ಗ್ರಾಹಕರಿಗೆ ಅಡುಗೆ ಅನಿಲ ಬೆಲೆ ಏರಿಕೆಯ ಶಾಕ್..!

14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬೆಂಗಳೂರಿನಲ್ಲಿ ಇದರ ಬೆಲೆ 915 ರೂಪಾಯಿಯಲ್ಲೇ ಮುಂದುವರಿದಿದೆ. ಕೊನೆಯದಾಗಿ ಮಾರ್ಚ್ 7 ರಂದು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡಲಾಗಿತ್ತು. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ದರ ಮತ್ತು ಕರೆನ್ಸಿ ವಿನಿಮಯ ದರಗಳನ್ನು ಆಧರಿಸಿ ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ. ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಂಡಿರುವ ಯುದ್ಧ […]

Continue Reading

ಶಿವಮೊಗ್ಗ | ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಅಡುಗೆ ಅನಿಲ ಕೊರತೆ ಪರಿಶೀಲಿಸಿದ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಚ್. ಸಿ. ಯೋಗೇಶ್ ಹಾಗೂ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಶಿವಕುಮಾರ್ ರವರು ಹಾಗೂ ವಿದ್ಯಾನಗರ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ವಿಶ್ವನಾಥ್ ಕಾಶಿ ರವರು ಹಾಗೂ ಮುಖಂಡರಾದ ರಂಗೇಗೌಡ ರವರು ಹಾಗೂ ಚಂದ್ರಶೇಖರ್ ರವರು ಹಾಗೂ ಇತರರು ಹಾಜರಿದ್ದರು

Continue Reading