಧ್ಯಕ್ಷರು ವಿನಯ್ ಕುಮಾರ್ ಎಸ್. ವಾಲಿ ತೊಗರ್ಸಿ, ಸಂಘಟನಾ ಕಾರ್ಯದರ್ಶಿ ಶಿಕಾರಿಪುರ ಗಜೇಂದ್ರ, ಭದ್ರಾವತಿ ಪರಶುರಾಮ್ ರಾವ್, ಭದ್ರಾವತಿ ತಾಲೂಕು ಅಧ್ಯಕ್ಷರು ಜಿ,ಐ, ಮಲ್ಲಿಕಾರ್ಜುನ ನಿರ್ದೇಶಕರು ಹರ್ಷ ಎನ್, ಆರ್, ಪಾರ್ತಿಬನ್. ಪಿ, ರಾಜವರ್ಮ ಜೈನ್, ಶಿರಾಳಕೊಪ್ಪ ರಾಘವೇಂದ್ರ, ವಿತರಕರರಾದ ಶ್ರೀನಿವಾಸ್, ಪ್ರಶಾಂತ, ಜಗದೀಶ್, ಅಜಿದ್ ಉಲ್ಲಾ, ಕರವೇ ಜನಮನ ರಾಜ್ಯ ಸಂಘಟನೆಯ […]

Continue Reading

ಶಿವಮೊಗ್ಗ | ವಿಬಿ–ಜಿ ರಾಮ್‌ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ

ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]

Continue Reading

ಹಾವೇರಿ | ಜಾಗದ ವಿವಾದ ; ಶಾಲೆ ಬೀಗ ಜಡಿದ ರೈತ

ನ್ಯಾಯಾಲಯದಲ್ಲಿ ವ್ಯಾಜ್ಯ ಈ ವಿಚಾರವನ್ನು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಜಾಗ ಒತ್ತುವರಿ ಕುರಿತಂತೆ ಈಗಾಗಲೇ ವ್ಯಾಜ್ಯ ನಡೆಯುತ್ತಿದೆ. ಒತ್ತುವರಿ ಮಾಡಿಕೊಂಡಿರುವ ಹೆಚ್ಚುವರಿ ಜಾಗವನ್ನು ಬಿಟ್ಟುಕೊಡಬೇಕು ಎಂದು ಈರಪ್ಪ ಕುಲಕರ್ಣಿ ಪಟ್ಟು ಹಿಡಿದು ಬಂದಿದ್ದು, ಆಡಳಿತ ಮಂಡಳಿಯಿಂದ ಸ್ಪಷ್ಟ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಇಂದು ರೊಚ್ಚಿಗೆದ್ದು ಶಾಲೆಯ ಬಾಗಿಲಿಗೆ ಬೀಗ ಹಾಕಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ಯಾಡಗಿ ತಹಶಿಲ್ದಾರ್ ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ (BEO) ಎಸ್.ಜಿ. ಕೋಟೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಿ, […]

Continue Reading

ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಮಾತನಾಡಿ ಸ್ವಾಮಿ ವಿವೇಕಾನಂದರಿಗೆ ನವ ಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ವಿವೇಕಾನಂದರ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ರವಿಕುಮಾರ್, ಕಾಂಗ್ರೆಸ್ ಯುವ ಮುಖಂಡರಾದ ಸಿಜಿ ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, NSUI ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಭಾರತಿ ರಾಮಕೃಷ್ಣ, ಗ್ಯಾರಂಟಿ ಸದಸ್ಯರಾದ […]

Continue Reading

ಶಿವಮೊಗ್ಗ | ಮಕ್ಕಳು ದೇಶದ ಸಂಪತ್ತು : ಸಚಿವ ಮಧು ಬಂಗಾರಪ್ಪ

ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯರರು ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶ್ರೀನಿಧಿ , ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಕುಮಾರಿ ನಿಶಾ.ಬಿ ಸೇರಿದಂತೆ ಹಲವರಿದ್ದರು.

Continue Reading