ಸಚಿವ ಸುಧಾಕರ್ ಪುತ್ರ ಬೇಸರ..!
22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.
Continue Reading22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.
Continue Readingಹಿಂದೆ ಬೆಂಕಿ.. ಮುಂದೆ ಮಾಡಿಫೈ ಆಗಿರುವ ಬುಲೆಟ್ ಓಡಿಸುತ್ತಾ ತಾವು ಬರುವ ರೀಲ್ಸ್‌ನ ರಜತ್ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ, ಸುಮ್ಮನೆ ತಮಾಷೆಗೆ ಮಾಡಿರೋ ಶೂಟ್. ಇದಕ್ಕೂ ಒಂದು ಕೇಸ್ ಹಾಕ್ಬೇಡ್ರಪ್ಪಾ ರಾಜ’’ ಎಂದು ರಜತ್ ಬರೆದುಕೊಂಡಿದ್ದಾರೆ.ಜೊತೆಗೆ, ‘’ಈ ಕಂಟೆಂಟ್ ಕ್ರಿಯೇಟ್ ಮಾಡಿರೋದು ಚಿತ್ರೀಕರಣದ ಸಲುವಾಗಿ ಮಾತ್ರ. ಎಲ್ಲಾ ಅವಶ್ಯಕ ಸುರಕ್ಷತಾ ಕ್ರಮಗಳನ್ನ ಕೈಗೊಂಡು, ಪರಿಣತಿ ಹೊಂದಿರುವ ತಜ್ಞರಿಂದ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಈ ಚಿತ್ರೀಕರಣ ಮಾಡಿದ್ದೇವೆ. ಇದನ್ನ ಅನುಕರಿಸಬೇಡಿ. ಇದನ್ನ ಮರುಸೃಷ್ಟಿಸಬೇಡಿ. ಬೆಂಕಿ ಅಪಾಯಕಾರಿ. ಚಿತ್ರೀಕರಣದ ವೇಳೆ […]
Continue Readingಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು […]
Continue Readingವೈಭವ್ ಔಟಾದ ಬೆನ್ನಲ್ಲೇ ಉತ್ತಮ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ ಅರ್ಧಶತಕ ಬಾರಿಸಿದರು. ಕೊನೆಯಲ್ಲಿ ಡೊನೆವನ್ ಫೆರೀರಾ ಹಾಗೂ ಶುಭಂ ದುಬೆ 32 ಎಸೆತಗಳಲ್ಲಿ 77 ರನ್‌ಗಳ ಜೊತೆಯಾಟವಾಡಿ ಗೆಲುವಿಗೆ ಸಹಕಾರಿಯಾದರು. ಯಶಸ್ವಿ ಜೈಸ್ವಾಲ್ 27 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸ್ ಬಾರಿಸಿ 51 ರನ್‌ಗಳಿಸಿದರು. ವೈಭವ್ ಸೂರ್ಯವಂಶಿ 16 ಎಸೆತಗಳಲ್ಲಿ 5 ಸಿಕ್ಸ್, 3 ಬೌಂಡರಿ ಹೊಡೆದು 43 ರನ್ ಬಾರಿಸಿದರು. ಧ್ರುವ್ ಜುರೆಲ್ 20 ಎಸೆತಗಳಲ್ಲಿ 16 ರನ್, ರಿಯಾನ್ ಪರಾಗ್ 16 […]
Continue Readingಶಾಲೆಯು ಮಕ್ಕಳಿಗೆ ಜ್ಞಾನ ದೇಗುಲವಿದ್ದಂತೆ. ಮಗುವಿನ ಭವಿಷ್ಯದ ನಿರ್ಮಾಣ, ಸಂಸ್ಕಾರ, ವಿನಯತೆ, ಒಳ್ಳೆಯ ನಡತೆ, ಮಾನಸಿಕ ಸ್ಥಿತಿ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಯು ಶಾಲೆಯಿಂದಲೇ ಪ್ರಾರಂಭವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರಲಿದ್ದು, ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ. ಶಾಲಾ ಶಿಕ್ಷಣ […]
Continue Readingಬ್ಯಾಂಕ್ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಹಣವನ್ನು ಪಡೆಯಲು ವಾರಸುದಾರರ ಮರಣ ಪ್ರಮಾಣಪತ್ರ ಅಥವಾ ನಾಮಿನಿ ವಿವರ ಬೇಕಾಗುತ್ತದೆ. ಆದರೆ, ಇವುಗಳ ಅರಿವಿಲ್ಲದ ಜಿತು ಮುಂಡಾ ಅವರು, ಬ್ಯಾಂಕ್ ಅಧಿಕಾರಿಗಳು ಪದೇ ಪದೆ ದಾಖಲೆ ಕೇಳುತ್ತಿರುವುದಕ್ಕೆ ಬೇಸರಗೊಂಡಿದ್ದರು. ತನ್ನ ತಂಗಿ ಎರಡು ತಿಂಗಳ ಹಿಂದೆಯೇ ಮೃತಪಟ್ಟಿದ್ದಾಳೆ ಎಂದು ಬ್ಯಾಂಕ್ ಸಿಬ್ಬಂದಿಗೆ ತಿಳಿಸಿದರೂ, ನಿಯಮಗಳ ಪ್ರಕಾರ ಹಣ ನೀಡಲು ದಾಖಲೆ ಸಲ್ಲಿಸಲು ಅವರು ಸೂಚಿಸಿದ್ದರು. ತಂಗಿ ಮೃತಪಟ್ಟಿದ್ದಾಳೆ ಎಂದು ಸಾಬೀತುಪಡಿಸಲು ಬೇರೆ ದಾರಿಯಿಲ್ಲದೆ, ಆತ ಸ್ಮಶಾನಕ್ಕೆ ತೆರಳಿ ಹೂತಿಟ್ಟ […]
Continue Readingಕಾರ್ಯಾಚರಣೆ ನಡೆಸಿದ ತಂಡವು ಏಪ್ರಿಲ್ 24 ರಂದು ಆರೋಪಿಗಳಾದ ಮನೋಜ್ ಶಿರಮಣ ಸಿ. ಮತ್ತು ವಿಜಯ್ ಕುಮಾರ್ ಎಂಬುವವರನ್ನು ಬಂಧಿಸಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ 40,000/- ರೂ. ಮೌಲ್ಯದ ಸ್ಪ್ಲೆಂಡರ್ ಬೈಕ್ ಹಾಗೂ ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
Continue Readingಇದನ್ನೇ ಗಮನಿಸಿದ ಕಳ್ಳರು ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕೈಚಳಕ ತೋರಿದ್ದಾರೆ. ಲಕ್ಷಾಂತರ ಮೌಲ್ಯದ ದೋಚಿದ ಖದೀಮರು ಏಪ್ರಿಲ್ 26ರಂದು ಕುಟುಂಬವು ಪ್ರವಾಸ ಮುಗಿಸಿ ಹಿಂತಿರುಗಿದಾಗ ಮನೆಯ ಮುಂಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಮನೆಯ ಒಳಗಿದ್ದ ಅಲ್ಮೇರಾವನ್ನು ಒಡೆದ ಕಳ್ಳರು, ಸುಮಾರು 22 ಗ್ರಾಂ ತೂಕದ ಚಿನ್ನದ ಸರ ಹಾಗೂ 90,000 ರೂಪಾಯಿ ನಗದನ್ನು ಅಪಹರಿಸಿದ್ದಾರೆ. ಒಟ್ಟು ನಷ್ಟದ ಮೌಲ್ಯ ಲಕ್ಷಾಂತರ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಗಲ್ ಪಿಎಸ್‌ಐ ನಾಗರಾಜು, ಶ್ವಾನದಳ ಹಾಗೂ ಬೆರಳಚ್ಚು […]
Continue Readingಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ ೫೨ರ ಸರಪಳಿ ೩೮.೦೦ ಕಿ.ಮೀ ನಿಂದ ೪೩.೫೮ ಕಿ.ಮೀ ವರೆಗಿನ ಸುಮಾರು ೫.೫೮ ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ ೪೨.೦೫ ಕಿ.ಮೀ ನಿಂದ ೪೨.೨೫ ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು. ಇದೇ […]
Continue Reading