ಧಾರವಾಡ | “ಎಸ್ ಬಿ ಐ ದರೋಡೆಗೆ ವಿಫಲ ಯತ್ನ ; ಸ್ವಲ್ಪದರಲ್ಲಿ ಕೋಟಿಗಟ್ಟಲೆಯ ಚಿನ್ನಾಭರಣ, ಲಕ್ಷಾಂತರ ಹಣ ಸೇಫ್
ಖದೀಮರ ಬಂಧನಕ್ಕೆ ಶೋಧ ನಡೆಯುತ್ತಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್ ಕಾಂಬ್ಳೆ ಈ ಬಗ್ಗೆ ಮಾಹಿತಿ ನೀಡಿ, “ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಂಕ್ ಬಾಗಿಲು ಹಾಕಿ ಮನೆಗೆ ಹೋಗಿದ್ದೆವು. ಬೆಳಗ್ಗೆ ಬಂದು ಎಂದಿನಂತೆ ನಾವು ನಮ್ಮ ಕೆಲಸದಲ್ಲಿ ತೊಡಗಿದ್ದೆವು. ಆಗ ಒಬ್ಬರ ಗ್ರಾಹಕರು ಬಂದು ಬ್ಯಾಂಕ್ ಹಿಂದುಗಡೆಯ ಗೋಡೆಯನ್ನು ಯಾರೋ ಗುದ್ದಲಿಯಿಂದ ಒಡೆದಿದ್ದಾರೆ ನೋಡಿ ಎಂದು ಹೇಳಿದರು. ಹೋಗಿ ನೋಡಿದಾಗ ಕಳ್ಳತನಕ್ಕೆ ಪ್ರಯತ್ನ ಪಟ್ಟಂತೆ ಕಾಣಿಸಿತು. ನವಲಗುಂದ ಪಿಎಸ್ಐ ಅವರಿಗೆ […]
Continue Readingಶಿವಮೊಗ್ಗ | ದಲಿತ ಹಾಗೂ ಹಿಂದುಳಿದ ವರ್ಗಗಳ ನೌಕರರ ವಿರೋಧಿ ಸಂಸ್ಥೆಯಾದ ರಾಷ್ಟ್ರಿಯ ಶಿಕ್ಷಣ ಸಮಿತಿ, CRPF ಶಿವಮೊಗ್ಗ ಶಾಖೆ ಆರೋಪ
ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ನ ಶಾಂತಿನಗರದಲ್ಲಿರುವ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸಂತ್ರಸ್ಥೆಯು ಕೆಲಸಮಾಡಿಕೊಂಡಿದ್ದು ಅದೇ ಕಾಲೇಜಿನಲ್ಲಿ ಇಂಗ್ಲೀಷ್ ಉಪನ್ಯಾಸಕರಾದ ಶ್ರೀಪಾದ್ ಹಗ್ಡೆ ರವರು ಪರಿಶಿಷ್ಟಜಾತಿಗೆ ಸೇರಿದ ಸಂತ್ರಸ್ಥೆಯ ಮೇಲೆ ಕಾರಿನಲ್ಲಿ ಕರೆದುಕೊಂಡು ಹೋಗುವಾಗ ಲೈಂಗಿಕ ದೌರ್ಜನ್ಯ ಎಸಗಿರುತ್ತಾರೆ ಎಂಬ ಆರೋಪವಾಗಿದೆ. ಅಲ್ಲದೆ ಅಲ್ಲಿನ ಇತರೇ ಸಿಬ್ಬಂದಿಗಳಾದ ಮಂಗಳ ಮತ್ತು ವಸುಂಧರ ರವರು ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುತ್ತಾರೆ. ಈ ವಿಷಯವಾಗಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ […]
Continue Readingಶಿವಮೊಗ್ಗ | ಕನ್ನಡಿಗರ ಆತ್ಮ ಗೌರವಕ್ಕೆ ಧಕ್ಕೆ…! ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ ಜಗದೀಶ್ ಹೇಳಿಕೆ
ಕರ್ನಾಟಕದ ಜನತೆ ರಾಜ್ಯದ ಕನ್ನಡಿಗರಿಗೆ ಅನುಕೂಲಕ್ಕಾಗಿ ಮತ ಹಾಕಿ ಗೆಲ್ಲಿಸದ್ದರೋ ಅಥವಾ ದೆಹಲಿ ನಾಯಕರಿಗೆ ಮುಂಬರುವ ಕೇರಳ ಚುನಾವಣೆಯಲ್ಲಿ ಕಾಂಗ್ರೇಸ್ ಗೆ ಅನುಕೂಲ ಮಾಡಲು ರಾಜ್ಯದ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದರೋ ಎಂಬ ಪ್ರಶ್ನೆಯನ್ನು ಕೇಳಿದರು.
Continue Readingಶಿವಮೊಗ್ಗ | ಬಿಜೆಪಿ ನಾಯಕರು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ : ಎಚ್. ಸಿ. ಯೋಗೇಶ್ ಹೇಳಿಕೆ
ಶಾಸಕ ಚೆನ್ನಬಸಪ್ಪ ಅವರು ಈ ವಿಧೇಯಕದ ವಿರುದ್ಧ ಪ್ರತಿಭಟನೆ ನಡೆಸಿರುವುದು ಹಾಗೂ ರಾಜ್ಯಪಾಲರಿಗೆ ಸಹಿ ಹಾಕದಂತೆ ಒತ್ತಾಯಿಸಿರುವುದು ಅವರ ದ್ವೇಷದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ಸಿದ್ದರಾಮಯ್ಯನವರ ತಲೆ ಕಡಿಯುವ ಮಾತನಾಡಿದ್ದ ಚೆನ್ನಬಸಪ್ಪ ಹಾಗೂ ದಶಕಗಳ ಕಾಲ ಅಧಿಕಾರದಲ್ಲಿದ್ದೂ ಅಭಿವೃದ್ಧಿ ಮಾಡದ ಕೆ.ಎಸ್. ಈಶ್ವರಪ್ಪ ಅವರು ಕೇವಲ ದ್ವೇಷವನ್ನೇ ಬಿತ್ತುತ್ತಾ ಬಂದಿದ್ದಾರೆ. ಅವರು ಜಿಲ್ಲೆಯಲ್ಲಿ ಯಾವದೇ ಅಭಿವೃದ್ದಿಯನ್ನು ಮಾಡಲಿಲ್ಲ. ಅಬಿವೃದ್ದಿ ಮಾಡಿದ್ದರೆ ಅದರ ಕೈಪಿಡಿಯನ್ನು ಬಿಡುಗಡೆ ಮಾಡಲಿ ಎಂದರು. ಈ ಕಾನೂನು ಕೇವಲ ಒಂದು ಪಕ್ಷ ಅಥವಾ ಧರ್ಮಕ್ಕೆ […]
Continue Readingಕಲ್ಬುರ್ಗಿ | ಸೆಂಟ್ರಲ್ ಜೈಲಿನ ಅಧಿಕಾರಿ ಮೇಲೆ ಗಂಭೀರ ಆರೋಪ
ಈ ಹಿಂದೆ ಪಿಎಸ್ಐ ಪರೀಕ್ಷೆ ಹಗರಣದ ಆರೋಪಿಯಾಗಿದ್ದ ಆರ್. ಡಿ. ಪಾಟೀಲ್ ಈಗ ಡಾ. ಅನಿತಾ ಆರೋಪ ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿರುವ ಆರ್. ಡಿ. ಪಾಟೀಲ್ ಸದ್ಯ ಆರ್. ಡಿ. ಪಾಟೀಲ್, ರನ್ನ ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಪತ್ರ ಬರಿದೆರುವ ಜೈಲು ಅಧೀಕ್ಷಕಿ ಅನಿತಾ ವಿರುದ್ದವೇ ಈಗ ಆರೋಪ ಕೇಳಿಬಂದಿದೆ. ಕಳೆದ ಒಂದೇ ತಿಂಗಳಲ್ಲಿ ಆರ್. ಡಿ. ಪಾಟೀಲ್ ಮೇಲೆ ಎರಡು FIR ದಾಖಲಾಗಿದೆ.ಈ ಹಿನ್ನಲೆಯಲ್ಲಿ 10 ಲಕ್ಷ ಹಣ ಬೇಡಿಕೆ ಈಡೇರಸದಿದಕ್ಕೆ […]
Continue Readingಹುಬ್ಬಳ್ಳಿ | ಜೀರೋ ಟ್ರಾಫಿಕ್ ನಲ್ಲಿ ತಂದಿದ್ದ ನವಜಾತ ಶಿಶು ದುರ್ಮರಣ
ಕೊಪ್ಪಳ ಜಿಲ್ಲೆಯ ಕುಕುನೂರ ತಾಲೂಕಿನ ಬೂದಗುಂಪ ಗ್ರಾಮದ ವಿಜಯಲಕ್ಷ್ಮಿ ಎಂಬುವರ ಶಿಶು ಕುಕನೂರ ತಾಲೂಕಾ ಆಸ್ಪತ್ರೆಯಲ್ಲಿ 27ರ ರಾತ್ರಿ ಹನ್ನೊಂದು ಮೂವತ್ತಕ್ಕೆ ಹೆರಿಗೆಯಾಗಿತ್ತು. ಮಗುವಿನ ಕರಳು ಮತ್ತು ಕಿಡ್ನಿ ಹೊರಬಂದ ಹಿನ್ನೆಲೆ ಕೊಪ್ಪಳ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಡಿ.28ರ ಬೆಳಗ್ಗೆ 10 ಗಂಟೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಜೀರೋ ಟ್ರಾಫಿಕ್ ನಲ್ಲಿ ನವಜಾತ ಶಿಶುವನ್ನು ಕರೆತಲಾಗಿತ್ತು ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಿದರು ಸ್ಪಂದಿಸಿದೆ ನವಜಾತ ಶಿಶು ದುರ್ಮರಣವಾಗಿದೆ.
Continue Readingಶಿವಮೊಗ್ಗ | ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ
ನಾಗರಿಕ ಸಮಾಜಕ್ಕೆ ಮರ್ಯಾದೆಗೇಡು ಹತ್ಯೆ ಮಾರಕವಾಗಿದೆ. ತನ್ನದೇ ಸ್ವಂತ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿದ್ದಾರೆ. ಇಂತಹ ಹೇಯ ಕೃತ್ಯವನ್ನ ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜನಪ್ರತಿನಿಧಿಗಳು ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು ಹತ್ಯೆ ಹಾಗೂ ಜಾತೀಯತೆಯನ್ನು ತೊಡೆದು ಹಾಕಲು ಸರ್ಕಾರಗಳು ಬದ್ದತೆಯಿಂದ ಕೆಲಸ ಮಾಡಬೇಕು. ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹಗಳು ಮುಖ್ಯ. ಕುಟುಂಬಗಳನ್ನು ಎದುರು ಹಾಕಿಕೊಂಡು ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸರ್ಕಾರ ರಕ್ಷಣೆ ಒದಗಿಸಬೇಕು. ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ರೂಪಿಸಬೇಕು ಎಂದರು. “ಮರ್ಯಾದೆಯ […]
Continue Readingಶಿವಮೊಗ್ಗ | ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ, ಕನಸು ನನಸು : ಎಸ್ಪಿ ಮಿಥುನ್ ಕುಮಾರ್ ಸಂತಸ
ಸಂಘದ ಕಟ್ಟಡ ನಿರ್ಮಾಣಕ್ಕೆ ಸಲ್ಲಿಸಿದ್ದ ಬೇಡಿಕೆ ಹಾಗೂ ಮನವಿಗೆ ಸ್ಪಂದಿಸಿ ಜಾಗ ಮಂಜೂರಾಗಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದರು. ನೂತನ ಕಟ್ಟಡ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ ಅವರು, ಅತ್ಯುತ್ತಮ ಸೌಲಭ್ಯಗಳೊಂದಿಗೆ ಬಹುಮಹಡಿ ಕಟ್ಟಡ ನಿರ್ಮಿಸುವಂತೆ ಶುಭಹಾರೈಸಿದರು. ನಿವೃತ್ತಿಯ ನಂತರ ನಾವು ಕೂಡ ಒಂದು ದಿನ ಇದೇ ಕಟ್ಟಡಕ್ಕೆ ಬಂದು ಸೇರಬೇಕಾಗುತ್ತದೆ. ಹೀಗಾಗಿ ಇದು ನಮ್ಮದೇ ಕನಸಿನ ಕಟ್ಟಡವಾಗಬೇಕು ಎಂದು ಹೇಳಿದರು. ಕಟ್ಟಡ ನಿರ್ಮಾಣದ ಹಂತದಲ್ಲಿ ಬೇಕಾಗುವ ಎಲ್ಲ […]
Continue Reading

