ಶಿವಮೊಗ್ಗ | ಡಿ.ಕೆ.ಶಿವಕುಮಾರ್ ಪ್ರಮಾಣವಚನ ; ಶಿವಪ್ಪ ನಾಯಕ ವೃತ್ತದಲ್ಲಿ ಕಾರ್ಯಕ್ರಮದ ನೇರ ವೀಕ್ಷಣೆಗೆ ಬೃಹತ್ ಎಲ್ಇಡಿ ವ್ಯವಸ್ಥೆ : ಎಚ್. ಸಿ. ಯೋಗೇಶ್

ಈ ಕಾರ್ಯಕ್ರಮದ ನೇತೃತ್ವವನ್ನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್. ಸಿ. ಯೋಗೇಶ್ ರವರು ವಹಿಸಿದ್ದು ಹಾಗೂ ಶಿವಮೊಗ್ಗ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಎಸ್ ಶಿವಕುಮಾರ್ ರವರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷರವರು ಕಾರ್ಯಕರ್ತರು ವಾರ್ಡ್ ಅಧ್ಯಕ್ಷರುಗಳ ಜೊತೆಯಾಗಿ ಸಿದ್ಧತೆ ನಡೆಸಿದ್ದು. ಕಾಂಗ್ರೆಸ್ ಪಕ್ಷದ ಮುಖಂಡರುಗಳು ಸಾರ್ವಜನಿಕರು ಸನ್ಮಾನ್ಯ ಡಿಕೆ ಶಿವಕುಮಾರ್ ರವರು ಕರ್ನಾಟಕ ರಾಜ್ಯ ಸರ್ಕಾರದ ನೂತನ ಮುಖ್ಯಮಂತ್ರಿಗಳಾಗಿ […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ಭದ್ರಾವತಿ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಪ್ರಭುಗೌಡ

ಜೈರಾಜ್, ಲೋಕೇಶ್, ಮಂಜುನಾಥ್, ಇಮ್ರಾನ್, ಆರ‍್ಮುಗ, ಜಿಲ್ಲಾ ಕಾರ್ಯದರ್ಶಿ ಸಾಧಿಕ್ ಎ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲಾ ನಗರ, ಯುವ ಅಧ್ಯಕ್ಷ ಪ್ರವೀಣ್ ಕುಮಾರ್ ಕರವೇ ಮುಖಂಡರಾದರ ಆನ್ಸರ್ ಅಹ್ಮದ್ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಪದ್ಮ ನಗರ ಪ್ರಧಾನ ಕಾರ್ಯದರ್ಶಿಯಾದ ಅನುಪಮ ಜಿಲ್ಲಾ ಪದಾಧಿಕಾರಿಗಳು ಹಾಗೂ ಭದ್ರಾವತಿ ತಾಲೂಕಿನ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಜೂನ್ 05 ರಂದು ಉದ್ಯೋಗ ನೇರ ಸಂದರ್ಶನ

ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

Continue Reading

ಶಿವಮೊಗ್ಗ | ಮುಂಗಾರು ಪ್ರಾರಂಭ ; ಕೃಷಿ ಇಲಾಖೆಯಿಂದ ರೈತರಿಗೆ ಬೆಳೆ ಸಲಹೆ

ಬೀಜಗಳನ್ನು ಬಿತ್ತುವ ಮುನ್ನ ಬೆಳೆಗನುಣವಾಗಿ ಸಾಕಷ್ಟು ತೇವಾಂಶವಿರುವುದನ್ನು ಖಾತರಿ ಪಡಿಸಿಕೊಂಡು ಬಿತ್ತನೆ ಮಾಡುವುದು. ತೇವಾಂಶ ಕಡಿಮೆ ಇದ್ದಲ್ಲಿ ಬೀಜವು ಮೊಳಕೆ ಬಂದು ಮಣ್ಣಿನಿಂದ ಹೊರಗೆ ಬರಲಾಗದೇ ಭೂಮಿಯಲ್ಲಿಯೇ ಮುರುಟಿ ಹೋಗುವ ಸಾಧ್ಯತೆಯಿರುತ್ತದೆ. ಜಿಲ್ಲೆಯಲ್ಲಿ ರೈತರು ಬೆಳೆಗಳಿಗೆ ಅತಿಯಾದ ರಾಸಾಯನಿಕ ಗೊಬ್ಬರಗಳನ್ನು ಬಳಸುತ್ತಿದ್ದು, ಸಾಮಾನ್ಯವಾಗಿ ಸಾರಜನಕ (ಯೂರಿಯಾ) ಹಾಗೂ ರಂಜಕಯುಕ್ತ ಕಾಂಪ್ಲೆಕ್ಸ್ ರಸಗೊಬ್ಬರ ಬಳಕೆ ಹೆಚ್ಚಾಗಿ ಮಾಡುತ್ತಿದ್ದು ಈ ರಸಗೊಬ್ಬರದಲ್ಲಿ ಪೊಟ್ಯಾಷ್ ಅಂಶವಿರುವುದಿಲ್ಲ. ಪೊಟ್ಯಾಷ್ ಪೋಷಕಾಂಶವು ಬೆಳೆಗಳಿಗೆ ರೋಗ ಹಾಗೂ ಕೀಟ ಬಾಧೆಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ […]

Continue Reading

ಜಮೀರ್ ಅಹ್ಮದ್ ಆಡಿಯೋ ವೈರಲ್ ; ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾದ ಹೈಕಮಾಂಡ್

ಆಡಿಯೋ ವೈರಲ್‌ ಆದ ಬಳಿಕ ಪತ್ರಿಕಾ ಪ್ರಕಟಣೆ ಮೂಲಕ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದು, ನನ್ನದು ಎಂದು ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ಆಡಿಯೋ ನಕಲಿ ಆಗಿದೆ. A.I ತಂತ್ರಜ್ಞಾನ ಬಳಸಿ ಈ ಆಡಿಯೋ ಕ್ರಿಯೇಟ್‌ ಮಾಡಲಾಗಿದೆ ಎಂದು ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ […]

Continue Reading

ಐಪಿಎಲ್‌ | ಗುಜರಾತ್‌ ಟೈಟಾನ್ಸ್‌ ಮಣಿಸಿ ಎರಡನೇ ಬಾರಿ ಟ್ರೋಫಿ ಗೆಲ್ಲುವ ಮೂಲಕ ಈ ಸಲ ಕೂಡ ಕಪ್‌ ನಮ್ದೆ ಎಂದ RCB

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 90 ಸಾವಿರಕ್ಕಿಂತ ಅಧಿಕ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ತಂಡದ ನಾಯಕ ರಜತ್‌ ಪಟೀದಾರ್‌ ಗುಜರಾತ್‌ ತಂಡಕ್ಕೆ ಬ್ಯಾಟಿಂಗ್‌ ಆಹ್ವಾನ ನೀಡಿದರು. ಬಹುತೇಕ ಎಲ್ಲರಿಗೂ ರಜತ್‌ ಪಟೀದಾರ್‌ ನಿರ್ಧಾರ ಅಚ್ಚರಿ ತಂದರೂ, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಆರ್‌ಸಿಬಿ ಬೌಲಿಂಗ್‌ ಯುನಿಟ್‌ ದಾಳಿ ಮಾಡಿತು. ಇದರಿಂದಾಗಿ ಗುಜರಾತ್‌ 8 ವಿಕೆಟ್‌ಗೆ 155 ರನ್‌ ಬಾರಿಸಲಷ್ಟೇ ಶಕ್ತವಾಯಿತು. ಈ ಸಾಧಾರಣ ಮೊತ್ತವನ್ನು ಆರ್‌ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ […]

Continue Reading

ಶಿವಮೊಗ್ಗ | ಅಕ್ರಮ ಮರಳು ಗಣಿಗಾರಿಕೆ ; ಲೋಕಾಯುಕ್ತದಿಂದ ಪತ್ರಕರ್ತರಿಗೂ ನೋಟೀಸ್..?

ಶಿವಮೊಗ್ಗ ತಾಲ್ಲೂಕಿನ ಹೊಳಲೂರು, ಹಾಡೋನಹಳ್ಳಿ, ಭದ್ರಾವತಿ ತಾಲ್ಲೂಕಿನ ಮಂಗೋಟೆ, ಸನ್ಯಾಸಿಕೋಡಮಗ್ಗಿ, ನಿಂಬೆಗೊಂದಿ, ನಾಗಸಮುದ್ರ, ಡಣಾಯಕಪುರ, ಕೂಡ್ಲಿಯ ಭದ್ರಾ ಹಾಗೂ ತುಂಗಾ ನದಿ ದಂಡೆ, ಭದ್ರಾಪುರ, ತೀರ್ಥಹಳ್ಳಿ ತಾಲ್ಲೂಕಿನ ದಬ್ಬಣಗದ್ದೆ, ಮಹಿಷಿ, ತೂದೂರು, ಹೊಸಹಳ್ಳಿ, ಆಚೆಪೇಟೆ, ಕೆದಲಗುಡ್ಡೆ, ಸುತ್ತಾ, ಕಲ್ಲುಹಳ್ಳ, ಹರಿದ್ರಾವತಿ, ಹೊಸನಗರ ತಾಲ್ಲೂಕಿನ ಸಂಪೇಕಟ್ಟೆ, ಗೀಜಗ, ಬಿಲ್ಲುಸಾಗರ, ಎಡಚಿಟ್ಟಿ, ಮಂಣಸೆಟ್ಟೆ, ಮುಡುಗೊಪ್ಪದ ತುಂಗಾ-ಭದ್ರಾ ಹಾಗೂ ಶರಾವತಿ ನದಿಗಳಲ್ಲಿನ ಅಕ್ರಮ ಕ್ವಾರಿಗಳ ಮೇಲೆ 15 ತಂಡಗಳಾಗಿ ದಾಳಿ ನಡೆಸಲಾಗಿದೆ. ಕ್ವಾರಿಗಳ ಎಲ್ಲ ಮಾಹಿತಿ ಮೊದಲೇ ಹೊಂದಿದ್ದ ಎಸ್ಪಿ ಎಂ.ಎಸ್.ಕೌಲಾಪುರೆ […]

Continue Reading