ಶಿವಮೊಗ್ಗ | ಹತಾಶೆಯಿಂದ ಕಂಗೆಟ್ಟ ಬಿಜೆಪಿ ; ರಾಜ್ಯ ಸರ್ಕಾರದ ಮೇಲೆ ಸುಳ್ಳು ಆರೋಪ : ಚೇತನ್ ಗೌಡ ಆಕ್ರೋಶ
ಬರಗಾಲದ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ನೀಡಬೇಕಿದ್ದ 18,171 ಕೋಟಿ ರೂ. ಬರ ಪರಿಹಾರವನ್ನು ನೀಡದೆ ದ್ರೋಹ ಬಗೆದಿದ್ದರೂ, ನಮ್ಮ ಸರ್ಕಾರವು ತನ್ನ ಸ್ವಂತ ಬೊಕ್ಕಸದಿಂದ 33 ಲಕ್ಷಕ್ಕೂ ಅಧಿಕ ರೈತರಿಗೆ ತಲಾ 2000 ರೂ.ಗಳಂತೆ ಮೊದಲ ಹಂತದ ಪರಿಹಾರವನ್ನು ವಿತರಿಸಿ ರೈತಪರ ಕಾಳಜಿ ಮೆರೆದಿದೆ. ಕಮಿಷನ್ ಆರೋಪ ಮಾಡುವ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಅಡಿಯಲ್ಲಿ ಕೌಶಲ್ಯ ಅಭಿವೃದ್ಧಿ (Skill Development) ಯೋಜನೆಗಳಲ್ಲಿ ನಡೆದಿರುವ ಸುಮಾರು 10,000 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಬೃಹತ್ […]
Continue Reading
