ತಾಳಗುಪ್ಪ- ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

ಪ್ರಯಾಣಿಕರೊಬ್ಬರು ರೈಲ್ ಮದದ್ (RailMadad) ಪೋರ್ಟಲ್‌ನಲ್ಲಿ ನೀಡಿದ ದೂರಿಗೆ ಇಲಾಖೆ ಉತ್ತರ ನೀಡಿದೆ. ಉತ್ತರದಲ್ಲಿ ರೈಲು ಸಂಖ್ಯೆ 16582 (SMET-YPR) ಎಕ್ಸ್‌ಪ್ರೆಸ್ ರೈಲಿನ ಎಸ್-9 (S-9) ಬೋಗಿಯಲ್ಲಿ ನಡೆದ ಘಟನೆ ಬಗ್ಗೆ ಪ್ರಯಾಣಿಕೊಬ್ಬರು ದೂರು ನೀಡಿದ್ದು, ಅವರ ದೂರಿನಂತೆ ರೈಲ್ವೆ ಬೋಗಿಯೊಳಗೆ ನುಗ್ಗಿದ್ದ ದುಷ್ಕರ್ಮಿ ದೂರುದಾರರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಯುತ್ನಿಸಿದ. ಅಷ್ಟೆ ಅಲ್ಲದೆ ಅದೇ ಬೋಗಿಯಲ್ಲಿದ್ದ ಇನ್ನೊಬ್ಬ ಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಅವರ ಬಳಿ ಇದ್ದ ಮೋಟೋರೋಲಾ (Motorola) ಮೊಬೈಲ್ ಫೋನ್ ಅನ್ನು […]

Continue Reading

ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ ಕ್ರೀಡೆಗಳಿಂದ ಸಂಘಟನೆಗೆ ಬಲ : ಹಾರನಹಳ್ಳಿ ಚೌಕಿ ಮಠದ ಸ್ವಾಮೀಜಿ

ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ ರಂಗನಾಥ್, ಗೌರವ ಸಂಚಾಲಕರಾದ ಎಚ್ ಪಾಲಾಕ್ಷಿ , ಐಡಿಯಲ್ ಗೋಪಿ ಹೆಚ್ ಸಿ ಮಾಲ್ತೇಶ್, ಹಾಪ್ ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ಸೂಡ ಸದಸ್ಯರಾದ ಎಂ ಪ್ರವೀಣ್ ,ಕುಮಾರ್ ಯುವ ಮುಖಂಡರಾದ ಬಳ್ಳಕೆರೆ ಸಂತೋಷ್, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್. ಪಿ. ಗಿರೀಶ್, ಬಿ .ಲೋಕೇಶ್,ವಿನಯ್ ಇತರರು ಇದ್ದರು.

Continue Reading

ರಕ್ಕಸಪುರದೋಳ್ (Rakkasapuradhol) ; ಪ್ರೇಕ್ಷಕರ ಮನಗೆದ್ದ ರಾಜ್ ಬಿ. ಶೆಟ್ಟಿ

ಈ ಪೊಲೀಸ್ ಪಾತ್ರ ಸ್ವಲ್ಪ ಡಿಫರೆಂಟ್ ಆಗಿದೆ. ಮಾನಸಿಕ ಸಮಸ್ಯೆ ಹೊಂದಿರುವ ಆತನನ್ನು ರಕ್ಕಸಪುರ ಎಂಬ ಊರಿಗೆ ಕಳಿಸಲಾಗುತ್ತದೆ. ಆತ ಕಾಲಿಟ್ಟ ನಂತರವೇ ಆ ಊರಿನಲ್ಲಿ ಸರಣಿ ಕೊಲೆ ಸಂಭವಿಸುತ್ತವೆ. ಆ ಸಾವುಗಳಿಗೂ, ಕಥಾನಾಯಕನಿಗೂ ಏನಾದರೂ ಸಂಬಂಧ ಇದೆಯಾ ಎಂಬ ಅನುಮಾನ ಆರಂಭದಲ್ಲೇ ಮೂಡುತ್ತದೆ. ನಂತರ ಅನುಮಾನದ ದೃಷ್ಟಿ ಬೇರೆ ಬೇರೆ ಪಾತ್ರಗಳ ಮೇಲೆ ಬೀಳುತ್ತದೆ. ಇದರ ನಡುವೆ ದೆವ್ವ ಭೂತದ ಕಾಟ ಕೂಡ ಶುರುವಾಗತ್ತದೆ. ಈ ಕೊಲೆಗಳಿಗೆ ಕಾರಣ ಆಗಿರುವುದು ಮನುಷ್ಯನಾ ಅಥವಾ ದೆವ್ವನಾ ಎಂಬ […]

Continue Reading

ಶಿವಮೊಗ್ಗ | ಬೆಸ್ಕಾಂ ಎಇಇ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ

ಮುಂದುವರೆದು ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಅರ್ಜುನ್ ಅವರ ಮನೆ ಹಾಗೂ ಕಚೇರಿ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಈ ವರ್ಷದ ಮೊದಲ ಸೂರ್ಯಗ್ರಹಣ ಫೆ. 17ಕ್ಕೆ

ಸೂರ್ಯಗ್ರಹಣದ ಬಗ್ಗೆ ಪ್ರಮುಖ ಅಂಶಗಳು: ಸೂರ್ಯಗ್ರಹಣವು ಮಧ್ಯಾಹ್ನ 3.26ಕ್ಕೆ ಪ್ರಾರಂಭವಾಗಿ ಸಂಜೆ 7.57ರವರೆಗೆ ಇರುತ್ತದೆ. ಗ್ರಹಣವು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಇರುತ್ತದೆ. ಸೂರ್ಯಗ್ರಹಣವು 5:42 PMಕ್ಕೆ ಗರಿಷ್ಠವಾಗಲಿದೆ. ಈ ಸಮಯದಲ್ಲಿ ಪ್ರಪಂಚದಾದ್ಯಂತದ ವಿವಿಧ ದೇಶಗಳಲ್ಲಿರುವ ಜನರು ಸೂರ್ಯನು ಆಕಾಶದಲ್ಲಿ ಬೆಂಕಿಯ ಉಂಗುರದಂತೆ ಕಾಣಿಸಿಕೊಳ್ಳುವುದನ್ನು ನೋಡಲು ಸಾಧ್ಯವಾಗುತ್ತದೆ. ಆದರೆ 2 ನಿಮಿಷ 20 ಸೆಕೆಂಡುಗಳ ಕಾಲ ಗರಿಷ್ಠ ಮಟ್ಟವನ್ನು ತಲುಪಿದ ನಂತರ ಗ್ರಹಣವು ಕಡಿಮೆಯಾಗಲು ಪ್ರಾರಂಭವಾಗುತ್ತದೆ. ಅಂದರೆ ಸಂಜೆ 07:57ಕ್ಕೆ ಕೊನೆಗೊಳ್ಳುತ್ತದೆ.2026ರ ನಂತರದ ಮುಂದಿನ […]

Continue Reading

ಶಿವಮೊಗ್ಗ | ಲಾಡ್ಜ್​​ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ

ಈ ವೇಳೆ ಮಹಿಳಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಲೆಕ್ಕಿಸದೆ, ನನಗೆ ಬುದ್ಧಿವಾದ ಹೇಳಲು ನೀವ್ಯಾರು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುರಿದು ಬಿದ್ದಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದುಕೊಡು ಇಬ್ಬರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆ ಹಿಡಿದು ಎಳೆದಾಡಿದ ಆರೋಪಿಯು, ಅವರನ್ನು ಜೋರಾಗಿ ತಳ್ಳಿ ಒಬ್ಬನ ಮೇಲೆ ಕೊಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Continue Reading

ಶಿವಮೊಗ್ಗ | ಸೂಡ ಭ್ರಷ್ಟಾಚಾರ ವಿರುದ್ದ ತನಿಖೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಆದರೆ ಯಾವುದೇ ದೂರುಗಳ ಕುರಿತಾಗಿಯೂ ಸೂಕ್ತ ತನಿಖೆ ನಡೆದಿರುವುದು ಕಂಡು ಬಂದಿರುವುದಿಲ್ಲ. ಈ ಹಿಂದೆ ಪ್ರಾಧಿಕಾರವೇ ನಿರ್ಮಿಸಿರುವ ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆ ಸಂದರ್ಭದಲ್ಲಿ ಅಕ್ರಮಗಳು ನಡೆದಿದ್ದು, ಅಂದಿನ ಜಿಲ್ಲಾಧಿಕಾರಿಗಳಿಂದ ತನಿಖೆ ನಡೆದಿತ್ತು. ನಿವೃತ್ತ ನ್ಯಾಯಮೂರ್ತಿ ರವೀಂದ್ರನಾಥ್ ರವರು ನಿವೇಶನ ಹಂಚಿಕೆಯಲ್ಲಿ ನಡೆದ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಕುರಿತು ವರದಿ ನೀಡಿದ್ದು ಲೋಕಾಯುಕ್ತದ ತನಿಖೆಯೂ ನಡೆದಿತ್ತು. ಇದೆಲ್ಲದರಿಂದಾಗಿ ಅರ್ಹ ನಿವೇಶನ ದಾರರಿಗೆ ನಿವೇಶನ ಪಡೆದುಕೊಳ್ಳಲು ಇದ್ದ ತೊಂದರೆಯೂ ನಿವಾರಣೆ ಆಗಿತ್ತು. ಈಗ ವಾಜಪೇಯಿ ಬಡಾವಣೆ, ಊರಗಡೂರು ಬಡಾವಣೆ […]

Continue Reading

ಶಿವಮೊಗ್ಗ | ಮೆಗ್ಗಾನ್ ಅವ್ಯವಸ್ಥೆ ಕುರಿತು ಕರವೇ ಜನಮನ ಸಂಘಟನೆ ಆಕ್ರೋಶ, ಪ್ರತಿಭಟನೆಯ ಎಚ್ಚರಿಕೆ..!

ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು/ಸೂಪರಿಂಟೆಂಡೆಂಟ್ ಮೆಗ್ಗಾನ್ ವೈದ್ಯಕೀಯ ಬೋಧನ ಮತ್ತು ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಇವರಿಗೆ ಈ ಒಂದು ಪ್ರತಿಭಟನೆ ಕುರಿತು ಈ ಕೆಳಕಂಡ ಮಾಹಿತಿ ನೀಡಿದ್ದಾರೆ ಮೆಗ್ಗಾನ್ ಆಸ್ಪತ್ರೆಯಲ್ಲಿ ವಿಳಂಬ ನೀತಿ ಮತ್ತು ಸಿಬ್ಬಂದಿಗಳ ಉಡಾಫೆ ಉತ್ತರ ಮತ್ತು ಶುಕ್ರೂಶಕಿಯರ ತಾತ್ಸಾರ ವರ್ತನೆಯ ವಿರುದ್ಧ ನಮ್ಮ ಆಕ್ಷಪಣೆ ಎಂದು ತಿಳಿಸಿದ್ದಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ನಮ್ಮ ಸಂಘಟನೆಯು ಆಕ್ಷೇಪಣೆಯನ್ನು ವ್ಯಕ್ತ ಪಡಿಸುತ್ತಾ ಇಲ್ಲಿಯ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಲು ಮತ್ತು ವಿಳಂಬ ನೀತಿಯ ಸೇವಾ ಮನೋಭಾವನೆಯಿಂದ ಸ್ಥಳೀಯ ಮತ್ತು ಪರ […]

Continue Reading