ಶಿವಮೊಗ್ಗ | 17,000 ಮೆಟ್ರಿಕ್ ಟನ್ ಅಕ್ರಮ ಮರಳು ಸಂಗ್ರಹಣೆ ಮತ್ತು ಮರಳು ಗಣಿಗಾರಿಕೆ ಸಂಬಂಧ ಉಪಯೋಗಿಸಿದ ಜೆ.ಸಿ.ಬಿ/ಹಿಟಾಚಿ, ಟಿಪ್ಪರ್ ಲಾರಿ, ಟ್ರ್ಯಾಕ್ಟರ್, ಒಳಗೊಂಡಂತೆ 52 ವಾಹನಗಳನ್ನು ವಶಪಡಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು

ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರ್.ಟಿ.ಓ, ಅರಣ್ಯ ಇಲಾಖೆ, ಸಹಾಯಕ ಭೂ ದಾಖಲಾತಿ ಇಲಾಖೆ, ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಇಲಾಖೆ ಮತ್ತು ಪಿ.ಡಬ್ಲ್ಯೂಡಿ ಇಲಾಖೆಯವರಿಗೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹಿರಿಯ ಭೂ ವಿಜ್ಞಾನಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಶಿವಮೊಗ್ಗ ಕಛೇರಿಗೆ ಶೋಧನಾ ವಾರೆಂಟ್‌ನಂತೆ ಶೋಧನೆ ಕೈಗೊಂಡು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಸದರಿ ಕಾರ್ಯಾಚರಣೆಯಲ್ಲಿ ಕರ್ನಾಟಕ ಲೋಕಾಯುಕ್ತ ಘಟಕಗಳಾದ ಶಿವಮೊಗ್ಗ, ದಾವಣಗೆರೆ, ಹಾವೇರಿ, ಚಿಕ್ಕಗಳುರು, ಚಿತ್ರದುರ್ಗ […]

Continue Reading

ಶಿವಮೊಗ್ಗ | ಜಿಲ್ಲೆಯ ಇತಿಹಾಸದಲ್ಲೇ ಅಕ್ರಮ ಮರಳು ಅಡ್ಡೆಗಳ ಮೇಲೆ ಅತಿ ದೊಡ್ಡ ಲೋಕಾಯುಕ್ತ ಕಾರ್ಯಾಚರಣೆ..!

ಈ ನೆಲೆಯಲ್ಲಿ ಭದ್ರಾವತಿ ತಾಲೂಕಿನ ಸನ್ಯಾಸಿ ಕೋಡ ಮಗ್ಗಿ ನಿಂಬೆಗೊಂದಿ ಮಂಗೋಟೆ ಮೊದಲಾದ ಕಡೆ ಶಿವಮೊಗ್ಗ ತಾಲೂಕಿನ ಕೂಡಲಿ ಹಾಡೋನಹಳ್ಳಿ, ತೀರ್ಥಹಳ್ಳಿ ತಾಲೂಕಿನ ಮುಂಡಳ್ಳಿ ತೂದೂರು ದಬ್ಬಣಗದ್ದೆ ಮೊದಲಾದ ಕಡೆ ಹೊಸನಗರ ತಾಲೂಕಿನ ಸುತ್ತಾ ,ಹರಿದ್ರಾವತಿ, ಸಂಪೆಕಟ್ಟೆ ಮೊದಲಾದ ಕಡೆ, ಸಾಗರ ತಾಲೂಕಿನ ಆವಿನ ಹಳ್ಳಿ ಮೊದಲಾದ ಕಡೆ ಅಕ್ರಮ ಮರಳು ಸಂಗ್ರಹ ಮತ್ತು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಜೆಸಿಬಿ ಟ್ಯಾಕ್ಟರ್ ಲಾರಿ ಸೇರಿದಂತೆ 50 ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು […]

Continue Reading

ದಶಕಗಳ ಕನಸಾಗಿದ್ದ ‘ಶಿವಮೊಗ್ಗ – ಶೃಂಗೇರಿ – ಮಂಗಳೂರು’ ನೂತನ ರೈಲು ಮಾರ್ಗ ಕುರಿತು ಸಂಸದರಿಂದ ಮತ್ತಷ್ಟು ಅಪ್ಡೇಟ್

ಒಟ್ಟು ಉದ್ದ: 332 ಕಿ.ಮೀ. ಅಂದಾಜು ವೆಚ್ಚ: ₹3,300 ಕೋಟಿ ನೇರ ಲಾಭ ಪಡೆಯುವ ಜಿಲ್ಲೆಗಳು: ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಚಿತ್ರದುರ್ಗ. ಪ್ರಮುಖ ಸಂಪರ್ಕ ತಾಲೂಕುಗಳು: ಹೊಸನಗರ, ತೀರ್ಥಹಳ್ಳಿ, ಶೃಂಗೇರಿ ಹಾಗೂ ಕಾರ್ಕಳ.ಈ ರೈಲ್ವೆ ಮಾರ್ಗವು ಮಲೆನಾಡು ಮತ್ತು ಕರಾವಳಿಯ ನಡುವೆ ವಾಣಿಜ್ಯ ವ್ಯವಹಾರ, ಕೃಷಿ ಉತ್ಪನ್ನಗಳ ಸುಲಭ ಸಾಗಣೆ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ಕ್ರಾಂತಿಯನ್ನೇ ಸೃಷ್ಟಿಸಲಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ನಮ್ಮ ಮಲೆನಾಡಿನ ಭಾಗದ ಜನರ ದೀರ್ಘಕಾಲದ […]

Continue Reading

ಶಿವಮೊಗ್ಗ | ಯಾರ ಭಯವಿಲ್ಲದೆ ಎಗ್ಗಿಲದೇ ಇಲ್ಲಿ ನಡೆಯುತ್ತಿದೆ ಅಕ್ರಮ ಮರಳು ದಂಧೆ..!?

ರಾತ್ರಿ ಹಗಲು ಎನ್ನದೆ ರಾಜ ರೋಷವಾಗಿ ಅಕ್ರಮ ಮಣ್ಣು ದಂದಧೆ ನಡೆಯುತ್ತಿದೆ ಎಂಬ ಆರೋಪವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ಜನಸಾಮಾನ್ಯರ ಆರೋಪ ಕೇಳಿಬರುತ್ತಿದೆ. ಕೆರೆಯ ಒಡಲನ್ನು ಬಗೆದು ಬರಿದಾಗಿಸುತ್ತಿರುವ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ಸಂಬಂಧ ಸೋಗನೆ ಗ್ರಾಮ ಪಂಚಾಯಿತಿ ಪಿಡಿಒ ಮೌನದ ಬಗ್ಗೆ ಸ್ಥಳೀಯರು ಆರೋಪಿಸುತ್ತಿದ್ದಾರೆ . ಒಂದಿಷ್ಟು ರಾಜಕಾರಣಿಗಳು ಸಹ ಈ ಅಕ್ರಮ ದಂಧೆಗೆ ಕೈಜೋಡಿಸಿರುವ ಬಗ್ಗೆ ಮಾಹಿತಿಯಾಗಿದೆ. ಅಧಿಕಾರಿಗಳಿಗೆ ಕರೆ ಮಾಡಿದರು ಕರೆ ಸ್ವೀಕರಿಸದೆ ಯಾವುದೇ […]

Continue Reading

ಭದ್ರಾವತಿ | ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾದ ಬೈಕ್ ಸವಾರ..!

ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಸಿಎಂ ಸಿದ್ದರಾಮಯ್ಯರಿಂದ ರಾಜೀನಾಮೆ ನಿರ್ಧಾರ ಘೋಷಣೆ..!

ಬ್ರೇಕ್​ಫಾಸ್ಟ್​ ಸಭೆಯಲ್ಲಿ ನಾಯಕತ್ವ ಬದಲಾವಣೆ ಸಂಬಂಧ ಚರ್ಚೆ ನಡೆಯಿತು. ಸುಗಮ ಅಧಿಕಾರ ಹಸ್ತಾಂತರ ನಿಟ್ಟಿನಲ್ಲಿ, ಒಗ್ಗಟ್ಟಿನ ಸಂದೇಶ ಸಾರಲು ಹಾಗೂ ಪರಸ್ಪರ ವಿಶ್ವಾಸ ಮೂಡಿಸಲು ಉಭಯ ನಾಯಕರ ಬ್ರೇಕ್ ಫಾಸ್ಟ್ ಸಭೆ ಆಯೋಜನೆಯಾಗಿತ್ತು.ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್​, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಇತರರು ಭಾಗವಹಿಸಿದ್ದರು. ಸಚಿವರ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಸಿದ್ದರಾಮಯ್ಯ ಪ್ರಕಟಿಸಿದರು. ದೆಹಲಿಯಲ್ಲಿ ಹೈಕಮಾಂಡ್ ಜೊತೆ ನಡೆದ ಸಭೆಯ […]

Continue Reading

ಭದ್ರಾವತಿ | ಭೀಕರ ಅಪಘಾತದಲ್ಲಿ ಓರ್ವ ಮೃತ್ಯು

ಕಾರು ವೇಗವಾಗಿ ಮರಕ್ಕೆ ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. ಕಾರಿನ ಎಂಜಿನ್ ಮತ್ತಿತರೆ ಭಾಗಗಳು ಮುರಿದು ಹೊರ ಬಂದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading