ಶಿವಮೊಗ್ಗ | ದ್ವೇಷ ಭಾಷಣ ವಿರೋಧಿ ಕಾಯ್ದೆ 1975ರ ತುರ್ತುಪರಿಸ್ಥಿತಿಗಿಂತಲೂ ಕರಾಳ : ಕೆ ಎಸ್ ಈಶ್ವರಪ್ಪ

ಇದೇ ವೇಳೆ ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ವಾಗ್ದಾಳಿ ನಡೆಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲದಿಂದಾಗಿ ರಾಜ್ಯದ ಜನತೆ ಪಶ್ಚಾತ್ತಾಪ ಪಡುತ್ತಿದ್ದಾರೆ. ಇಬ್ಬರ ಹೇಳಿಕೆಗಳಿಗೂ ತಾಳ-ತಂತಿಯಿಲ್ಲದಂತಾಗಿದ್ದು, ಇಡೀ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣ ಶಕ್ತಿ ಕಳೆದುಕೊಂಡಿದ್ದು, ರಾಜ್ಯದ ಉಸ್ತುವಾರಿಗಳೂ ನಾಪತ್ತೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದರೂ ಅವರಿಗೆ ರಾಜ್ಯದ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು. ಅಲ್ಲದೆ, ಪೂಜ್ಯ ಸ್ವಾಮೀಜಿಗಳನ್ನು ಜಾತಿಗೆ ಸೀಮಿತಗೊಳಿಸಿ ಸಮಾಜವನ್ನು […]

Continue Reading

ಶಿವಮೊಗ್ಗ | ಮಹಿಳೆಯ ಫೊಟೊ ಅಶ್ಲೀಲವಾಗಿ ಮಾರ್ಫ್ ಮಾಡಿ ಹರಿಬಿಟ್ಟ ದುರುಳರು

ಅಷ್ಟೇ ಅಲ್ಲದೆ, ಮಹಿಳೆ ಹಾಗೂ ಅವರ ಪತಿಯ ಫೋಟೋವನ್ನು ಸ್ಟೇಟಸ್ ಹಾಕಿಕೊಂಡು, ಅದರ ಕೆಳಗೆ ಅತ್ಯಂತ ಕೆಟ್ಟದಾದ ಹಾಗೂ ಅವಹೇಳನಕಾರಿ ಶಬ್ದಗಳನ್ನು ಬಳಸಿ ಬ್ಲಾಗ್ ಮಾದರಿಯಲ್ಲಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

Continue Reading

ಶಿವಮೊಗ್ಗ | ಕುಪ್ಪಳಿಯಲ್ಲಿ ಡಿಸೆಂಬರ್ 29ರಂದು ವಿಶ್ವಮಾನವ ದಿನಾಚರಣೆ

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಸೇರಿದಂತೆ ಜಿಲ್ಲೆಯ ಸಂಸದರು, ಎಲ್ಲಾ ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರುಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು. ಅಂದು ಸಂಜೆ 6.00ಕ್ಕೆ ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮAದಿರದಲ್ಲಿ ತೀರ್ಥಹಳ್ಳಿಯ ಸುಮುಖ ಸಂಗೀತ ನೃತ್ಯ ಶಾಲೆ ಮತ್ತು ಶ್ರೀ ರಾಜರಾಜೇಶ್ವರಿ ನೃತ್ಯ ತಂಡ ಪ್ರಸ್ತುತಪಡಿಸುವ ಕುವೆಂಪು ಗೀತೆಗಳ […]

Continue Reading

ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ರವಾನಿಸುತಿದ್ದ ಮತ್ತೊಬ್ಬ ಆರೋಪಿ ಬಂಧನ

ಬಂಧಿತ ಆರೋಪಿ ಹಿತೇಂದ್ರ ಹಣ ಪಡೆದುಕೊಂಡು ರೋಹಿತ್ ಮತ್ತು ಸಂತ್ರಿಗೆ ಎಂಬ ಪ್ರಮುಖ ಆರೋಪಿಗಳಿಗೆ ಮೊಬೈಲ್ ಸಿಮ್ ಒದಗಿಸಿದ್ದ ಜೊತೆಗೆ, ಭಾರತದ ನೌಕಪಡೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ಇನ್ನು ಇದೆ ಪ್ರಕರಣ ಸಂಬಂಧ ನವೆಂಬರ್ 21 ರಂದು ಉತ್ತರ ಪ್ರದೇಶ ರೋಹಿತ್ ಮತ್ತು ಸಂತ್ರಿ ಎಂಬ ಪ್ರಮುಖ ಆರೋಪಿಗಳ.ಕೊಚ್ಚಿನ್ ಶಿಪ್ ಯಾರ್ಡ್ ಅಧಿಕಾರಿಗಳಿಗೆ ಈ ಮೇಲಿನ ಆರೋಪಿಗಳ ಮೇಲೆ ಸಂಶಯ ಬಂದು ಮಲ್ಪೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ ಹಡಗುಗಳ ನಂಬರ್ […]

Continue Reading