ಶಿವಮೊಗ್ಗ | ಅಂಚೆ ಇಲಾಖೆ ; ಜೀವ ವಿಮೆ ಏಜೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣಪತ್ರದ ನಕಲುಗಳೊಂದಿಗೆ ಮೇ 22 ಮತ್ತು 25 ರಂದು ಬೆಳಗ್ಗೆ 11.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ ಇಲ್ಲಿ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿಗಳು ದೂ.ಸಂ.: 9620455929 ಇವರನ್ನು ಸಂಪರ್ಕಿಸುವುದು.

Continue Reading