ಶಿವಮೊಗ್ಗ | ದೊಡ್ಡಪೇಟೆ ಸಬ್ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ಗಾಂಜಾ ವಿರುದ್ಧ ಭರ್ಜರಿ ಕಾರ್ಯಾಚರಣೆ
ಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.
Continue Readingಸದರಿ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ರವರು ಅಭಿನಂಧನೆ ಸಲ್ಲಿಸಿರುತ್ತಾರೆ.
Continue Readingಮನಸ್ಸಲ್ಲಿ ಸಾಕಷ್ಟು ವಿಚಾರವಿದೆ ಅದನ್ನೆಲ್ಲಾ ಈಗ ಹೇಳಲು ಆಗುವುದಿಲ್ಲವೆಂದರು.ಹಾಗಾಗಿ ನಾವು ಗೆದ್ದ ಮೇಲೆ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಸಿನಿಮಾ ಪೈರಸಿ ಕುರಿತು ಮಾತನಾಡಿದ ಅವರು ಇದರ ಸಂಬಂಧ ಕಾಯ್ದೆ ರೂಪಿಸಬೇಕಾ ಎಂಬ ಪ್ರಶ್ನೆಗೆ ಮಾಡುವುದಾದರೆ ಮಾಡಲಿ ಸಂತೋಷ ಇಲ್ಲವಾದರೆ ಬಿಡಿ. ಆದರೆ ಅಪ್ಪಿತಪ್ಪಿ ಸಿಕ್ಕುಹಾಕಿಕೊಂಡರೆ ಬಿಡುವುದಿಲ್ಲ ಹಾಗಾಗಿ ಹುಷಾರು ಎಂದು ಪೈರಸಿ ಮಾಡುವವರಿಗೆ ಎಚ್ಚರಿಕೆ ನೀಡಿದರು.
Continue Readingಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]
Continue Readingಇಂದು ಭದ್ರಾವತಿಗೆ ವಾಪಾಸ್ ಆದ ಯುವಕ ಯುವತಿ ನೇರವಾಗಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಯುವಕ ಪೊಲೀಸ್ ಠಾಣೆಯಲ್ಲಿದ್ದು ಯುವಕನ ಪ್ರೀತಿಗೆ ಸಹಕರಿಸಿದ್ದ ಆರೋಪದ ಮೇಲೆ ಯುವತಿಯ ಅಣ್ಣ ಕಿರಣ್ ಗೆ ಹಲ್ಲೆ ನಡೆಸಿದ್ದನು. ಇದನ್ನ ಬಿಡಿಸಲು ಹೋದ ಜೈಭೀಮ್ ನಗರದ ನಿವಾಸಿ ಮಂಜುನಾಥ್ ಗೆ ಲಾಂಗು ಬೀಸಿದ ಪರಿಣಾಮ ಕಿರಣ್ ಹಾಗೂ ಮಂಜುನಾಥ್ ಕೊಲೆಯಾಗಿದ್ದಾರೆ. ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಂಜುನಾಥನ ದೇಹವನ್ನ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ […]
Continue Readingಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ESI ಮತ್ತು PF ಅಂತಹ ಸಾಮಾಜಿಕ […]
Continue Readingಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದಯಶವಂತ ಕುಮಾರ್ ಅವರು ಆರೋಪಿ ಕಿರಣ್ ವಿರುದ್ಧದ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ, ಆರೋಪಿಗೆ ಜೀವಾವಧಿ ಕಾರಾವಾಸ ಶಿಕ್ಷೆ ಮತ್ತು 20,000 ದಂಡ ವಿಧಿಸಿ ಆದೇಶ ನೀಡಿದ್ದಾರೆ.
Continue Readingಶಿಕ್ಷಣ ಸಚಿವರು ಕೇವಲ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡುತ್ತಿದ್ದಾರೆ ವಿನಃ ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬಲಪಡಿಸುವ ಕಾರ್ಯಗಳನ್ನು ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಸರ್ಕಾರಕ್ಕೆ ಹಾಗೂ ಸಚಿವರಿಗೆ ನಿಜವಾಗಿಯೂ ಕನ್ನಡ ಶಾಲೆಗಳ ಬಗ್ಗೆ, ಬಡವರು, ದಲಿತರು, ರೈತ-ಕಾರ್ಮಿಕರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಶಿಕ್ಷಣ ಇಲಾಖೆಯಿಂದ ಕೆ.ಪಿ.ಎಸ್.-ಮ್ಯಾಗ್ನೆಟ್ ಶಾಲೆಗಳ ಬಗ್ಗೆ ಹೊರಡಿಸಿರುವ ಆದೇಶಗಳನ್ನು ಹಿಂಪಡೆಯಬೇಕು ಹಾಗೂ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶಗಳನ್ನು ಹೊರಡಿಸಬೇಕೆಂದು ಆಗ್ರಹಿಸಿದರು. ಶಿಕ್ಷಣ ತಜ್ಞರಾಗಿರುವ ಪ್ರೊ. ನಿರಂಜನ ಆರಾಧ್ಯರವರು ಮಾತನಾಡುತ್ತಾ […]
Continue Readingಆದ್ದರಿಂದ, ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಮೊಕದ್ದಮೆ ನಡೆಯದಂತೆ ನೋಡಿಕೊಳ್ಳಲು ಪಕ್ಷಗಳು ಷರತ್ತುಗಳನ್ನು ಹಾಕುವುದು ಅವಶ್ಯಕ. ಮೇಲೆ ತಿಳಿಸಲಾದ ಅಲ್ಪವಿರಾಮವನ್ನು ಗಮನದಲ್ಲಿಟ್ಟುಕೊಂಡು, ಈ ನ್ಯಾಯಾಲಯವು ಪ್ರತಿವಾದಿ ಸಂಖ್ಯೆ 4 ರ ಹೆಸರಿನಲ್ಲಿರುವ ಪ್ರಶ್ನಾರ್ಹ ಆಸ್ತಿಯ ಆಸ್ತಿ ರಿಜಿಸ್ಟರ್‌ನಲ್ಲಿ ಸೂಕ್ತ ವಿಚಾರಣೆಗಳನ್ನು ನಡೆಸುವಂತೆ ಮತ್ತು ಅರ್ಜಿದಾರರು ಸ್ವಾಧೀನದಲ್ಲಿದ್ದರೆ ಅವರಿಂದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸುತ್ತದೆ. ಅರ್ಜಿದಾರರು ಮತ್ತು ಅವರ ಪೂರ್ವವರ್ತಿಗಳು ಯಾವುದೇ ನ್ಯಾಯಾಲಯ ಅಥವಾ ಇತರ ಪ್ರಾಧಿಕಾರದ ಮುಂದೆ ಈ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ […]
Continue Reading