ಬೆಳಗಾವಿ | ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ : ಸಚಿವ ಕೆ.ಜೆ. ಜಾರ್ಜ್
ಈ ಯೋಜನೆಯಲ್ಲಿ ಸುರಂಗ ಮಾರ್ಗವನ್ನು ಮಾಡಲಾಗುವುದಿಲ್ಲ, ಬದಲಿಗೆ ಪೈಪ್‍ಲೈನ್ ಅಳವಡಿಸಿ, ಆ ಪ್ರದೇಶವನ್ನು ಪುನಃ ಮೊದಲಿನ ಸ್ಥಿತಿಗೇ ತಂದು ಅರಣ್ಯೀಕರಣ ಮಾಡಲಾಗುವುದು. ಇದಕ್ಕಾಗಿ ಕೇವಲ 25 ಎಕರೆ ಭೂಮಿ ಮಾತ್ರ ಅಗತ್ಯವಿದ್ದು, ಹೀಗಾಗಿ ಪರಿಸರದ ಮೇಲೆ ಯಾವುದೇ ಹಾನಿಯಾಗುವ ಕೆಲಸ ಮಾಡುವುದಿಲ್ಲ ಎಂದರು. 1964 ರಲ್ಲಿ ಶರಾವತಿ ಜಲಾಶಯದ ಯೋಜನೆ ಮಾಡಿದಾಗ 1 ಲಕ್ಷ ಹೆಕ್ಟೇರ್ ಪ್ರದೇಶ ಮುಳುಗಡೆಯಾಗಿತ್ತು. ಈಗ ವರಾಹಿಯೂ ಸೇರಿದಂತೆ 1400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇದೀಗ ಉಪಯೋಗಿಸಿದ ನೀರನ್ನೇ ಪುನಃ ಪಂಪ್ […]
Continue Readingಇಂಡಿಗೋ ವಿಮಾನ ರದ್ದು ; ಮಗನ ಪರೀಕ್ಷೆಗಾಗಿ 800 ಕಿ.ಮೀ. ಕಾರು ಚಲಾಯಿಸಿಕೊಂಡು ಬಂದ ತಂದೆ!
ಇಂಡಿಗೋ ವಿಮಾನಗಳ ರದ್ದಿನಿಂದ ಎಲ್ಲರಂತೆ ರೋಹ್ಟಕ್ ಜಿಲ್ಲೆಯ ಮೈನಾ ಗ್ರಾಮದ ವಿದ್ಯಾರ್ಥಿಯೊಬ್ಬ ತೊಂದರೆಗೆ ಸಿಲುಕಿದ್ದ. ಯುವ ಶೂಟರ್ ಆಗಿರುವ ಆಶಿಶ್ ಚೌಧರಿ ಪಂಘಲ್ ಎಂಬಾತ ಮಧ್ಯಪ್ರದೇಶದ ಇಂದೋರ್ನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಡಿಸೆಂಬರ್ 8ರಂದು ಕಾಲೇಜಿನ ಪ್ರೀ ಬೋರ್ಡ್ ಪರೀಕ್ಷೆಗಳು ನಿಗದಿಯಾಗಿದ್ದವು.ರಜೆಯ ಮೇಲೆ ತನ್ನೂರಿಗೆ ಆಗಮಿಸಿದ್ದ ಆಶಿಶ್ ಮರಳಿ ಇಂದೋರ್ಗೆ ತೆರಳಲು ದೆಹಲಿಯಿಂದ ಡಿಸೆಂಬರ್ 6ರಂದು ವಿಮಾನ ಬುಕ್ ಮಾಡಿದ್ದ. ವಕೀಲರಾಗಿರುವ ಆತನ ತಂದೆ ಮಗನನ್ನು ಬಿಡಲು ದೆಹಲಿ ವಿಮಾನ ನಿಲ್ದಾಣಕ್ಕೆ ಹೋದರು. ನಿಲ್ದಾಣ ತಲುಪಿದ ನಂತರ, […]
Continue Readingಬೆಂಗಳೂರು | ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ
ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ. 7 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ […]
Continue Readingಬೆಳಗಾವಿ | ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ : ಮಧು ಬಂಗಾರಪ್ಪ
ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ಈ ವೇಳೆ ಕರುನಾಡು ರಕ್ಷಣಾ ವೇದಿಕೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | 300ರೂಪಾಯಿ ಸಾಲ ವಾಪಾಸ್ ಕೇಳಿದಕ್ಕೆ ಮಾರಣಾಂತಿಕ ಹಲ್ಲೆ
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS), 2023 ರ ಕಲಂ 352, 115(2), 109(1), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ಯುವತಿಗೆ 67 ಲಕ್ಷ ರೂ. ಸೈಬರ್ ವಂಚನೆ
ಇದನ್ನು ನಂಬಿದ ಯುವತಿ ಜೂನ್ 9 ರಿಂದ ನವೆಂಬರ್ 26ರ ನಡುವೆ ಒಟ್ಟು 559 ಹಂತಗಳಲ್ಲಿ 67,78,100 ರೂ. ಗಳನ್ನು ಕಂಪನಿಗೆ ವರ್ಗಾವಣೆ ಮಾಡಿದ್ದರು. ಹೂಡಿಕೆ ಮಾಡಿದ ಹಣ ವಾಪಸ್ ಬರದಿದ್ದಾಗ ಯುವತಿಗೆ ಅನುಮಾನ ಬಂದಿದೆ. ಆಕೆಯ ಐಡಿಯಲ್ಲಿ ಡೆಪಾಸಿಟ್ ಹಾಗೂ ವಿತ್ ಡ್ರಾ ಆಯ್ಕೆಗಳು ಸಹ ಬ್ಲಾಕ್ ಆಗಿದ್ದವು. ಈ ಬಗ್ಗೆ ಯುವತಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Continue Reading

