ತರೀಕೆರೆ | ಜಾತ್ರೆ ಮೆರವಣಿಗೆ ವೇಳೆ ಸಿಪಿಐ ಮೇಲೆ ಹರಿದ ಎತ್ತಿನಗಾಡಿ ; ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಈ ವೇಳೆ ಬಂದೋಬಸ್ತ್ ಕರ್ತವ್ಯ ನಿರ್ವಹಿಸ್ತಿದ್ದ ಅಜ್ಜಂಪುರ ವೃತ್ತ ನಿರೀಕ್ಷಕ (ಸಿಪಿಐ) ವೀರೇಂದ್ರ ಅವರ ಮೇಲೆ ಎತ್ತಿನಗಾಡಿ ಹರಿದಿದೆ. ಗಮನ ಬೇರೆಡೆಗೆ ಇದ್ದ ಹೊತ್ತಿನಲ್ಲಿ ಹಿಂದಿನಿಂದ ವೇಗವಾಗಿ ಬಂದ ಎತ್ತಿನಗಾಡಿಯನ್ನು ಅಧಿಕಾರಿ ವೀರೇಂದ್ರರವರು ಗಮನಿಸಿದರಾದರೂ ಸಹ ಅಷ್ಟರಲ್ಲಿ ಎತ್ತಿನ ಗಾಡಿ ಅವರ ಮೇಲೆ ಹರಿದಿದೆ. ವೀರೇದ್ರರವರು ಪಕ್ಕಕ್ಕೆ ಸರಿಯಲು ಯತ್ನಿಸುವಷ್ಟರಲ್ಲೇ ಗಾಡಿಯ ಚಕ್ರ ಅವರ ಮೇಲೆ ಹರಿದಿದೆ. ಟೈರ್ ಗಾಡಿಯಾಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣವೇ ಗಾಯಗೊಂಡ ಇನ್ಸ್‌ಪೆಕ್ಟರ್ ವೀರೇಂದ್ರ ಅವರನ್ನು […]

Continue Reading