ಬಾನು ಮುಷ್ತಾಕ್ ರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಧರಿಸಿ ಪುಷ್ಪನಮನ ಸಲ್ಲಿಸಿ ಅವಮಾನ ; ಭಾರಿ ಆಕ್ರೋಶ

ಈ ವೇಳೆ ಅವರು ಚಪ್ಪಲಿ ಧರಿಸಿರುವುದನ್ನು ಗಮನಿಸಿದ ಕಾರ್ಯಕ್ರಮದ ಸಂಘಟಕರು, ಚಪ್ಪಲಿ ತೆಗೆದು ಪುಷ್ಪನಮನ ಸಲ್ಲಿಸುವಂತೆ ಮನವಿ ಮಾಡಿದರು. ಆದರೆ ಬಾನು ಮುಷ್ತಾಕ್ ಅವರು ಅದಕ್ಕೆ ಒಪ್ಪದೇ, ಚಪ್ಪಲಿ ಧರಿಸಿಕೊಂಡೇ ನಮನ ಸಲ್ಲಿಸಿದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ಅದಕ್ಕೆ ನಮಗೆ ಅಪಾರ ಗೌರವ ಇದೆ. ಆದ್ದರಿಂದ ನಾನು ಚಪ್ಪಲಿ ಬಿಚ್ಚುವುದಿಲ್ಲ” ಎಂದು ತಿಳಿಸಿದ್ದಾರೆ. […]

Continue Reading