ನಗರ ಪೊಲೀಸರಿಂದ ಅಂತರ್ ಜಿಲ್ಲಾ ಕಳ್ಳರ ಬಂಧನ

ಬಂಧಿತರಿಂದ ಒಟ್ಟು 3.87 ಲಕ್ಷ ರೂ. ಮೌಲ್ಯದ 30 ಗ್ರಾಂ ತೂಕದ ಚಿನ್ನದ ನೆಕ್ಲಸ್, 93 ಸಾವಿರ ರೂ. ಮೌಲ್ಯದ 6 ಗ್ರಾಂ ಬ್ರೇಸ್‌ಲೆಟ್, 50 ಗ್ರಾಂ ಬೆಳ್ಳಿ ಪದಾರ್ಥಗಳು, ಮೊಬೈಲ್ ಫೋನ್ ಹಾಗೂ ಕಳ್ಳತನಕ್ಕೆ ಬಳಸಿದ್ದ ಇಟಿಯೋಸ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Continue Reading

ಶಿವಮೊಗ್ಗ | ಮಾರಕಾಸ್ತ್ರ ಹಿಡಿದು ಸಂಚರಿಸುತ್ತಿದ್ದ ಇಬ್ಬರು ಸೆರೆ

ವಿಚಾರಣೆ ವೇಳೆ ಆರೋಪಿಗಳು ಸಮರ್ಪಕ ಉತ್ತರ ನೀಡಿಲ್ಲ. ಹೀಗಾಗಿ ಆರ್ಮ್ಸ್​ ಆಕ್ಟ್​ ಅಡಿಯಲ್ಲಿ ಕೇಸ್ ದಾಖಲಿಸಿ, ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ.

Continue Reading

ದಾವಣಗೆರೆಯ ಜೈನ ಸಮಾಜದ ನಾಲ್ವರಿಂದ ಸನ್ಯಾಸ ದೀಕ್ಷೆ ಸ್ವೀಕಾರ

ಕ್ರುನಾಲಿ ಅವರು ಕಮಲೇಶ್ ಜೈನ್ ಮತ್ತು ಬಬಿತಾ ಜೈನ್ ಅವರ ಪುತ್ರಿ. ವಿಶೇಷವೆಂದರೆ, ಭರತ್ ಜೈನ್ ಹಾಗೂ ಆರತಿ ದಂಪತಿಯ ಇಬ್ಬರು ಪುತ್ರರು ಮೂರು ವರ್ಷಗಳ ಹಿಂದೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಮಗ್ನಶೇಖರ್ ವಿಜಯ್ ಮಹಾರಾಜ್ (28) ಹಾಗೂ ಪೂರ್ಣಶೇಖರ್ ವಿಜಯ್ (25) ಈಗ ಧಾರ್ಮಿಕ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಮ್ಮ ಪುತ್ರರ ಮಾರ್ಗವನ್ನು ಅನುಸರಿಸಿ ದಂಪತಿಗಳೂ ಈಗ ಗ್ರಹಸ್ಥಾಶ್ರಮ ತ್ಯಜಿಸಿ ಧರ್ಮ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

Continue Reading

ಐಪಿಎಲ್ ; ಆರ್ ಸಿಬಿ ಪಂದ್ಯಗಳು ಬೆಂಗಳೂರಿನಲ್ಲಿ

ಭದ್ರತೆ ಮತ್ತು ತಾಂತ್ರಿಕ ಸವಾಲುಗಳನ್ನು ಸರಿದೂಗಿಸಲು ಈ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್‌ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗವು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ಕ್ರೀಡಾಂಗಣದ ಸುರಕ್ಷತೆ ಮತ್ತು ನ್ಯಾ. ಕುನ್ಹಾ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ನಿಯೋಗವು ಸರ್ಕಾರಕ್ಕೆ ಭರವಸೆ ನೀಡಿತ್ತು. ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ ಅದರಂತೆ ಪಂದ್ಯಗಳನ್ನು ಇದೀಗ KSCA […]

Continue Reading

ಊರು ತುಂಬೆಲ್ಲಾ ಸಾಲ ಪಡೆದಿದ್ದಾನೆಂದು ಪೋಸ್ಟರ್ ಅಂಟಿಸಿ ವ್ಯಕ್ತಿಗೆ ಅವಮಾನ

ಸಿದ್ದರಾಜಯ್ಯ ಅವರು ಕುರಂಕೋಟೆ ಗ್ರಾಮದ ನಿವಾಸಿಯಾಗಿದ್ದಾರೆ. ಸಿದ್ದರಾಜು ಸಾಲಕ್ಕೆ ಜಾಮೀನು ನೀಡಿರುವ ವ್ಯಕ್ತಿಯ ಫೋಟೋ ಸಹ ಪೋಸ್ಟರ್‌ನಲ್ಲಿ ಹಾಕಲಾಗಿದೆ. ಕೊಡಚಾದ್ರಿ ಚಿಟ್ಸ್ ಕಂಪನಿ ಕುರಂಕೋಟೆ ಗ್ರಾಮದ ಶುದ್ದ ಕುಡಿಯುವ ನೀರಿನ ಘಟಕ, ಬಸ್ ನಿಲ್ದಾಣ, ಹಾಗೂ ಊರಿನ ಪ್ರಮುಖ ರಸ್ತೆಯಲ್ಲಿ ಪೊಸ್ಟರ್ ಅಂಟಿಸಲಾಗಿದೆ. ಹಣಕಾಸಿನ ಸಂಸ್ಥೆ ಹೆಸರಿನಲ್ಲಿ ಈ ರೀತಿಯ ಪೋಸ್ಟರ್ ಅಂಟಿಸಲಾಗಿದೆ. ಇನ್ನು ಪೋಸ್ಟರ್ ಕಾಣುತ್ತಿದ್ದಂತೆ ಸಿದ್ದರಾಜಯ್ಯ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ಹಣಕಾಸಿನ ಸಂಸ್ಥೆ ಘಟಕಕ್ಕೆ ಬಂದಿದ್ದಾರೆ. ನಾವು ಈ ರೀತಿಯಲ್ಲಿ ಪೋಸ್ಟರ್ ಅಂಟಿಸಲ್ಲ. […]

Continue Reading

ಶಿವಮೊಗ್ಗ | ಮಲವಗೋಪ್ಪದ ಜನತಾ ಶಾಲೆಗೆ ಉತ್ತಮ ಎಸ್‌ಡಿಎಂಸಿ ಪ್ರಶಸ್ತಿ

ಮಕ್ಕಳ ಕಲಿಕೆ, ಸಹಪಠ್ಯ ಚಟುವಟಿಕೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಉತ್ತಮವಾಗಿದೆ. ಮಕ್ಕಳ ದಸರಾ, ಗಣರಾಜ್ಯ ದಿನ, ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಶಾಲೆಯ ಮಕ್ಕಳು ಭರತನಾಟ್ಯ ಪ್ರದರ್ಶನ ನೀಡಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಮಲವಗೊಪ್ಪದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ತುಳಸಿ ಅಡಿಗ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ರಕ್ತದಾನ ಜೀವಮಾನದ ಮಹಾದಾನ : ಡಾ. ತಿಮ್ಮಪ್ಪ ಟಿ.ಡಿ. ಅಭಿಪ್ರಾಯ

ರಕ್ತದಾನದ ಕುರಿತು ಇಂದು ಸಾಕಷ್ಟು ಜಾಗೃತಿ ಮೂಡಿದ್ದು ರಕ್ತದಾನಿಗಳ ಸಂಖ್ಯೆ ಹೆಚ್ಚು ಆಗುತ್ತಿರುವುದು ಸಂತೋಷದಾಯಕವಾದ ಸಂಗತಿ ಆಗಿದೆ ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಚಾರ್ಯರಾದ ಡಾ. ಟಿ. ಅವಿನಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಂದು ಜಗತ್ತಿನಲ್ಲಿ ರಕ್ತ ಚೆಲ್ಲುವ ರಕ್ತ ಬಯಸುವ ವಿದ್ಯಮಾನಗಳು ನಡೆಯುತ್ತಿವೆ. ಎಲ್ಲೆಲ್ಲೂ ಹಿಂಸೆ ತಾಂಡವವಾಡುತ್ತಿದೆ. ಇಂಥ ಸಂದರ್ಭದಲ್ಲಿ ನಮ್ಮ ವಿದ್ಯಾರ್ಥಿಗಳು ರಕ್ತದಾನ ಮಾಡುತ್ತಿರುವುದು ಸಮಾಜಕ್ಕೆ ಶುಭ ಸಂದೇಶವನ್ನು ನೀಡುವ ಸಂಗತಿಯಾಗಿದೆ. ರಕ್ತದಾನಿಗಳು ಆತ್ಮವಿಶ್ವಾಸದಿಂದ ರಕ್ತದಾನ ಮಾಡುವುದರ ಮೂಲಕ ಸಮಾಜ ಕಾರ್ಯದಲ್ಲಿ ತಮ್ಮನ್ನು […]

Continue Reading

ಹೋಳಿ ಹಬ್ಬ ನೆಪದಲ್ಲಿ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದರೆ ಕಠಿಣ ಕ್ರಮ

ಹಬ್ಬದ ಸಂಭ್ರಮಾಚರಣೆಯ ನೆಪದಲ್ಲಿ ಬಣ್ಣ ಎರಚುವಾಗ ಅಥವಾ ಗುಂಪುಗಳಲ್ಲಿ ಸೇರುವಾಗ ಮಹಿಳೆಯರ ಅನುಮತಿ ಇಲ್ಲದೆ ಅವರೊಂದಿಗೆ ಅನುಚಿತವಾಗಿ ವರ್ತಿಸುವುದು, ಕಿಡಿಗೇಡಿತನ ತೋರುವುದು ಅಥವಾ ಮಹಿಳೆಯರಿಗೆ ಮುಜುಗರ ಉಂಟುಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಡಲಿದೆ ಪೊಲೀಸ್ ಇಲಾಖೆಯ ಸೂಚನೆಗಳುಮಹಿಳೆಯರ ತೇಜೋವಧೆ ಮಾಡುವ ಅಥವಾ ಅವರ ಘನತೆಗೆ ಚ್ಯುತಿ ತರುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್​ 79 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು. ಈ ಕಾಯ್ದೆಯನ್ವಯ […]

Continue Reading

ಸೊರಬ | ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ ಅವರು ವಿಮಾನದಲ್ಲಿ ಪ್ರತಿ ವಿದ್ಯಾರ್ಥಿಗೂ ಕಿಟಕಿ ಪಕ್ಕ ಸೀಟು ದೊರಕುವಂತೆ ಮಾಡಿ, ಪ್ರತಿಯೊಬ್ಬರನ್ನು ಮಾತನಾಡಿಸುತ್ತಾ, ಅವರ ಅಂಕಗಳನ್ನು ಕೇಳುತ್ತಾ ಗುಡ್ ಎನ್ನುತ್ತಾ ಹುರಿದುಂಬಿಸಿದರು. 30ಕ್ಕೂ ಹೆಚ್ಚು ಪೌರ ಕಾರ್ಮಿಕರಿಗೆ ವಿಮಾನಯಾನ: ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಭಾನುವಾರ ಸೊರಬ ತಾಲೂಕಿನ 40 ಜನ ಪೌರ ಕಾರ್ಮಿಕರಿಗೂ ವಿಮಾನಯಾನ ಭಾಗ್ಯ ಕಲ್ಪಿಸಿದ್ದರು. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಿದ್ದರು. ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ […]

Continue Reading